ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು (Nursing student) ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಾಲಹಳ್ಳಿಯಲ್ಲಿ (Jalahalli) ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಪಶ್ಚಿಮ ಬಂಗಾಳ (West Bengal) ಮೂಲದ ದಿಯಾ ಮಂಡೋಲ್ ಎಂದು ಗುರುತಿಸಲಾಗಿದೆ. ಮೃತ ಯುವತಿ ನಗರದ ನರ್ಸಿಂಗ್ ಕಾಲೇಜ್ ಒಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಮೂರು ದಿನಗಳ ಹಿಂದೆ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲಿಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ 2 ತಿಂಗಳ ಮಗುವನ್ನ ಬಾವಿಗೆ ಎಸೆದ ಅಪ್ರಾಪ್ತೆ
ಸದ್ಯ ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಹರಿಯಾಣದಲ್ಲಿ ಬಸ್ ಪಲ್ಟಿ- 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಕೌಟುಂಬಿಕ ಕಲಹದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ (Jalahalli Police) ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: 15 ದಿನಗಳ ಮಗಳನೇ ಜೀವಂತ ಸಮಾಧಿ ಮಾಡಿದ ತಂದೆ!

