ಅಯೋಧ್ಯೆ: ಅಯೋಧ್ಯೆ ರಾಮಮಂದಿರದಲ್ಲಿ (Ramamandir) ಮೊದಲ ರಾಮನವಮಿ (Ramanavami) ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿದ್ದು, ರಾಮಲಲ್ಲಾನ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದೆ.
ಕೋಟ್ಯಂತರ ಭಕ್ತರ ಆಸೆಯಂತೆ 500 ವರ್ಷಗಳ ಹೋರಾಟದ ನಂತರ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರತಿಷ್ಠಾಪನೆ ನಡೆದಿತ್ತು. ಇದೀಗ ರಾಮಮಂದಿರ ನಿರ್ಮಾಣವಾದ ನಂತರ ಮೊದಲ ರಾಮನವಮಿಯನ್ನು ಆಚರಣೆ ಮಾಡಲಾಗಿದೆ.ಇದನ್ನೂ ಓದಿ: ಪ್ರಧಾನಿ ಮೋದಿ ಏಪ್ರಿಲ್ 20ರಂದು ಮತ್ತೆ ಕರ್ನಾಟಕಕ್ಕೆ

ಈ ಸಮಯದಲ್ಲಿ ಬಾಲ ರಾಮನ ಮೇಲೆ ಸೂರ್ಯರಶ್ಮಿ ಸ್ಪರ್ಶವಾಗಿದೆ. ಕನ್ನಡಿಗಳು ಮತ್ತು ಮಸೂರಗಳನ್ನು ಒಳಗೊಂಡಿರುವ ಇಂದು ದೀರ್ಘವಧಿಯ ಕಾರ್ಯವಿಧಾನವಾಗಿದೆ. ಇದನ್ನೂ ಓದಿ: ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದ ಕಿಚ್ಚ ಸುದೀಪ್
ಈ ಹಿಂದೆ ವಿಜ್ಙಾನಿಗಳು ಸೂರ್ಯರಶ್ಮಿ ನೇರವಾಗಿ ರಾಮ ಹಣೆಗೆ ಬೀಳುವಂತೆ ಮಾಡಲು ಹಲವಾರು ಪ್ರಯೋಗವನ್ನು ಕೊಡ ನಡೆಸಿದರು. ಇದೀಗ ಈ ವಿಧಾನ ಯಶಸ್ವಿಯಾಗಿದೆ. ಇದನ್ನೂ ಓದಿ: ಕಾಂಗ್ರೆಸ ಪಕ್ಷದ ಉದ್ಯಮಿ ಮನೆ ಮೇಲೆ ಐಟಿ ದಾಳಿ

ಈ ಸೂರ್ಯರಶ್ಮಿಯು 58 ಮಿ.ಮೀ ಗಾತ್ರವನ್ನು ಹೊಂದಿದ್ದು, ರಾಮ ಲಲ್ಲಾನ ಹಣೆಯ ಮೇಲೆ ತಿಲಕದಂತೆ ಪ್ರಜ್ವಲಿಸಿದೆ. ಇದು ಸುಮಾರು ಮೂರೂವರೆ ನಿಮಿಷಗಳು ಮೂಡಲಿದೆ. ಎರಡು ನಿಮಿಷಗಳ ಪ್ರಕಾಶ ರಾಮನ ಮೇಲೆ ಬೀಳಲಿದೆ. ಇದನ್ನೂ ಓದಿ:ದುಬೈನಲಿ ಧಾರಾಕಾರ ಮಳೆ- ಕೆರೆಯಂತಾದ ವಿಮಾನ ನಿಲ್ದಾಣ