By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಂಧ್ರದ ಚಿತ್ತೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ, ಬೆಂಗಳೂರು ಐದು ಮಂದಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಆಂಧ್ರದ ಚಿತ್ತೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ, ಬೆಂಗಳೂರು ಐದು ಮಂದಿ ಸಾವು

ರಾಜ್ಯ-KarnatakaLatest

ಆಂಧ್ರದ ಚಿತ್ತೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ, ಬೆಂಗಳೂರು ಐದು ಮಂದಿ ಸಾವು

A terrible road accident in Andhra Pradesh's Chittoor district, five people died in Bengaluru

Published March 4, 2026
Share
1 Min Read
Ac Ac Ac
SHARE

ಚಿತ್ತೂರು (ಆಂಧ್ರ ಪ್ರದೇಶ): ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ಕರ್ನಾಟಕದ ಐವರು ಸಾವನ್ನಪ್ಪಿದ ದುರ್ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಸಮೀಪ ನಡೆದಿದೆ.

ತಿರುಪತಿ ದೇಗುಲಕ್ಕೆ ತೆರಳುತ್ತಿದ್ದ ವೇಳೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರನ್ನು ಮೋಹನ್‌ದಾಸ್ (71), ನಾಗರಾಜ್ (61), ಕುಸುಮಾ (61), ಜಯಂತಿ (59) ಹಾಗೂ ಪೂಜಾ (33) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ರಾಜಾಜಿನಗರ ನಿವಾಸಿಗಳು ಎಂದು ತಿಳಿದು ಬಂದಿದೆ.

ಅತಿವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತೆಗೆಯಲು ಹರಸಾಹಸಪಟ್ಟರು.

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಅತಿವೇಗ ಹಾಗೂ ಚಾಲಕ ನಿದ್ರೆಗೆ ಜಾರಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಘಟನೆಯಿಂದ ಬೆಂಗಳೂರಿನ ರಾಜಾಜಿನಗರ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

You Might Also Like

ಮೋದಿಜಿ 11 ವರ್ಷಗಳಿಂದ ಉತ್ತಮ ಆಡಳಿತ ನೀಡಿದ್ದಾರೆ : ಜಗದೀಶ್ ಶೆಟ್ಟರ್

ನೂರಾರು ಮಹಿಳೆಯರ ಬದುಕು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ: ಪ್ರಿಯಾಂಕಾ ಗಾಂಧಿ

ಮಲ್ಟಿ ಸ್ಟಾರರ್ “ಜೀಬ್ರಾ” ಚಿತ್ರದ ಟೀಸರ್ ರಿಲೀಸ್

ಶಾಸಕ ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡಿದ ಡಿಕೆಶಿ

ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ 3ನೇ ಅತ್ಯಂತ ಯಶಸ್ವಿ ನಾಯಕ ನಿನಿಸಿಕೊಂಡ ಸೂರ್ಯಕುಮಾರ್

TAGGED:accident
Share This Article
Facebook Copy Link Print
Previous Article Gold And Silver Price Gold And Silver Price Gold And Silver Price ಅಮೆರಿಕಾ–ಇರಾನ್ ಯುದ್ಧದ ಎಫೆಕ್ಟ್ : ಚಿನ್ನ–ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ
Next Article Mojtaba Khamenei ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಆಯ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
vinay kulkarni
ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ನೀಡಿದ ಜೈಲಾಧಿಕಾರಿಗಳು
ರಾಜ್ಯ-Karnataka
April 19, 2026
dgshgsh dgshgsh dgshgsh
ಐಪಿಎಲ್ : ‘ಮಿಲ್ಲರ್’ ಕಿಲ್ಲರ್ ಆಟಕ್ಕೆ ಶರಣಾದ ಆರ್ಸಿಬಿ, ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್
ಕ್ರೀಡೆ-Sports
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up