By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪತಿಗಾಗಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಧರಣಿ ಕುಳಿತ ಪತ್ನಿ!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಪತಿಗಾಗಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಧರಣಿ ಕುಳಿತ ಪತ್ನಿ!

CrimeEntertainmentLatestದಾವಣಗೆರೆ-Davanagere

ಪತಿಗಾಗಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಧರಣಿ ಕುಳಿತ ಪತ್ನಿ!

Published July 1, 2024
Share
1 Min Read
davangere husband wife davangere husband wife davangere husband wife
SHARE

ದಾವಣಗೆರೆ: ಗಂಡ ಬೇಕು ಎಂದು ಮಕ್ಕಳೊಂದಿಗೆ ಪತ್ನಿ ಧರಣಿ ಕುಳಿತ ಘಟನೆ ದಾವಣಗೆರೆ (Davanagere) ಜಿಲ್ಲೆಯಲ್ಲಿ ನಡೆದಿದೆ.

ನಗರದ ರಾಮನಗರದ (Ramanagara) ಎಸ್‍ಓಜಿ ಕಾಲೋನಿ ಮನೆ ಮುಂದೆ ಪತ್ನಿ ಸೌಮ್ಯಾ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ರಾತ್ರಿಯಿಂದ ಗಂಡನಿಗಾಗಿ ಕಾಯುತ್ತಿದ್ದಾರೆ. ಸದ್ಯ ಸೌಮ್ಯ ಅವರ ಗಂಡ ಕಾನ್ಸ್ ಟೇಬಲ್ ಆಗಿದ್ದು, ಆತ ಅಕ್ರಮ ಸಂಬಂಧ ಹೊಂದಿರುವುದಾಗಿ ಆರೋಪ ಮಾಡಿದ್ದಾರೆ. ಇದನ್ನೂ ಓದಿ: 75ನೇ ವರ್ಷಕ್ಕೆ ಕಾಲಿಟ್ಟಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು- ಶುಭ ಕೋರಿದ ಪ್ರಧಾನಿ ಮೋದಿ

ಗಂಡ ಗೋಣಿ ಬಸಪ್ಪ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು, ನಮ್ಮ ಮನೆಗೆ ಬರುತ್ತಿಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೆ ಪತ್ನಿ ಸೌಮ್ಯ ಒಡವೆ ಅಡ ಇಟ್ಟಿದ್ದಾರೆ. ಸದ್ಯ ಅಕ್ರಮ ಸಂಬಂಧ ಹೊಂದಿರುವ ಮಹಿಳೆ ಮನೆ ಮುಂದೆ ರಾತ್ರಿ ಇಡೀ ಇಬ್ಬರು ಮಕ್ಕಳೊಂದಿಗೆ ಗಂಡನಿಗಾಗಿ ಹೆಂಡತಿ ಕಾದು ಕುಳಿತಿದ್ದಾರೆ.

ಸೌಮ್ಯ ಗೋಣಿ ಬಸಪ್ಪ 2013 ರಲ್ಲಿ ವಿವಾಹವಾಗಿದ್ದರು. ಗಂಡ ಅಕ್ರಮ ಸಂಬಂಧ ಹೊಂದಿರುವ ಮಹಿಳೆಗೆ ಮನೆ ಖರೀದಿಸಿ ಕೊಟ್ಟಿದ್ದಾನೆ. ನಮ್ಮ ಮನೆಗೆ ಬರುತ್ತಿಲ್ಲ, ಎರಡು ಮಕ್ಕಳ ನಿರ್ವಹಣೆ ಕಷ್ಟ ಆಗಿದೆ. ಈ ಹಿಂದೆ ಕಂಪ್ಲೆಂಟ್ ಕೊಟ್ಟಿದ್ದೆ ಮನವೊಲಿಸಿ ಕೇಸ್ ವಾಪಸ್ ತೆಗೆಸಲಾಗಿತ್ತು. ಇದೀಗ ನನಗೆ ನನ್ನ ಗಂಡ ಬೇಕು ಎಂದು ಪತ್ನಿ ಸೌಮ್ಯ ಪಟ್ಟು ಹಿಡಿದಿದ್ದಾರೆ.ಇದನ್ನೂ ಓದಿ: ಪುಣೆಯಲ್ಲಿ ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬ- ಐವರು ಸಾವು

You Might Also Like

ದೀಪಾವಳಿ ಪ್ರಯುಕ್ತ ಹೋರಿ ಹಬ್ಬ : ಹಾವೇರಿ ಜಿಲ್ಲೆಯಲ್ಲಿ ಮೂವರು ಬಲಿ

ಸಚಿವ ಸಂಪುಟ ಸಭೆ: ಹಲವು ಮಹತ್ವದ ನಿರ್ಣಯಗಳಿಗೆ ಒಪ್ಪಿಗೆ

ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್‌ ವಿದ್ಯಾರ್ಥಿನಿ ಸಾವು

ಒಂದು ವರ್ಷದಲ್ಲಿ ಹಳೇ ಪಿಂಚಣಿ ವ್ಯವಸ್ಥೆ (ಒಪಿಎಸ್‌) ಜಾರಿಗೆ ಪ್ರಯತ್ನ : ಸಿ.ಎಸ್ ಷಡಾಕ್ಷರಿ ಭರವಸೆ

ಪುಷ್ಪರಾಜ್ ಹವಾ ಶುರು : ಈ ವಾರ ಬಹು ನಿರೀಕ್ಷಿತ ‘ಪುಷ್ಪ-2’ ಚಿತ್ರ ತೆರೆಗೆ

TAGGED:#davanagere#Husband#Protest#wife#ದಾವಣಗೆರೆ#ಧರಣಿ#ಪತಿ
Share This Article
Facebook Copy Link Print
Previous Article thumbnail 01 thumbnail 01 thumbnail 01 ಇದು ಡಿ.ಕೆ.ಶಿವಕುಮಾರ ಅವರ ರಾಜಕೀಯ ಗಿಮಿಕ್
Next Article devarajegowda 1 copy devarajegowda 1 copy devarajegowda 1 copy ವಕೀಲ ದೇವರಾಜೇ ಗೌಡಾಗೆ ಬಿಗ್‌ ರಿಲೀಫ್‌- ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up