By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರೀತಿಸಿದ ಹುಡುಗಿ ಕೈ ಕೊಟ್ಟಿದಕ್ಕೆ ಯುವಕ ಆತ್ಮಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಪ್ರೀತಿಸಿದ ಹುಡುಗಿ ಕೈ ಕೊಟ್ಟಿದಕ್ಕೆ ಯುವಕ ಆತ್ಮಹತ್ಯೆ

CrimeLatestಅಪರಾಧಬೆಂಗಳೂರು ಗ್ರಾಮಾಂತರರಾಜ್ಯ-Karnataka

ಪ್ರೀತಿಸಿದ ಹುಡುಗಿ ಕೈ ಕೊಟ್ಟಿದಕ್ಕೆ ಯುವಕ ಆತ್ಮಹತ್ಯೆ

Published May 14, 2024
Share
1 Min Read
death doddaballapur copy death doddaballapur copy death doddaballapur copy
SHARE

ದೊಡ್ಡಬಳ್ಳಾಪುರ: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Dodaballapur) ತಾಲೂಕಿನ ಕೊಡಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಾಲಾಜಿ (25) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ. ಇನ್‌ಸ್ಟಾಗ್ರಾಂ ಮೂಲಕ ಬಾಲಾಜಿಗೆ ಕಳೆದ ಒಂದು ವರ್ಷದ ಹಿಂದಿನಿಂದ ಮಂಡ್ಯ ಮೂಲದ ಯುವತಿಯ ಪರಿಚಯವಾಗುತ್ತದೆ. ಆ ಪರಿಚಯವು ಕ್ರಮೇಣ ಪ್ರೀತಿಗೆ ತಿರುಗಿದ್ದು, ಇಬ್ಬರು ಸಲುಗೆಯಿಂದ ತಿರುಗಾಡಿದ್ದಾರೆ. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣ :ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ

ಆದರೆ ಇದೀಗ ಯುವತಿ ತಾನು ಬೆರೊಬ್ಬ ಯುವಕನ ಜೊತೆ ಪ್ರೀತಿಯಲ್ಲಿ ಇರುವುದಾಗಿ ಹೇಳಿದ್ದಾಳೆ. ಇದನ್ನು ಕೇಳಿದ ಬಾಲಾಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಬಿಆರ್‌ಎಸ್‌ ನಾಯಕಿ ಕೆ. ಕವಿತಾ ನ್ಯಾಯಾಂಗ ಬಂಧನ -ಮೇ 20ರವರೆಗೆ ವಿಸ್ತರಣೆ

ಮೃತ ಯುವಕನ ಶವವನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಮೃತನ ಸಂಬಂಧಿಕರ ಹಾಗೂ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಚಿನ್ನದನಾಡಲ್ಲಿ ಸಾಲ ತೀರಿಸಲು ಗಂಡು ಮಗುವನ್ನ ಮಾರಿದ ತಂದೆ

ಈ ಸಂಬAಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಜೈಲುವಾಸದಿಂದ ರೇವಣ್ಣನಿಗೆ ಮುಕ್ತಿ – ಪರಪ್ಪನ ಅಗ್ರಹಾರದಿಂದ ಬಿಡುಗಡೆ, ಲಾಠಿಚಾರ್ಜ್

You Might Also Like

ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಪೋಸ್ಟರ್‌ ಕೌಂಟರ್

ಪ್ರಜ್ವಲ್ ಬರುತ್ತಿದ್ದಂತೆ ಬಂಧನ: ಪರಮೇಶ್ವರ್

ಚುನಾವಣೆ ಫಲಿತಾಂಶ – ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಗೆ ಮುನ್ನಡೆ

ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದು ನೂರಕ್ಕೆ ನೂರು ಸತ್ಯ : ಎಂ.ಲಕ್ಷ್ಮಣ್

ರೇಣುಕಾಸ್ವಾಮಿ ಕೊಲೆ ಪ್ರಕರಣ : ಇನ್ನೆರಡು ದಿನದಲ್ಲಿ ಚಾರ್ಜ್​ ಶೀಟ್ ಸಲ್ಲಿಕೆ

TAGGED:#chikkaballapur#Girl#social media#Suicide#young man#ಆತ್ಮಹತ್ಯೆ#ಚಿಕ್ಕಬಳ್ಳಾಪುರ#ಯುವಕ#ಯುವತಿ#ಸಾಮಾಜಿಕ ಜಾಲತಾಣ
Share This Article
Facebook Copy Link Print
Previous Article likith chetan likith chetan likith chetan ಪೆನ್‌ಡ್ರೈವ್ ಪ್ರಕರಣ :ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ
Next Article mahnagara palike vijayapura copy mahnagara palike vijayapura copy mahnagara palike vijayapura copy ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ 3 ಮಕ್ಕಳು ಶವವಾಗಿ ಪತ್ತೆ- FIR ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up