By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಭಿಮಾನ್ ಸ್ಟುಡಿಯೋ ಜಾಗವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗುವುದು : ಖಂಡ್ರೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅಭಿಮಾನ್ ಸ್ಟುಡಿಯೋ ಜಾಗವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗುವುದು : ಖಂಡ್ರೆ

ರಾಜ್ಯ-KarnatakaLatest

ಅಭಿಮಾನ್ ಸ್ಟುಡಿಯೋ ಜಾಗವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗುವುದು : ಖಂಡ್ರೆ

Abhiman Studio land to be confiscated and handed over to Forest Department: Khandre

Published August 30, 2025
Share
1 Min Read
Eshwar Eshwar Eshwar
SHARE

ಬೆಂಗಳೂರು, : ಅಭಿಮಾನ್ ಸ್ಟುಡಿಯೋ ಜಾಗ ಅರಣ್ಯ ಇಲಾಖೆಗೆ ಸೇರಬೇಕು. 10 ಎಕರೆ ಜಾಗವನ್ನು ಕಂದಾಯ ಇಲಾಖೆ ಮುಟ್ಟುಗೋಲು ಹಾಕಿಕೊಂಡು ಅರಣ್ಯ ಇಲಾಖೆಗೆ ನೀಡಬೇಕಿದೆ. ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಇಂದು ವಿಷ್ಣುಸೇನೆ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ವಿಷ್ಣುವರ್ಧನ್ ಸಮಾಧಿ ನಿರ್ಮಾಣಕ್ಕೆ ಅಭಿಮಾನ್ ಸ್ಟುಡಿಯೋನಲ್ಲಿ ಜಾಗ ಕಲ್ಪಿಸಿಕೊಡಬೇಕೆಂದು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಬಳಿಕ ಮಾತನಾಡಿದ ಸಚಿವ ಈಶ್ವರ ಖಂಡ್ರೆ, 1970 ರಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗವನ್ನು ಕಂದಾಯ ಇಲಾಖೆಯ ಮೂಲಕ ಸ್ಟುಡಿಯೋ ನಿರ್ಮಾಣಕ್ಕಾಗಿ ಬಾಲಣ್ಣ ಅವರಿಗೆ ನೀಡಲಾಗಿತ್ತು. ಆ ಸಮಯದಲ್ಲಿ ಕೆಲವು ಷರತ್ತುಗಳನ್ನು ವಿಧಿಸಲಾಗಿತ್ತು. ಆದರೆ ಆ ಷರತ್ತುಗಳನ್ನು ಪಾಲಿಸದೇ ಉಲ್ಲಂಘನೆ ಮಾಡಲಾಗಿದ್ದು, ಈಗ ಪ್ರತಿ ಎಕರೆಗೆ 14.37 ಲಕ್ಷ ರೂಪಾಯಿಗೆ ಮಾರಾಟ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಇದು ಸಹ ಷರತ್ತಿನ ಉಲ್ಲಂಘನೆಯಾಗಿದೆ. ಹೀಗಾಗಿ ಆ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಒಪ್ಪಿಸಬೇಕೆಂದು ನಾವು ಈಗಾಗಲೇ ಕಂದಾಯ ಇಲಾಖೆಗೆ ಕೇಳಿದ್ದೇವೆ ಎಂದರು.

ನಟ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಅದೇ ಹತ್ತು ಎಕರೆಯಲ್ಲಿ ಜಾಗ ನೀಡುವಂತೆ ಮನವಿ ಕುರಿತು ಪ್ರತಿಕ್ರಿಯಿಸಿದ ಸಚಿವ ಈಶ್ವರ್ ಖಂಡ್ರೆ, ‘ವಿಷ್ಣುವರ್ಧನ್ ಅವರು ಎಲ್ಲರ ಮೆಚ್ಚಿನ ನಟ, ಅವರ ಬಗ್ಗೆ ನಮಗೆ ಅಪಾರ ಗೌರವ ಇದೆ. ಈಗ ಶ್ರೀನಿವಾಸ್ ಅವರು ಜಾಗ ಕೇಳಿದ್ದಾರೆ. ಈ ವಿಷಯವನ್ನು ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸುತ್ತೇನೆ ಎಂದರು.

You Might Also Like

ದಸರಾ ಸಂಧರ್ಭದಲ್ಲೇ ಪ್ರಯಾಣಿಕರಿಗೆ ಶಾಕ್, KSRTC ಬಸ್‌ ಟಿಕೆಟ್‌ ದರ ದಿಢೀರ್ ಏರಿಕೆ

ಅಗತ್ಯ ಬಿದ್ದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದ : ಕೃಷ್ಣಭೈರೇಗೌಡ

ಸ್ಪೀಡ್‌ಬೋಟ್ ಅಪಘಾತ : ಉದ್ಯಮಿ ಗೌತಮ್ ಸಿಂಘಾನಿಯಾ ಗಾಯ, ಇಬ್ಬರು ಭಾರತೀಯರು ಕಾಣೆ

ಗುಡ್ಡ ಕುಸಿತದಿಂದ ತತ್ತರಿಸಿದ ವಯನಾಡಿನಲ್ಲಿ ಭೂಕಂಪದ ಭೀತಿ

ಜಾಮೀನಿಗೆ ಸುಪ್ರೀಂ ತಡೆ : ಬಂಧನ ಭೀತಿಯಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ

TAGGED:Abhiman Studio
Share This Article
Facebook Copy Link Print
Previous Article Modi CHina. Modi CHina. Modi CHina. 7 ವರ್ಷಗಳ ನಂತರ ಚೀನಾಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Next Article dgdg dgdg dgdg ಹೃದಯಾಘಾತದಿಂದಲೇ ಮೃತಪಟ್ಟ ಹೃದ್ರೋಗ ತಜ್ಞ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up