By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಡಿಲಬ್ಬರದ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಸಿಡಿಲಬ್ಬರದ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ

ಕ್ರೀಡೆ-SportsLatest

ಸಿಡಿಲಬ್ಬರದ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ

Abhishek enters record books with 12-ball fifty in Syed Mushtaq Ali Trophy

Published November 30, 2025
Share
2 Min Read
Sharma 01 Sharma 01 Sharma 01
SHARE

ಹೈದರಾಬಾದ್: ಟಿ20 ಕ್ರಿಕೆಟ್‌ನಲ್ಲಿ ತನ್ನ ಸಿಡಿಲಬ್ಬರದ ಬ್ಯಾಟಿಂಗ್‌ಗಾಗಿ ಪ್ರಸಿದ್ಧನಾಗಿರುವ ಅಭಿಷೇಕ್ ಶರ್ಮಾ ಮತ್ತೊಮ್ಮೆ ಬಿರುಗಾಳಿಯಂತೆ ಬೀಸಿದ್ದಾರೆ. ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿನ ಬಂಗಾಳ ವಿರುದ್ಧದ ಪಂದ್ಯದಲ್ಲಿ ಕೇವಲ 32 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿ ಹೊಸ ದಾಖಲೆ ತನ್ನದಾಗಿಸಿಕೊಂಡಿದ್ದಾರೆ.

ಹೈದರಾಬಾದ್‌ನ ಜಿಮ್‌ಖಾನ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದ ಪಂಜಾಬ್ ಪರ ಅಭಿಷೇಕ್ ಶರ್ಮಾ ಹಾಗೂ ಪ್ರಭ್ ಸಿಮ್ರಾನ್ ಸಿಂಗ್ ಜೋಡಿ ಭರ್ಜರಿ ಆರಂಭ ಒದಗಿಸಿತು. ಆರಂಭಿಕ ಹಂತದಿಂದಲೇ ವೇಗದ ಬ್ಯಾಟಿಂಗ್ ಮುಂದುವರಿಸಿದ ಅಭಿಷೇಕ್, ಬಂಗಾಳದ ಅನುಭವಿ ಬೌಲರ್‌ಗಳನ್ನು ಗುರಿಯಾಗಿಸಿ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಹಾಫ್ ಸೆಂಚುರಿ ನಂತರವೂ ಅಬ್ಬರ ಕಡಿಮೆಯಾಗದೆ, ಕೇವಲ 32 ಎಸೆತಗಳಲ್ಲಿ ಶತಕ ಪೂರೈಸಿದ ಅಭಿಷೇಕ್, ಟಿ20 ಕ್ರಿಕೆಟ್ ಇತಿಹಾಸದಲ್ಲಿ 35 ಕ್ಕಿಂತ ಕಡಿಮೆ ಬಾಲ್‌ಗಳಲ್ಲಿ 2 ಶತಕ ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಗುಜರಾತ್‌ನ ಉರ್ವಿಲ್ ಪಟೇಲ್ ಈ ಸಾಧನೆ ಮಾಡಿದ್ದರು.

2024ರ ಟೂರ್ನಿಯಲ್ಲಿ ಉರ್ವಿಲ್ ಪಟೇಲ್ ಕ್ರಮವಾಗಿ 28 ಹಾಗೂ 31 ಎಸೆತಗಳಲ್ಲಿ ಎರಡು ಶತಕಗಳನ್ನು ಬಾರಿಸಿ ವಿಶ್ವದ ಮೊದಲ ದಾಖಲೆ ಸ್ಥಾಪಿಸಿದ್ದರು. ಈಗ ಅಭಿಷೇಕ್ ಶರ್ಮಾ 2024ರಲ್ಲಿ ಮಧ್ಯಪ್ರದೇಶ ವಿರುದ್ಧ 28 ಎಸೆತಗಳಲ್ಲಿ ಮಾಡಿದ ಶತಕಕ್ಕೆ ಇದೀಗ 32 ಎಸೆತಗಳ ಮತ್ತೊಂದು ಸೆಂಚುರಿ ಸೇರಿಸಿ ಅದೇ ದಾಖಲೆಯನ್ನು ಸರಿಗಟ್ಟಿದ್ದಾರೆ. ಜೊತೆಗೆ 35ಕ್ಕಿಂತ ಕಡಿಮೆ ಎಸೆತಗಳಲ್ಲಿ 2 ಟಿ20 ಶತಕ ಬಾರಿಸಿದ ವಿಶ್ವದ ಮೊದಲ ಎಡಗೈ ದಾಂಡಿಗ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ.

ಈ ಪಂದ್ಯದಲ್ಲಿ ಅಭಿಷೇಕ್ ಒಟ್ಟು 52 ಎಸೆತಗಳನ್ನು ಎದುರಿಸಿ 16 ಸಿಕ್ಸ್ ಮತ್ತು 8 ಫೋರ್‌ಗಳ ನೆರವಿನಿಂದ 148 ರನ್ ಸಿಡಿಸಿದರು. ಪ್ರಭ್ ಸಿಮ್ರಾನ್ ಸಿಂಗ್ 35 ಎಸೆತಗಳಲ್ಲಿ 70 ರನ್ ದಾಖಲಿಸಿದರು. ಅಂತಿಮ ಓವರ್‌ಗಳಲ್ಲಿ ರಮಣ್‌ದೀಪ್ ಸಿಂಗ್ ಕೇವಲ 15 ಎಸೆತಗಳಲ್ಲಿ 39 ರನ್ ಗಳಿಸಿ ಪಂಜಾಬ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಭರ್ಜರಿ 310 ರನ್ ಕಲೆಹಾಕುವಲ್ಲಿ ಯಶಸ್ವಿಯಾಯಿತು.

You Might Also Like

ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ

ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕುಸಿದ ಎಲಾನ್ ಮಸ್ಕ್

ರಾಜ್ಯದಲ್ಲಿ ಮುಂದುವರೆದ ಚಳಿ,ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು

‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌

ಬಾಂಗ್ಲಾದೇಶದ ಹೊಸ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ

TAGGED:Abhishek SharmaSyed Mushtaq Ali Trophy
Share This Article
Facebook Copy Link Print
Previous Article Umesh Umesh Umesh ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಉಮೇಶ್ ಇನ್ನಿಲ್ಲ
Next Article kada siddeshwara swamiji kada siddeshwara swamiji kada siddeshwara swamiji ರಾಜ್ಯದೆಲ್ಲೆಡೆ ವಿವಾದಕ್ಕೆ ಕಾರಣವಾಯ್ತು ಕಾಡ ಸಿದ್ದೇಶ್ವರ ಸ್ವಾಮೀಜಿ ಹೇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up