ಕೊಲೆ ಪ್ರಕರಣದಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸಿನಿಮಾ ನಿರ್ದೇಶಕ ಅರೆಸ್ಟ್

ಬೆಂಗಳೂರು. ಜು.17 : ಕೊಲೆ ಪ್ರಕರಣದಲ್ಲಿ 20 ವರ್ಷ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ನಿರ್ದೇಶಕ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಸಿಸಿಬಿ ಪೊಲೀಸರು ಗಜೇಂದ್ರ ಅಲಿಯಾಸ್ ಗಜ ಅವರನ್ನು ಪೊಲೀಸರು ಬಂಧಿಸಿದ್ದಾರೆ. 2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್​ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್​​ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಕೂಡ ಎಂಟನೇ 8 ಆಗಿದ್ದ. ಕೊಲೆ ಕೇಸ್​ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ … Continue reading ಕೊಲೆ ಪ್ರಕರಣದಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸಿನಿಮಾ ನಿರ್ದೇಶಕ ಅರೆಸ್ಟ್