By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪ ; ಬೆಳಗಾವಿ ದಕ್ಷಿಣ ಶಾಸಕರ ವಿರುದ್ಧ ಪ್ರಕರಣ ದಾಖಲು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪ ; ಬೆಳಗಾವಿ ದಕ್ಷಿಣ ಶಾಸಕರ ವಿರುದ್ಧ ಪ್ರಕರಣ ದಾಖಲು

ರಾಜ್ಯ-Karnatakaಬೆಳಗಾವಿ-Belagavi

ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪ ; ಬೆಳಗಾವಿ ದಕ್ಷಿಣ ಶಾಸಕರ ವಿರುದ್ಧ ಪ್ರಕರಣ ದಾಖಲು

Accusation of acquiring assets beyond income; Case registered against Belagavi South MLA

Published May 30, 2025
Share
1 Min Read
Case Case Case
SHARE

ಬೆಳಗಾವಿ : ಆದಾಯ ಮೀರಿ ಆಸ್ತಿ ಸಂಪಾದನೆಗೆ ಸಂಪಾದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳಗಾವಿ ದಕ್ಷಿಣ ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಎಫ್.ಐ.ಆ‌ರ್. ದಾಖಲಾಗಿದೆ. ಎಂದು ಸಾಮಾಜೀಕ ಕಾರ್ಯಕರ್ತ ಸುಜೀತ್ ಮುಳಗುಂದ ಮತ್ತು ರಾಜಕುಮಾರ್ ಟೋಪಣ್ಣನವರ ಹೇಳಿದರು.

ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. 2012 ರಲ್ಲಿ ಆದಾಯ ಮೀರಿ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿತ್ತು. ಬೆಂಗಳೂರು ನ್ಯಾಯಾಲಯದಲ್ಲಿ ಈ ಪ್ರಕರಣಕ್ಕೆ ಹಿನ್ನೆಡೆಯುಂಟಾಗಿತ್ತು.

ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲೇರಿದಾಗ ಕರ್ನಾಟಕ ಲೋಕಾಯುಕ್ತರು ಸ್ವಂತ ಪ್ರೇರಿತ ದೂರನ್ನು ಶಾಸಕ ಅಭಯ್ ಪಾಟೀಲ್ ಅವರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಎಫ್.ಐ.ಆರ್ ದಾಖಲಿಸಿದ್ದಾರೆ. ಲೋಕಾಯುಕ್ತ ಪೊಲೀಸರು ತನಿಖೆಯ ವಿಳಂಬದ ಕಾರಣವನ್ನು ಸ್ಪಷ್ಟಿಪಡಿಸಬೇಕು ಎಂದರು.

ಸಾಮಾಜೀಕ ಕಾರ್ಯಕರ್ತರಾದ ರಾಜೀವ್ ಟೋಪಣ್ಣವರ, ಈ ಪ್ರಕರಣದಲ್ಲಿ ಬೆಳಗಾವಿಯ ಲೋಕಾಯುಕ್ತ ಅಧಿಕಾರಿಗಳು ವಿಳಂಬ ಧೋರಣೆಯನ್ನು ಅನುಸರಿಸಿದ್ದರು. ಲೋಕಾಯುಕ್ತರ ಮೇಲೆ ರಾಜ್ಯದ ಜನರು ಇಟ್ಟಿರುವ ಭರವಸೆಯನ್ನು ಲೋಕಾಯುಕ್ತರು ಕಳೆದುಕೊಳ್ಳಬಾರದು. ನಮ್ಮ ಕಾನೂನು ಹೋರಾಟ ನ್ಯಾಯ ಸಿಗುವವರೆಗೂ ನಿರಂತರವಾಗಿರಲಿದೆ ಎಂದರು.

ವರದಿ : ದಯಾನಂದ. ಎಂ.

You Might Also Like

ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು​ ಅರ್ಜಿ ವಜಾ, ಬಂಧನ ಭೀತಿ

ಸಿಎಂ ಜೊತೆ ಮಾತುಕತೆ ವಿಫಲ, ನಾಳೆಯಿಂದ ಅನಿರ್ಧಿಷ್ಟಾವಧಿ ಸಾರಿಗೆ ಮುಷ್ಕರ..?

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು

ಗಂಡಸರಿಗೂ ಬಸ್‌ ಫ್ರೀ ಮಾಡಿದ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ : ಸಿಎಂ ಸಿದ್ದರಾಮಯ್ಯ

ತಾಳಿಕೋಟಿ : ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ ಹತ್ಯೆ ಖಂಡಿಸಿ ವೈದ್ಯರಿಂದ ಬೃಹತ್ ಪ್ರತಿಭಟನೆ

TAGGED:Belagavi
Share This Article
Facebook Copy Link Print
Previous Article Kuni Kuni Kuni ಲಿಂಕ್ ಕೆನಾಲ್ ನೀರು ಕುಣಿಗಲ್ ತಾಲೂಕಿಗೆ ಮಾತ್ರ ಸೀಮಿತ : ಶಾಸಕ ಎಚ್ ಡಿ ರಂಗನಾಥ್
Next Article BJP Pr BJP Pr BJP Pr ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನ ಔಷಧಿ ಕೇಂದ್ರಗಳು ಮತ್ತೆ ತೆರೆಯಲು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up