By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಲ್ಲಿ ಮಹಿಳೆಯನ್ನು ಕೊಂದು ಕಸದ ಲಾರಿಗೆ ಹಾಕಿದ್ದ ಆರೋಪಿ ಅರೆಸ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಲ್ಲಿ ಮಹಿಳೆಯನ್ನು ಕೊಂದು ಕಸದ ಲಾರಿಗೆ ಹಾಕಿದ್ದ ಆರೋಪಿ ಅರೆಸ್ಟ್

ರಾಜ್ಯ-Karnatakaಬೆಂಗಳೂರು-Bengaluru

ಬೆಂಗಳೂರಲ್ಲಿ ಮಹಿಳೆಯನ್ನು ಕೊಂದು ಕಸದ ಲಾರಿಗೆ ಹಾಕಿದ್ದ ಆರೋಪಿ ಅರೆಸ್ಟ್

Accused arrested for killing woman and throwing her in garbage truck in Bengaluru

Published June 30, 2025
Share
1 Min Read
Lorry Lorry Lorry
SHARE

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯನ್ನು ಕೊಲೆ ಮಾಡಿ ಶವ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್‌ ಆಗಿದ್ದ ಆರೋಫಿಯನ್ನು ಕೊನೆಗೂ ಪೊಲೀಸರು ಬಂಧಿಸದ್ದಾರೆ. ತಮ್ಸುದ್ದಿನ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆ ಹಾಗೂ ಆರೋಪಿ ತಮ್ಸುದ್ದಿನ್ ಲಿವಿಂಗ್ ರಿಲೇಶನ್ಸ್ ಶಿಪ್ ನಲ್ಲಿನದ್ದರು. ಇಬ್ಬರ ನಡುವೆ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಕೊಲೆಯಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ವಿಚಾರ ಬಹಿಂಗವಾಗಿದೆ. ಪ್ರಾಥಮಿಕ ತನಿಖೆ ವೇಳೆ, ಹುಳಿಮಾವು ಬಳಿಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಕೊಲೆಯಾದ ಪುಷ್ಪಾ @ ಆಶಾ ಹಾಗೂ ಆರೋಪಿ ಸಂಶುದ್ದೀನ್‌ಗೆ ಪರಿಚಯವಾಗಿತ್ತು.

ಏನಿದು ಘಟನೆ?
ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವಾಪ್ತಿಯಲ್ಲಿ ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ, ಮೃತದೇಹವನ್ನ ಮೂಟೆ ಕಟ್ಟಿ ಕಸದ (Garbage Truck) ಲಾರಿಯಲ್ಲಿಡಲಾಗಿತ್ತು. ರಾತ್ರಿ 1:40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿತ್ತು. ಬಳಿಕ ಮೃತದೇಹ ಇರೋದು ಗೊತ್ತಾಗಿ ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿತ್ತು.

ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದರು. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದರು. ಬಳಿಕ ಮಹಿಳೆಯ ಗುರುತು ಪತ್ತೆ ಮಾಡಿದ್ದರು. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿತ್ತು. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.

ಪ್ರಕರಣ ದಾಖಲಾದ 20 ಗಂಟೆ ಒಳಗಾಗಿಯೇ ಹಂತಕನನ್ನು ಇನ್ಸ್‌ಪೆಕ್ಟರ್‌ ಗಿರೀಶ್ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿ ಹಂತಕನನ್ನ ಬಂಧಿಸಿದ್ದರು.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆ

ಕರೆಂಟ್ ಕಂಬಕ್ಕೆ ಕ್ರೂಸರ್ ವಾಹನ ಭಯಾನಕ ಡಿಕ್ಕಿ.. 3 ಸಾವು, ಇಬ್ಬರು ಗಂಭೀರ, ಡಿಕ್ಕಿಯಾಗಲು ಕಾರಣವೇನು?

ನಮ್ಮ ಮೆಟ್ರೋ ದರ ಏರಿಕೆ ಫಿಕ್ಸ್‌: ನಾಳೆಯಿಂದಲೇ ಜಾರಿಗೆ, ಪ್ರಯಾಣಿಕರ ಆಕ್ರೋಶ

ಗ್ರಾಮ ಪಂಚಾಯ್ತಿಯಲ್ಲಿ ಅವ್ಯವಹಾರ: ಒಟ್ಟಾದ ಬಿಜೆಪಿ, ಕಾಂಗ್ರೆಸ್​ ಸದಸ್ಯರು ​

Kidnap Case ಗೆ ಟ್ವಿಸ್ಟ್; ಯಾರೂ ಬಲವಂತವಾಗಿ ಕರೆದೊಯ್ದಿಲ್ಲ, ಕಿಡ್ನ್ಯಾಪ್ ಮಾಡಿಲ್ಲ: ಸಂತ್ರಸ್ತೆ ಸ್ಪೋಟಕ ಹೇಳಿಕೆ

TAGGED:bengaluruGarbage Truck
Share This Article
Facebook Copy Link Print
Previous Article DK Shivakumar And Siddarmai DK Shivakumar And Siddarmai DK Shivakumar And Siddarmai ಒಗ್ಗಟ್ಟು ಪ್ರದರ್ಶಿಸಿದ ಸಿಎಂ-ಡಿಸಿಎಂ : ಐದು ವರ್ಷ ಬಂಡೆಯಂತೆ ಸರ್ಕಾರ ಭದ್ರ
Next Article Amit Shah Amit Shah Amit Shah ಮಾವೋವಾದಿಗಳೊಂದಿಗೆ ಮಾತುಕತೆ ಸಾಧ್ಯವಿಲ್ಲ : ಅಮಿತ್‌ ಶಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up