By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಫರಿದಾಬಾದ್ ಜೈಲಿನಲ್ಲಿ ರಾಮ ಮಂದಿರ ದಾಳಿ ಸಂಚು ಮಾಡಿದ್ದ ಆರೋಪಿಯ ಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಫರಿದಾಬಾದ್ ಜೈಲಿನಲ್ಲಿ ರಾಮ ಮಂದಿರ ದಾಳಿ ಸಂಚು ಮಾಡಿದ್ದ ಆರೋಪಿಯ ಹತ್ಯೆ

ರಾಷ್ಟ್ರೀಯ-NationalLatest

ಫರಿದಾಬಾದ್ ಜೈಲಿನಲ್ಲಿ ರಾಮ ಮಂದಿರ ದಾಳಿ ಸಂಚು ಮಾಡಿದ್ದ ಆರೋಪಿಯ ಹತ್ಯೆ

Accused in Ram Temple attack plot killed inside Faridabad Jail

Published February 10, 2026
Share
1 Min Read
Ram Mandir Ram Mandir Ram Mandir
SHARE

ಲಕ್ನೋ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಗೊಂಡಿದ್ದ ಆರೋಪಿಯೊಬ್ಬ ಫರಿದಾಬಾದ್ ಜೈಲಿನಲ್ಲೇ ಸಹ ಕೈದಿಯ ಹಲ್ಲೆಯಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಕೊಲೆಯಾದ ಆರೋಪಿಯನ್ನು ಅಬ್ದುಲ್ ರೆಹಮಾನ್ (20) ಎಂದು ಗುರುತಿಸಲಾಗಿದ್ದು, ಜೈಲಿನಲ್ಲಿದ್ದ ಅರುಣ್ ಚೌಧರಿ ಎಂಬ ಕೈದಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆ ಎಸಗಿದ್ದಾನೆ ಎನ್ನಲಾಗಿದೆ.

ಭಾನುವಾರ ಅಬ್ದುಲ್ ರೆಹಮಾನ್ ಮತ್ತು ಅರುಣ್ ಚೌಧರಿ ನಡುವೆ ಜಗಳ ನಡೆದಿದೆ. ಈ ಜಗಳ ತೀವ್ರ ಸ್ವರೂಪ ಪಡೆದು, ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಅರುಣ್ ಚೌಧರಿ ರೆಹಮಾನ್ ತಲೆಗೆ ಹರಿತವಾದ ವಸ್ತುವಿನಿಂದ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರೆಹಮಾನ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.

ಅಬ್ದುಲ್ ರೆಹಮಾನ್ ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯ ಮಿಲ್ಕಿಪುರ ನಿವಾಸಿಯಾಗಿದ್ದು, 2025ರ ಮಾರ್ಚ್ 2ರಂದು ಫರಿದಾಬಾದ್‌ನ ಪಾಲಿ ಗ್ರಾಮದ ಬಳಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಮತ್ತು ಹರಿಯಾಣ ವಿಶೇಷ ಕಾರ್ಯಪಡೆ (STF) ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿತ್ತು.

ಬಂಧನದ ವೇಳೆ ಆತನ ಬಳಿ ಪತ್ತೆಯಾದ ಎರಡು ಹ್ಯಾಂಡ್ ಗ್ರೆನೇಡ್‌ಗಳನ್ನು ಬಾಂಬ್ ನಿಷ್ಕ್ರಿಯ ದಳಗಳು ಸುರಕ್ಷಿತವಾಗಿ ನಿಷ್ಕ್ರಿಯಗೊಳಿಸಿದ್ದವು. ನಕಲಿ ಗುರುತಿನ ಚೀಟಿಯನ್ನು ಹೊಂದಿದ್ದ ರೆಹಮಾನ್, ಆಟೋರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದನೆಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಆತನಿಂದ ವಶಪಡಿಸಿಕೊಂಡ ಡಿಜಿಟಲ್ ಸಾಧನಗಳಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದ ವೀಡಿಯೊಗಳು, ದಾಖಲೆಗಳು ಹಾಗೂ ಉದ್ದೇಶಿತ ದಾಳಿಯ ಸೂಚನೆಗಳು ಮತ್ತು ವಿವರಗಳು ಪತ್ತೆಯಾಗಿದ್ದವು. ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ (ISKP) ಸಂಬಂಧಿತ ಜಾಲಗಳ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಸಂಪರ್ಕ ಹೊಂದಿರುವ ಹ್ಯಾಂಡ್ಲರ್‌ಗಳಿಂದ ಗ್ರೆನೇಡ್‌ಗಳನ್ನು ಪಡೆದುಕೊಂಡಿದ್ದಾನೆ ಎಂದು ಅಧಿಕಾರಿಗಳು ಈ ಹಿಂದೆ ಮಾಹಿತಿ ನೀಡಿದ್ದರು.

ರಾಮ ಮಂದಿರದ ಮೇಲಿನ ದಾಳಿಗೆ ನಿರ್ದಿಷ್ಟ ದಿನಾಂಕ ನಿಗದಿಯಾಗಿರದಿದ್ದರೂ, ಶೀಘ್ರದಲ್ಲೇ ದಾಳಿ ನಡೆಸಲು ಸಿದ್ಧತೆ ನಡೆಯುತ್ತಿತ್ತು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿತ್ತು.

You Might Also Like

ಡಿ ಗ್ಯಾಂಗ್‌ ಬಂಧನ – ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್‌

ಯಾದಗಿರಿ : ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ತಂದೆ

ಕೇಂದ್ರ ಸಚಿವ ಜೆ.ಪಿ. ನಡ್ಡಾ ಭೇಟಿಯಾದ ಬೊಮ್ಮಾಯಿ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವಿನ ಸುದ್ದಿ ವದಂತಿ: ಸರ್ಕಾರ ಸ್ಪಷ್ಟನೆ

ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಚಾಮುಂಡೇಶ್ವರಿ ಯದುವಂಶದ ಮನೆ ದೇವರು : ಪ್ರಮೋದಾದೇವಿ

TAGGED:FaridabadRam temple
Share This Article
Facebook Copy Link Print
Previous Article Hitachii 1 Hitachii 1 Hitachii 1 ಕೆಟ್ಟುನಿಂತ ಹೊಸದಾಗಿ ಖರೀದಿಸಿದ ಹಿಟಾಚಿ, ರೊಚ್ಚಿಗೆದ್ದ ಗ್ರಾಹಕನಿಂದ ಶೋರೂಮ್‌ಗೆ ಬೀಗ
Next Article Bangladesh ಬಾಂಗ್ಲಾ ಉತ್ಪನ್ನಗಳ ಮೇಲೆ ಆಮದು ಸುಂಕವನ್ನು ಶೇ.20ರಿಂದ ಶೇ.19ಕ್ಕೆ ಇಳಿಸಿದ ಅಮೆರಿಕಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up