By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಟ್ವಿಸ್ಟ್ -ಗಂಭೀರ ಆರೋಪ ಮಾಡಿದ ಆರೋಪಿ ಸತ್ಯನಾರಾಯಣ್ ವರ್ಮಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಟ್ವಿಸ್ಟ್ -ಗಂಭೀರ ಆರೋಪ ಮಾಡಿದ ಆರೋಪಿ ಸತ್ಯನಾರಾಯಣ್ ವರ್ಮಾ

CrimeEntertainmentLatestಬೆಂಗಳೂರು-Bengaluru

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಟ್ವಿಸ್ಟ್ -ಗಂಭೀರ ಆರೋಪ ಮಾಡಿದ ಆರೋಪಿ ಸತ್ಯನಾರಾಯಣ್ ವರ್ಮಾ

Published June 28, 2024
Share
1 Min Read
satya narayana satya narayana satya narayana
SHARE

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ (Valmiki Corporation Scam) ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಇದೀಗ 13ನೇ ಆರೋಪಿ ಸತ್ಯನಾರಾಯಣ್ ವರ್ಮಾ ಗಂಭೀರ ಆರೋಪವೊಂದನ್ನು ಮಾಡಿದ್ದಾನೆ.

3ನೇ ಎಸಿಎಂಎಂ ಕೋರ್ಟ್‍ಗೆ ಮನವಿ ಪತ್ರ ಸಲ್ಲಿಕೆ ಮಾಡುವ ಮೂಲಕ ವರ್ಮಾ ಸಿಐಡಿ ಮೇಲೆ ಆರೋಪ ಮಾಡಿದ್ದಾನೆ. ಮೃತ ಚಂದ್ರಶೇಖರ್ ಆರೋಪ ಮಾಡಿದರೂ ನಿಜವಾದ ಆರೋಪಿಗಳನ್ನ ಸಿಐಡಿ ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ. ಸಿಐಡಿ ಅಧಿಕಾರಿಗಳಿಂದಲೂ ನನಗೆ ಜೀವ ಬೆದರಿಕೆ ಇದೆ. ತಾವು ಹೇಳಿದಂತೆ ಕೇಳಲು ಸಿಐಡಿ ಒತ್ತಡ ಹಾಕಿದ್ದಾರೆ ಎಂದು ಕೋರ್ಟ್‍ಗೆ ಸಲ್ಲಿಸಿದ ಮನವಿ ಪತ್ರದಲ್ಲಿ ವರ್ಮಾ ತಿಳಿಸಿದ್ದಾನೆ. ಇದನ್ನೂ ಓದಿ: ಪವಿತ್ರಾಗೆ 5 ತಿಂಗಳಿಂದ ಮೆಸೇಜ್ ಮಾಡುತ್ತಿದ್ದ ರೇಣುಕಾಸ್ವಾಮಿ

ಅಲ್ಲದೇ ಖಾಲಿ ಹಾಳೆ ಮೇಲೆ ಸಹಿ ಹಾಕಿಸಿಕೊಂಡ ಪೇಪರ್ ಫೋಟೋ ತೆಗೆಯಲು ಅವಕಾಶ ನೀಡಿಲ್ಲ. ನನ್ನ ಅರೆಸ್ಟ್ ಮಾಡಿದ ನಾಲ್ಕು ದಿನಗಳ ಕಾಲ ಕುಟುಂಬಸ್ಥರಿಗೆ ಯಾವುದೇ ಮಾಹಿತಿ ನೀಡಿಲ್ಲ. ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ನನಗೆ ಅವಕಾಶ ನೀಡಬೇಕು. ಸಿಐಡಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಹೇಳಿಕೆ ನೀಡಲು ಅವಕಾಶ ಕೊಡಿ. ಇನ್ ಕ್ಯಾಮಾರ ಪ್ರೊಸಿಡಿಂಗ್ಸ್ ನ ಲ್ಲಿ ಹೇಳಿಕೆ ನೀಡಲು ಅವಕಾಶ ನೀಡಿ ಎಂದು ಪೊಲೀಸ್ ಕಸ್ಟಡಿ ಮುಗಿಸಿ ಕೋರ್ಟ್‍ಗೆ ಹಾಜರುಪಡಿಸಿದಾಗ ವಕೀಲರ ಮೂಲಕ ವರ್ಮಾ ಕೋರ್ಟ್‍ಗೆ ಮನವಿ ಪತ್ರ ಸಲ್ಲಿಕೆ ಮಾಡಿದ್ದಾನೆ.ಇದನ್ನೂ ಓದಿ: 50 ನಿಮೀಷ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ದಾಸನ ಕ್ರೌರ್ಯ

ಹೊಸದಾಗಿ 4 ಎಫ್‍ಐಆರ್: ವಾಲ್ಮೀಕಿ ನಿಗಮ ಅಭಿವೃದ್ಧಿ ಹಗರಣ ಪ್ರಕರಣ ಸಂಬಂಧ ಇದೀಗ ಹೊಸದಾಗಿ 4 ಎಫ್ ಐ ಆರ್ ಗಳು ದಾಖಲು ಮಾಡಿಕೊಳ್ಳಲಾಗಿದೆ. ಎಸ್ ಐಟಿಯಿಂದ ಸಿಐಡಿಯಲ್ಲಿ ವಂಚನೆ ಪ್ರಕರಣದ ಅಡಿಯಲ್ಲಿ ನೆಕ್ಕುಂಡಿ ನಾಗರಾಜ್, ಸತ್ಯನಾರಾಯಣ ವರ್ಮ, ನಾಗೇಶ್ವರ ರಾವ್ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ.ಇದನ್ನೂ ಓದಿ: ಫ್ಯಾನ್ಸ್‌ ಜೈಲಿನ ಬಳಿ ಬರಬೇಡಿ: ನಟ ದರ್ಶನ್‌ ಅಭಿಮಾನಿಗಳಿಗೆ ಮನವಿ

You Might Also Like

ಜೆಡಿಎಸ್‌ ಎಂಎಲ್‌ಸಿ ಟಿಕೆಟ್‌ ಜವರಾಯಿಗೌಡರಿಗೆ

ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ – 24 ಗಂಟೆಯಲ್ಲಿ ದಾಖಲೆ ಮಳೆ

ಬೆಂಗಳೂರು : ಶಾಪಿಂಗ್ ವಿಚಾರಕ್ಕೆ ಗಲಾಟೆ, ಪತ್ನಿಯನ್ನು ಕೊಂದ ಪತಿ

ಭಾರಿ ಕೆಸರೆರೆಚಾಟಕ್ಕೆ ಕಾರಣವಾಯ್ತು ತಿರುಪತಿ ಲಡ್ಡುನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ

ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣ : ಕಠಿಣ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ

TAGGED:#satyanarayan varma#valmiki scam#ವಾಲ್ಮೀಕಿ ಹಗರಣ#ಸತ್ಯನಾರಾಯಣ್ ವರ್ಮಾbengalurucourtಕೋರ್ಟ್‌ಬೆಂಗಳೂರು
Share This Article
Facebook Copy Link Print
Previous Article pavitra gowda pavitra gowda pavitra gowda ಪವಿತ್ರಾಗೆ 5 ತಿಂಗಳಿಂದ ಮೆಸೇಜ್ ಮಾಡುತ್ತಿದ್ದ ರೇಣುಕಾಸ್ವಾಮಿ
Next Article hemanth soren hemanth soren hemanth soren ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ಗೆ ಜಾಮೀನು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up