By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ : ಈಶ್ವರ ಖಂಡ್ರೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ : ಈಶ್ವರ ಖಂಡ್ರೆ

ರಾಜ್ಯ-KarnatakaLatest

ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ : ಈಶ್ವರ ಖಂಡ್ರೆ

Action to address the shortage of frontline personnel in the Forest Department: Eshwar Khandre

Published August 18, 2025
Share
1 Min Read
Eshwar Khandre Eshwar Khandre Eshwar Khandre
SHARE

ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಈಗಾಗಲೇ 310 ಅರಣ್ಯ ವೀಕ್ಷಕರ ನೇಮಕಾತಿ ಮಾಡಲಾಗಿದೆ. ಈಗ 540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಕಾಡಾನೆ ದಾಳಿ, ಹುಲಿ ದಾಳಿ ಸೇರಿದಂತೆ ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರಿಗೆ ಪ್ರಸ್ತುತ 20 ಲಕ್ಷ ಪರಿಹಾರ ನೀಡಲಾಗುತ್ತಿದೆ. ಹಾವುಕಚ್ಚಿ ಮೃತಪಟ್ಟವರಿಗೆ ಕೃಷಿ ಇಲಾಖೆ ವತಿಯಿಂದ 2 ಲಕ್ಷ ಪರಿಹಾರ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಸರ್ಕಾರ ಮಾನವ-ವನ್ಯಜೀವಿ ಸಂಘರಷಗಳನ್ನು ತಡೆಯಲು ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡಕ್ಕೆ ಪ್ರತ್ಯೇಕವಗೈ ಆನೆ ಕಾರ್ಯಪಡೆ ಮಂಜೂರು ಮಾಡಲು ಸೂಚಿಸಲಾಗಿದೆ. 2-3 ದಿನಗಳಲ್ಲಿ ಅಧಿಕೃತವಾಗಿ ಪ್ರಕಟವಾಗಲಿದೆ. ಈ ಕಾರ್ಯಪಡೆಯಲ್ಲಿ 32 ಸಿಬ್ಬಂದಿಗಳು ಇರಲಿದ್ದಾರೆ ಎಂದು ಹೇಳಿದರು.

You Might Also Like

ಬಾಹ್ಯಾಕಾಶದಲ್ಲಿ ಹದಗೆಟ್ಟ ಸುನಿತಾ ವಿಲಿಯಮ್ಸ್ ಆರೋಗ್ಯ ಸ್ಥಿತಿ, ಸ್ಪಷ್ಟನೆ ನೀಡಿದ ನಾಸಾ

ನಾಲ್ಕು ತಿಂಗಳ ಗರ್ಭಿಣಿ ಸೊಸೆಯ ಕತ್ತು ಸೀಳಿ ಹತ್ಯೆ ಮಾಡಿದ ಮಾವ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಆರೋಪ – SITಯಿಂದ ನವೀನ್ ಗೌಡಗೆ ನೋಟಿಸ್

ತಿರುಪತಿ ಟ್ರಸ್ಟ್‌ಗೆ ಒಂದು ಕೋಟಿ ರೂ. ದೇಣಿಗೆ ನೀಡಿದ ಗೂಗಲ್ ಉಪಾಧ್ಯಕ್ಷ ತೋಟ ಚಂದ್ರಶೇಖರ್‌

2 ನೇ ಬಾರಿಗೆ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

TAGGED:Eshwar Khandre
Share This Article
Facebook Copy Link Print
Previous Article Dharmasthala 01 Dharmasthala 01 Dharmasthala 01 ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ ಮುಸುಕುಧಾರಿ..!
Next Article sagfagag sagfagag sagfagag ಪ್ರಧಾನಿ ಮೋದಿ ಭೇಟಿಯಾಗಿ ವಿಶೇಷ ಉಡುಗೊರೆ ನೀಡಿದ ಗಗನಯಾತ್ರಿ ಶುಭಾಂಶು ಶುಕ್ಲಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up