By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪುಷ್ಪ-2 ಚಿತ್ರದ ಸಕ್ಸಸ್ ಬೆನ್ನಲ್ಲೇ ಅಲ್ಲು ಅರ್ಜುನ್ ಅರೆಸ್ಟ್..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪುಷ್ಪ-2 ಚಿತ್ರದ ಸಕ್ಸಸ್ ಬೆನ್ನಲ್ಲೇ ಅಲ್ಲು ಅರ್ಜುನ್ ಅರೆಸ್ಟ್..!

BlogEntertainmentLatestMain PostTop Stories

ಪುಷ್ಪ-2 ಚಿತ್ರದ ಸಕ್ಸಸ್ ಬೆನ್ನಲ್ಲೇ ಅಲ್ಲು ಅರ್ಜುನ್ ಅರೆಸ್ಟ್..!

Actor Allu Arjun arrested in Sandhya Theatre Stampede Case

Published December 13, 2024
Share
1 Min Read
Allu Arjun
SHARE

ಪುಷ್ಪ-2 ಚಿತ್ರದ ಸಕ್ಸಸ್​ ಸಂಭ್ರಮದಲ್ಲಿದ್ದ ಐಕಾನ್ ಸ್ಟಾರ್​ ಅಲ್ಲು ಅರ್ಜುನ್​ಗೆ ಬಿಗ್​ ಶಾಕ್ ಆಗಿದೆ. ಹೈದ್ರಾಬಾದ್​ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು.

ಅಲ್ಲು ಅರ್ಜುನ್ ಮೂವಿ ಪುಷ್ಪ 2 ಸಕ್ಸಸ್​ಫುಲ್ ಆಗಿ ರನ್ ಆಗುತ್ತಿರುವ ಸಂದರ್ಭದಲ್ಲಿಯೇ ನಟ ಅರೆಸ್ಟ್ ಆಗಿದ್ದು ಅವರ ಅಭಿಮಾನಿಗಳಿಗೂ ಇಂಡಸ್ಟ್ರಿಗೂ ಶಾಕ್ ಆಗಿದೆ.

ನಟ ಅಲ್ಲು ಅರ್ಜುನ್ ಅವರು ಇತ್ತೀಚೆಗೆ ತಮ್ಮ ವಿರುದ್ಧ ದಾಖಲಾದ ಕೇಸ್ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಸಂಧ್ಯ ಥಿಯೇಟರ್​ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಎಫ್​ಐಆರ್ ದಾಖಲಾಗಿತ್ತು. ಅದರ ಬೆನ್ನಲ್ಲಿಯೇ ನಟ ತಮ್ಮ ವಿರುದ್ಧ ದಾಖಲಾದ ಕೇಸ್ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು.

BNS ಕಾಯಿದೆಯ U/s 105 ಮತ್ತು 118(1) ಹಾಗೂ r/w 3(5)ರಡಿ ಪ್ರಕರಣ ದಾಖಲಾಗಿದೆ. ನಟ ಅಲ್ಲು ಅರ್ಜುನ್.. ಸಂಧ್ಯಾ ಥಿಯೇಟರ್ ಮ್ಯಾನೇಜ್ಮೆಂಟ್.. ಅಲ್ಲು ಅರ್ಜುನ್ ಅವರ ಭದ್ರತಾ ಸಿಬ್ಬಂದಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ನೂಕುನುಗ್ಗಲು ಘಟನೆಗೆ ಥಿಯೇಟರ್ ಆಡಳಿತವೇ ಹೊಣೆ ಎಂಬ ಆರೋಪ ಇದೆ.

You Might Also Like

‘ಆಪರೇಷನ್ ಸಿಂಧೂರ್’ ಇದು ದಾಳಿಯಲ್ಲ, ಇದು ಹಣೆಯ ಮೇಲೆ ಹಚ್ಚಿದ ರಾಷ್ಟ್ರೀಯ ಸಿಂಧೂರ : ನಿಖಿಲ್ ಕುಮಾರಸ್ವಾಮಿ

80 ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಮನೆಗೆ ಕಳಿಸಿದ ಪ್ರಾಂಶುಪಾಲ

ಬೆಂಗಳೂರಲ್ಲಿ ಗುಂಡಿ ಗಂಡಾತರದಿಂದ ಪಾರಾದ ಸವಾರ

ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ

ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಕೇಸ್​: ಚಂದ್ರಶೇಖರನ್ ಪತ್ನಿ ಕವಿತಾ ಆರೋಗ್ಯದಲ್ಲಿ ಏರುಪೇರು

TAGGED:allu arjunPushpa 2Stampede Case
Share This Article
Facebook Copy Link Print
Previous Article BMTC bus stuck in pothole ರಸ್ತೆ ಗುಂಡಿಯಲ್ಲಿ ಸಿಲುಕಿದ ಬಿಎಂಟಿಸಿ ಬಸ್, ಸಿಟಿ ಮಂದಿ ಹೈರಾಣು
Next Article Renukaswamy case: High Court grants bail to 7 including actor Darshan, Pavitra Gowda ರೇಣುಕಾಸ್ವಾಮಿ ಪ್ರಕರಣ : ನಟ ದರ್ಶನ್‌, ಪವಿತ್ರಾಗೌಡ ಸೇರಿ 7 ಮಂದಿಗೆ ಜಾಮೀನು ನೀಡಿದ ಹೈಕೋರ್ಟ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up