By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಂಧನವಾದ ದಿನವೇ ನಟ ಅಲ್ಲು ಅರ್ಜುನ್​ಗೆ ಜಾಮೀನು ಮಂಜೂರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಂಧನವಾದ ದಿನವೇ ನಟ ಅಲ್ಲು ಅರ್ಜುನ್​ಗೆ ಜಾಮೀನು ಮಂಜೂರು

BlogEntertainmentLatestರಾಷ್ಟ್ರೀಯ-National

ಬಂಧನವಾದ ದಿನವೇ ನಟ ಅಲ್ಲು ಅರ್ಜುನ್​ಗೆ ಜಾಮೀನು ಮಂಜೂರು

Actor Allu Arjun granted interim bail in Hyderabad stampede case

Published December 13, 2024
Share
1 Min Read
Allu Arjun
SHARE

ಹೈದರಾಬಾದ್​ : ಪುಷ್ಪ 2 ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತವಾಗಿ ಮಹಿಳೆ ಸಾವನ್ನಪ್ಪಿದ ಪ್ರಕರಣದಲ್ಲಿ ಖ್ಯಾತ ನಟ ಅಲ್ಲು ಅರ್ಜುನ್​ರನ್ನು ಇಂದು ಬೆಳಿಗ್ಗೆ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದರು. ಇದೀಗ ನ್ಯಾಯಾಲಯ ಅಲ್ಲು ಅರ್ಜುನ್​ಗೆ ಹೈದರಾಬಾದ್​ ಉಚ್ಚ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ ಎಂದು ಮಾಹಿತಿ ದೊರೆತಿದೆ.

ಇಂದು ಬೆಳಿಗ್ಗೆ ಪೋಲಿಸರು ಅಲ್ಲು ಅರ್ಜುನ್​ ಅವರ ನಿವಾಸಕ್ಕೆ ತೆರಳಿ ಅವರನ್ನು ಬಂಧಿಸಿದ್ದರು. ಬಂಧಿಸಿದ ನಂತರ ಗಾಂಧಿ ಆಸ್ಪತ್ರೆಯಲ್ಲಿ ಮೆಡಿಕಲ್​ ಟೆಸ್ಟ್​ ಮಾಡಿಸಿದ್ದ ಪೋಲಿಸರು. ಮಧ್ಯಾಹ್ನಾದ ಹೊತ್ತಿಗೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

ವಿಚಾರಣೆ ನಡೆಸಿದ ನಾಂಪಲ್ಲಿ ನ್ಯಾಯಾಲಯ ನಟನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು ಮತ್ತು ಅಲ್ಲು ಅರ್ಜುನ್​ರನ್ನು ಚಂಚಲಗೂಡು ಕಾರಗೃಹಕ್ಕೆ ಶಿಫ್ಟ್​ ಮಾಡುಬೇಕು ಎಂದು ಆದೇಶಿಸಿತ್ತು.

ಇದಕ್ಕೆ ಪ್ರತಿಯಾಗಿ ಅಲ್ಲು ಅರ್ಜುನ್​ ಪರ ವಕೀಲರು ಹೈದರಾಬಾದ್​ ಹೈಕೋರ್ಟ್​ಗೆ ಜಾಮೀನು ನೀಡಬೇಕು ಎಂದು ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ಅಲ್ಲು ಅರ್ಜುನ್​ಗೆ ಷರತ್ತುಬದ್ದ ಜಾಮೀನು ನೀಡಿದೆ.

You Might Also Like

ನಡು ರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್‌, 36 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಬೆಂಗಳೂರಿನಲ್ಲಿ ಆಂಬುಲೆನ್ಸ್ ಡ್ರೈವರ್‌ನ ಅವಾಂತರದ ಚಾಲನೆ- 3 ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ

ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ನಾಯಿಮರಿಯನ್ನು ಉಡುಗೊರೆಯಾಗಿ ನೀಡಿದ ರಾಹುಲ್ ಗಾಂಧಿ

ಎನ್‌ಅರ್‌ಬಿಸಿ ಕಜಾಲುವೆಗೆ ಬಿದ್ದು ಇಬ್ಬರು ಯುವಕರು ಸಾವು

ರಷ್ಯಾದ ಚರ್ಚ್​ಗಳ ಮೇಲೆ ಭಯೋತ್ಪಾದಕ ದಾಳಿ- 15 ಮಂದಿ ಪೊಲೀಸರು ದುರ್ಮರಣ

TAGGED:#Hyderabadallu arjunPushpa 2
Share This Article
Facebook Copy Link Print
Previous Article Priyanka Gandhi ಸಂಸತ್ತಿನಲ್ಲಿ ಮೊದಲ ಭಾಷಣ ಮಾಡಿದ ಸಂಸದೆ ಪ್ರಿಯಾಂಕಾ ಗಾಂಧಿ, ಏನೆಲ್ಲಾ ಮಾತಾಡಿದ್ರು ಗೊತ್ತೇ..?
Next Article Bengaluru Weather ಬೆಂಗಳೂರಲ್ಲಿ ಹವಾಮಾನ ವೈಪರೀತ್ಯ : ಮಕ್ಕಳ ಆರೋಗ್ಯದ ಬಗ್ಗೆ ಇರಲಿ ಎಚ್ಚರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up