By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ ನಟ ದರ್ಶನ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ ನಟ ದರ್ಶನ್

EntertainmentLatestTop Storiesಸ್ಯಾಂಡಲ್​ವುಡ್-Sandalwood

ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ ನಟ ದರ್ಶನ್

Actor Darshan arrives at the hospital for treatment

Published January 15, 2025
Share
1 Min Read
Darshan 01 1 Darshan 01 1 Darshan 01 1
SHARE

ಮೈಸೂರು : ನಟ ದರ್ಶನ್ ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು (ಜ.15) ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿದ್ದಾರೆ.ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಡಾ.ಅಜಯ್ ಹೆಗಡೆ ಬಳಿ ಚಿಕಿತ್ಸೆಗೆ ನಟ ಆಗಮಿಸಿದ್ದಾರೆ. L5, S1 ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಬೆನ್ನಿಗೆ ಇಂಜೆಕ್ಷನ್ ನೀಡಲಾಗಿದೆ.

ಇಂಜೆಕ್ಷನ್ ಫಲಿಸದಿದ್ದಲ್ಲಿ 3 ದಿನಗಳ ಬಳಿಕ ಆಪರೇಷನ್ ಮಾಡಲು ನಿರ್ಧರಿಸಲಾಗಿದೆ. ಇನ್ನೂ ಈ ವೇಳೆ, ಆಪ್ತ ಧನ್ವೀರ್ ಕೂಡ ದರ್ಶನ್ ಜೊತೆ ಆಸ್ಪತ್ರೆಗೆ ಆಗಮಿಸಿದ್ದಾರೆ. ಇನ್ನೂ ರೇಣುಕಾಸ್ವಾಮಿ ಪ್ರಕರಣ ಸಂಬಂಧ ದರ್ಶನ್‌ಗೆ ಮೈಸೂರಿನಲ್ಲಿ ಇರಲು ಜ.12ರಿಂದ ಜ.17ರವರೆಗೆ ಕೋರ್ಟ್ ಅನುಮತಿ ನೀಡಿತ್ತು.

ಈ ಬಗ್ಗೆ ಡಾ.ಅಜಯ್‌ ಹೆಗ್ಡೆ ಅವರನ್ನು ಸಂಪರ್ಕಿಸಿದಾಗ, ದರ್ಶನ್‌ ತಮ್ಮ ಬೆನ್ನು ನೋವಿನ ಬಗ್ಗೆ ಚರ್ಚಿಸಲು ಬಂದಿದ್ದರಷ್ಟೇ. ಮತ್ತೇನೂ ಇಲ್ಲ ಎಂದು ದೂರವಾಣಿಯಲ್ಲಿ ಈಟಿವಿ ಭಾರತ್​ಗೆ ವೈದ್ಯರು ಮಾಹಿತಿ ನೀಡಿದರು.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿದ ನಟ ದರ್ಶನ್​​ ಕೆಲ ಸಮಯದವರೆಗೆ ಜೈಲುವಾಸ ಅನುಭವಿಸಿ ಬಂದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 11ರಂದು ದರ್ಶನ್‌ ಸೇರಿ ಹಲವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಜೂನ್‌ 22ರಿಂದ ನ್ಯಾಯಾಂಗ ಬಂಧನದಲ್ಲಿದ್ದರು. 2024ರ ಡಿಸೆಂಬರ್​ 13ರಂದು ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ಹೈಕೋರ್ಟ್ ಜಾಮೀನು ನೀಡಿದೆ.

ಕುಟುಂಬ ಸಮೇತ ಸಂಕ್ರಾಂತಿ ಆಚರಿಸಿದ ನಟ ದರ್ಶನ್

WhatsApp Image 2025 01 15 at 14.28.11 ac6d683f WhatsApp Image 2025 01 15 at 14.28.11 ac6d683f WhatsApp Image 2025 01 15 at 14.28.11 ac6d683f


ಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ನಟ ದರ್ಶನ್ ಮೈಸೂರಿನ ತಮ್ಮ ಫಾರ್ಮ್‌ಹೌಸ್‌ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿಯನ್ನು ಆಚರಿಸಿದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಫೋಟೋಗಳಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಇದ್ದಾರೆ..

ದರ್ಶನ್ ಮೈಸೂರಿನ ತಮ್ಮ ಫಾರ್ಮ್‌ಹೌಸ್‌ನಲ್ಲಿ ಸಂಕ್ರಾಂತಿಯನ್ನು ಆಚರಿಸಿಕೊಂಡರು. ಅವರ ಕುಟುಂಬ ಸದಸ್ಯರು ಕೂಡ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

You Might Also Like

ಇನ್ಸ್‌ಪೆಕ್ಟರ್‌ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ಕೊನೆ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆ

ಇಂದಿರಾ ಕ್ಯಾಂಟೀನ್ ನಲ್ಲಿ ಹೊಸ ಮೆನ್ಯೂ, ಏನಿದೆ ಸ್ಪೆಷಲ್ ..?

ಇಂದಿನ TOP-10 ಸುದ್ದಿಗಳು (07-06-2025)

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡಿಸಿ ಭಾರತದಲ್ಲಿ ಪ್ರತಿಭಟನೆ

ಪ್ರೀತಿಸಿದ ಹುಡುಗಿಯನ್ನ ಕರೆದೊಯೊದ ಮಗ- ಶಿಕ್ಷೆ ಅನುಭವಿಸಿದ ತಾಯಿ

TAGGED:actor Darshan
Share This Article
Facebook Copy Link Print
Previous Article Top 10 News ಇಂದಿನ ಟಾಪ್-10 ಸುದ್ದಿಗಳು (15-01-2025)
Next Article INS Surat ಮತ್ತಷ್ಟು ಬಲಿಷ್ಟವಾಯ್ತು ಭಾರತೀಯ ನೌಕಾಪಡೆ, 3 ಹೊಸ ಸ್ವದೇಶಿ ಯುದ್ಧನೌಕೆಗಳು ಸೇರ್ಪಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up