ದರ್ಶನ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುವುದು ಬಹುತೇಕ ಖಚಿತ

ಬೆಂಗಳೂರು : ಜೈಲಿನಲ್ಲಿ ಐಷಾರಾಮಿಯಾಗಿ ಬದುಕುತ್ತಿದ್ದ ನಟ ದರ್ಶನ್‌ ಹಾಗೂ ಗ್ಯಾಂಗ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುವುದು ಬಹುತೇಕ ಖಚಿತವಾಗಿದೆ. ಇದಕ್ಕಾಗಿ ಕಾನೂನು ಸಂಬಂಧಿತ ಸಂಗತಿಗಳನ್ನು ಜೈಲು ಆಧಿಕಾರಿಗಳು ಚರ್ಚೆ ಮಾಡುತ್ತಿದ್ದಾರೆ. ಶಿಫ್ಟ್‌ ಮಾಡಲು ನ್ಯಾಯಾಲಯದ ಅನುಮತಿ ಬೇಕೇ ಅಥವಾ ಜೈಲು ಆಡಳಿತವೇ ನಿರ್ಧರಿಸಬಹುದಾ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್​ ಟೀ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್​ ಆಗಿದೆ. ಅಲ್ಲದೇ ವಿಡಿಯೋ ಕಾಲ್​ನಲ್ಲಿ ಮಾತನಾಡಿರುವ ವಿಡಿಯೋ ತುಣುಕು ಸಹ … Continue reading ದರ್ಶನ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುವುದು ಬಹುತೇಕ ಖಚಿತ