ರೇಣುಕಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸೇರಿ 12 ಆರೋಪಿಗಳ ಜಾಮೀನು ಅರ್ಜಿ ವಜಾ

ಬೆಂಗಳೂರು : ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ 12 ಆರೋಪಿಗಳ ಜಾಮೀನು ಅರ್ಜಿ ವಜಾ ಗೊಂಡಿದೆ. ಜಾಮಿನಿಗಾಗಿ ಕಾಯುತ್ತಿದ್ದ ನಟ ದರ್ಶನ್ ಗೆ ನ್ಯಾಯಾಲಯದ ತೀರ್ಪು ಶಾಕ್ ನೀಡಿದ್ದು ಇನ್ನಷ್ಟು ದಿನಗಳ ಕಾಲ ದರ್ಶನ್ ಗೆ ಜೈಲೇ ಗತಿಯಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 17 ಆರೋಪಿಗಳ ಪೈಕಿ ಈಗಾಗಲೇ ಮೂವರು ಆರೋಪಿಗಳಿಗೆ ಜಾಮೀನು ದೊರೆತಿತ್ತು ಇಂದು ರವಿಶಂಕರ್ ಮತ್ತು ಪ್ರದೀಪ್ ಎಂಬ ಆರೋಪಿಗಳಿಗೆ ಜಾಮೀನು ದೊರೆತಿದ್ದು ಒಟ್ಟಾರೆ ಪ್ರಕರಣದ 5 … Continue reading ರೇಣುಕಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸೇರಿ 12 ಆರೋಪಿಗಳ ಜಾಮೀನು ಅರ್ಜಿ ವಜಾ