ಬಳ್ಳಾರಿ ಸೆಂಟ್ರಲ್ ಜೈಲಿನಿಂದ ನಟ ದರ್ಶನ್ ಬಿಡುಗಡೆ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಐದು ತಿಂಗಳಿಂದ ಜೈಲಲ್ಲಿರುವ ನಟ ದರ್ಶನ್​ಗೆ ಇಂದು ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ. ದರ್ಶನ್ ಜಾಮೀನು ಪ್ರಕ್ರಿಯೆಯನ್ನು ಮಧ್ಯಾಹ್ನದೊಳಗೆ ಪೂರ್ಣಗೊಳಿಸಿದ ನಂತರ ಕೋರ್ಟ್ ಜಾಮೀನು ಆದೇಶವನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಮಧ್ಯಾಹ್ನ 4 ಗಂಟೆ ಸುಮಾರಿಗೆ ಕಳುಹಿಸಲಾಗಿತ್ತು. ಇದರ ಬೆನ್ನಲ್ಲಿಯೇ ಸಂಜೆ 5.30ರ ವೇಳೆ ನಟ ದರ್ಶನ್‌ನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ದರ್ಶನ್ ಜೈಲಿನಿಂದ ಹೊರಗೆ ಬರುವಾಗ ಎಲ್ಲ ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಹೊರಗೆ ಬಂದಿದ್ದಾರೆ. ಆದರೆ, ಜೈಲಿನಿಂದ … Continue reading ಬಳ್ಳಾರಿ ಸೆಂಟ್ರಲ್ ಜೈಲಿನಿಂದ ನಟ ದರ್ಶನ್ ಬಿಡುಗಡೆ