ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್​ಗೆ ನಿರಾಸೆ, ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ

ಬೆಂಗಳೂರು : ಕೊಲೆ ಕೇಸ್‌ನಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಹಾಗೂ ಪವಿತ್ರಾಗೌಡರ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆಯಿತು. ಇದೇ ವೇಳೆ ಇಬ್ಬರ ಅರ್ಜಿ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶಿಸಿದೆ.ಸೋಮವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ ದರ್ಶನ್ ಪರ ವಕೀಲರು ವಾದ ಮಂಡಿಸಲು ಸಮಯ ಅವಕಾಶ ಬೇಕೆಂದು ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದನ್ನು ಮನ್ನಿಸಿದ ನ್ಯಾಯಾಲಯ ಮುಂದಿನ ಅರ್ಜಿ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿತು. ಇದರಿಂದಾಗಿ ದರ್ಶನ್ ಅಲ್ಲಿಯವರೆಗೂ ಬಳ್ಳಾರಿ … Continue reading ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್​ಗೆ ನಿರಾಸೆ, ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ