ವಿಷ್ಣು ಹುಟ್ಟುಹಬ್ಬ : ಅಭಿಮಾನ್ ಸ್ಟುಡಿಯೋ ಮುಂದೆ ಅಭಿಮಾನಿಗಳ ಪ್ರತಿಭಟನೆ, ಪೂಜೆ ಸಲ್ಲಿಸಲು ಅವಕಾಶ
ಇಂದು ನಟ ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬ ಹಿನ್ನಲೆ, ಅಭಿಮಾನ್ ಸ್ಟುಡಿಯೋದಲ್ಲಿರೋ ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳಿಂದ ಆಕ್ಷೇಪ ವ್ಯಕ್ತವಾಗಿದೆ. ಆದ್ದರಿಂದ ಅಭಿಮಾನ್ ಸ್ಟುಡಿಯೋ ಮುಂದೆ ದಿ. ಡಾ.ವಿಷ್ಣುವರ್ಧನ್ ಅಭಿಮಾನಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಹೌದು, ಇಂದು ದಿ. ಡಾ.ವಿಷ್ಣುವರ್ಧನ್ ಅವರ 74ನೇ ಜನ್ಮದಿನದ ಅಂಗವಾಗಿ ಸಾವಿರಾರು ಅಭಿಮಾನಿಗಳು ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಸ್ಮಾರಕಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದರು, ಆದ್ರೆ ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳು ಕೋರ್ಟಿನಿಂದ ತಡೆಯಾಜ್ಞೆ … Continue reading ವಿಷ್ಣು ಹುಟ್ಟುಹಬ್ಬ : ಅಭಿಮಾನ್ ಸ್ಟುಡಿಯೋ ಮುಂದೆ ಅಭಿಮಾನಿಗಳ ಪ್ರತಿಭಟನೆ, ಪೂಜೆ ಸಲ್ಲಿಸಲು ಅವಕಾಶ
Copy and paste this URL into your WordPress site to embed
Copy and paste this code into your site to embed