By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟ ಹರೀಶ್ ರಾಯ್, ಸಹಾಯಕ್ಕೆ ಮನವಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟ ಹರೀಶ್ ರಾಯ್, ಸಹಾಯಕ್ಕೆ ಮನವಿ

EntertainmentLatestಸ್ಯಾಂಡಲ್​ವುಡ್-Sandalwood

ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟ ಹರೀಶ್ ರಾಯ್, ಸಹಾಯಕ್ಕೆ ಮನವಿ

Actor Harish Roy suffering from cancer, appeal for help

Published August 29, 2025
Share
2 Min Read
Harish Roy Harish Roy Harish Roy
SHARE

ಸ್ಯಾಂಡಲ್​ವುಡ್​ನ ಖ್ಯಾತ ಹಿರಿಯ ನಟ ಹರೀಶ್ ರಾಯ್ ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ತುಂಬಾನೇ ಹದಗೆಟ್ಟಿದೆ. ಈ ಮೊದಲು ಹಲವು ಸಿನಿಮಾಗಳಲ್ಲಿ ವಿಲನ್ ಪಾತ್ರಗಳ ಮೂಲಕ ಹರೀಶ್ ಗಮನ ಸೆಳೆದಿದ್ದರು. ಕೆಜಿಎಫ್ ಚಿತ್ರದಲ್ಲಿ ಚಾಚಾ ಹೆಸರಿನ ಪಾತ್ರದಲ್ಲಿ ಅವರು ಕಾಣಿಸಿಕೊಂಡು ಈ ಹೆಸರಿನಿಂದ ಮತ್ತಷ್ಟು ಫೇಮಸ್ ಆದರು. ಆದರೀಗ ಇವರು ಥೈರಾಯ್ಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಹೊಟ್ಟೆ ಹಾಗೂ ಕಾಲಿನ ಭಾಗಕ್ಕೆ ನೀರು ತುಂಬಿದೆ.

ಹರೀಶ್ ರಾಯ್ ಸ್ಥಿತಿ ನೋಡಿ ಅನೇಕರು ಕಣ್ಣೀರು ಹಾಕಿದ್ದು, ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ಯಶ್ ಬಳಿಯೂ ಸಹಾಯಕ್ಕಾಗಿ ಒತ್ತಾಯಿಸಿದ್ದಾರೆ. ಗೋಪಿ ಗೌಡ ಹೆಸರಿನ ವ್ಯಕ್ತಿ ಈ ಬಗ್ಗೆ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಕ್ಯಾನ್ಸರ್​ ಹೊಟ್ಟೆಗೆ ಸ್ಪ್ರೆಡ್ ಆಗಿ, ಹೊಟ್ಟೆಯಲ್ಲಿ ನೀರು ತುಂಬಿಕೊಂಡಿದೆ. ಅವರಿಗೆ ಸಹಾಯ ಮಾಡಿ’ ಎಂದು ಗೋಪಿ ಅವರು ಹೇಳಿದ್ದಾರೆ. ಈ ವೇಳೆ ಹರೀಶ್ ರಾಯ್ ಅವರು ಭಾವುಕರಾಗಿದ್ದರು. ನನ್ನನ್ನು ಉಳಿಸಿಕೊಡಿ ಎಂದು ಸಹಾಯ ಬೇಡಿದ್ದಾರೆ.

ಈ ವಿಡಿಯೋ ವೈರಲ್ ಆಗಿದೆ. ಇದನ್ನು ಕಂಡ ತಕ್ಷಣ ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ರಜತ್ ಕಿಶನ್ ನೇರವಾಗಿ ಹರೀಶ್ ರಾಯ್ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಹರೀಶ್ ರಾಯ್ ಅವರು ಅನಾರೋಗ್ಯ ಕಾರಣದಿಂದ ನಟನೆಯಿಂದ ತುಸು ಕಾಲದಿಂದ ದೂರವೇ ಉಳಿದಿದ್ದು, ಹೀಗಾಗಿ ಅವರಿಗೆ ಆಸ್ಪತ್ರೆ ಖರ್ಚು ನೋಡಿಕೊಳ್ಳುವಷ್ಟು ಹಣ ಇಲ್ಲದಂತೆ ಆಗಿದೆ. ‘ನನನ್ನು ಉಳಿಸಿ’ ಎಂದು ಅವರು ಫಿಲ್ಮ್ ಚೇಂಬರ್, ನಿರ್ಮಾಪಕರು, ನಿರ್ದೇಶಕರು, ಸಹ ಕಲಾವಿದರಿಗೆ ವಿಡಿಯೋ ಮೂಲಕ ಸಹಾಯ ಕೇಳಿದ್ದಾರೆ.

‘‘ಆರೋಗ್ಯ ಸಮಸ್ಯೆ ತುಂಬಾ ಕಾಣುತ್ತಿದೆ. ಉಸಿರಾಟದ ತೊಂದರೆ ಶುರುವಾಗಿದೆ. ಟ್ರೀಟ್‌ಮೆಂಟ್‌ ಅನ್ನು ಶುರು ಮಾಡಬೇಕು. 3 ವರ್ಷದ ಹಿಂದೆ ಕೆಜಿಎಫ್‌ ಕ್ಲೈಮ್ಯಾಕ್ಸ್‌ ಟೈಮ್‌ನಲ್ಲಿ ನನಗೆ ಉಸಿರು ಕಟ್ಟುವುದು ಎಲ್ಲವೂ ಶುರುವಾಗಿತ್ತು. ಸಿನಿಮಾ ರಿಲೀಸ್‌ ಆಗಿ ಒಂದು ತಿಂಗಳಿಗೆ ಕಂಪ್ಲೀಟ್‌ ಆಗಿ ಉಸಿರಾಟದ ತೊಂದರೆ ಶುರುವಾಯಿತು. ಕುತ್ತಿಗೆಯಲ್ಲಿ ದೊಡ್ಡ ಗಡ್ಡೆ ಇತ್ತು. ಅದು ಹರಡಿ ಲಂಗ್ಸ್‌ಗೆ ಹೋಗಿದೆ. ಲಂಗ್ಸ್‌ನಲ್ಲಿ ನೀರು ತುಂಬಿಕೊಂಡು, ತುಂಬಾ ತೊಂದರೆ ಆಯ್ತು. ನಂತರ ನಾನು ಡೇಂಜರ್‌ನಲ್ಲಿದ್ದೇನೆ ಅನ್ನೋದು ಗೊತ್ತಾಯ್ತು. ತಕ್ಷಣ ಆಪರೇಷನ್‌ ಮಾಡಿದ್ದರು. ಆದರೆ ಲಂಗ್ಸ್‌ನಲ್ಲಿ ಸ್ಪ್ರೆಡ್‌ ಆಗಿರುವುದು ಹಾಗೆ ಇದೆ’’ ಎಂದು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹರೀಶ್‌ ರಾಯ್‌ ಹೇಳಿಕೊಂಡಿದ್ದಾರೆ.

You Might Also Like

ಅಬ್ದುಲ್‌ ಕಲಾಂ ಹೇರ್‌ ಸ್ಟೈಲ್‌ ಬಗ್ಗೆ ಮಾತನಾಡಿದ್ದಾರಾ? – ಮಧು ಬಂಗಾರಪ್ಪ

ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಮೊದಲ ಮಾತು

ಬೆಂಗಳೂರಿನಲ್ಲಿ “ಸೂರ್ಯನ ಸಾಟರ್ಡೆ” ನಿನಿಮಾ ಪ್ರಚಾರ ಮಾಡಿದ ನಾನಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಚಂದನ್-ಕವಿತಾ ಜೋಡಿ

ಮಾಧವನ್ ಜೊತೆ ಕಾಣಿಸಿಕೊಂಡ ಮೇಘಾ ಶೆಟ್ಟಿ: ಸೆಲ್ಫಿ ವೈರಲ್‌

TAGGED:Actor Harish Roy
Share This Article
Facebook Copy Link Print
Previous Article F16 F16 F16 ಪೋಲೆಂಡ್‌ : ವಾಯು ಪ್ರದರ್ಶನದ ಪೂರ್ವಾಭ್ಯಾಸದ ವೇಳೆ ಎಫ್-16 ಯುದ್ಧ ವಿಮಾನ ಪತನ, ಪೈಲಟ್ ಸಾವು
Next Article Neeraj Chopra Neeraj Chopra Neeraj Chopra ಸ್ವಿಜರ್‌ಲ್ಯಾಂಡಿನ ಜ್ಯೂರಿಚ್‌ನಲ್ಲಿ ನಡೆದ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಗೆದ್ದ ನೀರಜ್ ಚೋಪ್ರಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up