By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಡುಪಿಯ ಅಂಬಲಪಾಡಿಯಲ್ಲಿ ನಡೆಯಲಿದೆ ನಟ ಹರೀಶ್ ರಾಯ್ ಅಂತ್ಯಕ್ರಿಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಉಡುಪಿಯ ಅಂಬಲಪಾಡಿಯಲ್ಲಿ ನಡೆಯಲಿದೆ ನಟ ಹರೀಶ್ ರಾಯ್ ಅಂತ್ಯಕ್ರಿಯೆ

EntertainmentLatest

ಉಡುಪಿಯ ಅಂಬಲಪಾಡಿಯಲ್ಲಿ ನಡೆಯಲಿದೆ ನಟ ಹರೀಶ್ ರಾಯ್ ಅಂತ್ಯಕ್ರಿಯೆ

Actor Harish Roy's funeral to be held in Ambalapadi, Udupi

Published November 6, 2025
Share
2 Min Read
harish Roy harish Roy harish Roy
SHARE

ಬೆಂಗಳೂರು : ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಅಭಿನಯಿಸಿ ಖ್ಯಾತಿ ಗಳಿಸಿದ್ದ ಹರೀಶ್ ರಾಯ್ (Harish Roy) ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಇಂದು (ನವೆಂಬರ್ 6) ಕೊನೆಯುಸಿರು ಎಳೆದರು. ಹರೀಶ್ ರಾಯ್ ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ ಚಿತ್ರರಂಗದವರು ಸಹಾಯ ಮಾಡಿದ್ದರು. ಆದರೂ ಕೂಡ ಹರೀಶ್ ರಾಯ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಚಿಕಿತ್ಸೆ ಫಲಿಸದೇ ಹರೀಶ್ ರಾಯ್ ನಿಧನರಾದರು.

ಉಡುಪಿಯ ಅಂಬಲಪಾಡಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ. ಪಾರ್ಥಿವ ಶರೀರ ಬೆಂಗಳೂರಿನಿಂದ ಉಡುಪಿಗೆ ಬಂದ ಬಳಿಕ ಅಂತಿಮ ಸಂಸ್ಕಾರಕ್ಕೆ ಕುಟುಂಬದವರು ಸಿದ್ಧತೆ ಮಾಡಿಕೊಳ್ಳಲಿದ್ದಾರೆ.

ಸದ್ಯ ಹರೀಶ್ ರಾಯ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಲ್ಲಿರುವ ಅಂಜನಾಪುರದ ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಅಂಜನಾಪುರದಲ್ಲಿರುವ ಮನೆಯ ಬಳಿ ಎರಡು ಗಂಟೆಗಳ ಕಾಲ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನದ ಬಳಿಕ ಉಡುಪಿಗೆ ಪಾರ್ಥಿವ ಶರೀರ ರವಾನೆ ಆಗಲಿದೆ. ಶುಕ್ರವಾರ (ನವೆಂಬರ್ 7) ಉಡುಪಿಯಲ್ಲಿ ಹರೀಶ್ ರಾಯ್ ಅಂತ್ಯ ಸಂಸ್ಕಾರ ನಡೆಯಲಿದೆ.

ಬೆಂಗಳೂರಿನಲ್ಲಿ ವಾಸವಾಗಿದ್ದ ಹರೀಶ್ ರಾಯ್ ಅವರು ಮೂಲತಃ ಉಡುಪಿಯ ಅಂಬಲಪಾಡಿಯವರು. ಅಲ್ಲಿ ಅವರ ಮನೆ ಇದೆ. ಹರೀಶ್ ರಾಯ್ ಅವರ ಮೂಲ ಹೆಸರು ಹರೀಶ್ ಆಚಾರ್ಯ. ಅಂಬಲಪಾಡಿಯಲ್ಲಿ ಇರುವ ಮನೆಯಲ್ಲಿ ಅವರ ತಾಯಿ ಮತ್ತು ಸಹೋದರ ವಾಸವಾಗಿದ್ದಾರೆ. ಅಂಬಲಪಾಡಿಯಲ್ಲೇ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

ಅಂಗಾಂಗ ದಾನ ಮಾಡುವ ಆಶಯ ಹೊಂದಿದ್ದ ಹರೀಶ್ ರಾಯ್
ನಿಧನದ ಬಳಿಕ ಅಂಗಾಂಗ ದಾನ ಮಾಡಬೇಕು ಎಂಬುದು ಹರೀಶ್ ರಾಯ್ ಅವರ ಆಶಯ ಆಗಿತ್ತು. ತಮ್ಮ ಸಾವಿನ ನಂತರ ಬೇರೆಯವರಿಗೆ ಅನುಕೂಲ ಆಗಲಿ ಎಂಬ ಉದ್ದೇಶ ಅವರಿಗೆ ಇತ್ತು. ಆ ಬಗ್ಗೆ ಪತ್ನಿ ಬಳಿ ಅವರು ಹೇಳಿಕೊಂಡಿದ್ದರು. ಆದರೆ ಕ್ಯಾನ್ಸರ್ ಇದ್ದ ಕಾರಣದಿಂದ ಅಂಗಾಗಗಳನ್ನು ತೆಗೆದುಕೊಳ್ಳಲು ಆಗುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಆಸ್ಪತ್ರೆ ಎದುರು ಪತ್ನಿ, ಮಗನ ಕಣ್ಣೀರು
ಪತ್ನಿ ಆರತಿ ಹಾಗೂ ಮಗ ರೋಷನ್ ಅವರು ಆಸ್ಪತ್ರೆಯ ಮುಂಭಾಗ ಕಣ್ಣೀರು ಹಾಕುತ್ತಿದ್ದಾರೆ. ಹರೀಶ್ ರಾಯ್ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರಲಾಗುತ್ತಿದೆ. ಹರೀಶ್ ರಾಯ್ ಅವರ ಚಿಕಿತ್ಸೆಗೆ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ನೆರವಾಗಿದ್ದರು. ಅದರಿಂದ ಹರೀಶ್ ರಾಯ್ ಅವರಿಗೆ ಸಹಾಯ ಆಗಿತ್ತು. ಹಾಗಿದ್ದರೂ ಕೂಡ ಅವರು ಕ್ಯಾನ್ಸರ್ ವಿರುದ್ಧ ಹೋರಾಡಿ ಗೆಲ್ಲಲು ಸಾಧ್ಯವಾಗಲಿಲ್ಲ. 55ನೇ ವಯಸ್ಸಿನಲ್ಲಿ ಅವರು ಮೃತರಾಗಿದ್ದಾರೆ.

ಹರೀಶ್ ರಾಜ್ ಅಂತ್ಯಕ್ರಿಯೆಯ ಖರ್ಚು ಹೊತ್ತ ನಟ ಧ್ರುವ
ಸ್ಯಾಂಡಲ್‌ವುಡ್‌ನ ಪೋಷಕ ನಟ ಹರೀಶ್‌‌ ರಾಯ್‌ ನಿಧನರಾಗಿದ್ದು, ಕಷ್ಟದಲ್ಲಿರುವ ಹರೀಶ್ ರಾಯ್ ಕುಟುಂಬದ ಜೊತೆ ನಟ ಧ್ರುವ ಸರ್ಜಾ ನಿಂತಿದ್ದಾರೆ. ಹರೀಶ್‌ ರಾಯ್‌‌ ಅಂತ್ಯಸಂಸ್ಕಾರದ ಎಲ್ಲಾ ಖರ್ಚು ವೆಚ್ಚುವನ್ನ ಭರಿಸುವ ಸಂಪೂರ್ಣ ಜವಾಬ್ದಾರಿಯನ್ನು ಧ್ರುವಾ ಸರ್ಜಾ ವಹಿಸಿಕೊಂಡಿದ್ದಾರೆ.

You Might Also Like

ಡಿಕೆ ಶಿವಕುಮಾರ್‌ಗೆ ಸಿಗುತ್ತಾ ಸಿಎಂ ಭಾಗ್ಯ..? : ಕೋಡಿಮಠದ ಶ್ರೀಗಳು ಭವಿಷ್ಯ ಹೇಳಿದ್ದೇನು..?

ವೈದ್ಯರ ಪ್ರತಿಭಟನೆ, ರಾಜ್ಯದಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ

ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ಕೊಡುತ್ತೇವೆ: ಅಣ್ಣಾಮಲೈ

ಇಂದಿನ TOP 10 ಸುದ್ದಿಗಳು (14-05-2025 )

ಮುಂಬೈ ಪೊಲೀಸರಿಂದ ಮಿಲ್ಕಿ ಬ್ಯೂಟಿ ತಮನ್ನಾಗೆ ಸಮನ್ಸ್

TAGGED:Harish Roy
Share This Article
Facebook Copy Link Print
Previous Article Anil Ambani Anil Ambani Anil Ambani ನ. 14ಕ್ಕೆ ವಿಚಾರಣೆಗೆ ಹಾಜರಾಗುವಂತೆ ಅನಿಲ್ ಅಂಬಾನಿಗೆ ಇಡಿ ಹೊಸ ಸಮನ್ಸ್
Next Article Vot Vot Vot Bihar Election : ಮಧ್ಯಾಹ್ನ 3 ಗಂಟೆಯವರೆಗೆ ಶೇ. 53.7 ರಷ್ಟು ಮತದಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up