ಕಟ್ಟಡದಿಂದ ಜಿಗಿದು ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ

ಮುಂಬೈ : ಬಾಲಿವುಡ್​ನ ಖ್ಯಾತ ನಟಿ, ರೂಪದರ್ಶಿಯಾಗಿರುವ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬುಧವಾರ ಮುಂಬೈನ ಬಾಂದ್ರಾದಲ್ಲಿ ತಮ್ಮ ಮನೆಯ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸ್ ತಿಳಿಸಿದ್ದಾರೆ. ಮುಂಬೈನ ತಮ್ಮ ಮನೆಯ ಮೇಲ್ಛಾವಣಿಯಿಂದ ಕೆಳಗೆ ಹಾರಿ ಮಲೈಕಾರ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರಿಗೆ ಸುಮಾರು 75 ವರ್ಷ ವಯಸ್ಸಾಗಿತ್ತು. ಬೆಳಗ್ಗೆ … Continue reading ಕಟ್ಟಡದಿಂದ ಜಿಗಿದು ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ