By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಮಿತ್ರ’ ಈಗ ಖಡಕ್ ವಿಲನ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ‘ಮಿತ್ರ’ ಈಗ ಖಡಕ್ ವಿಲನ್

BlogEntertainmentLatestಸ್ಯಾಂಡಲ್​ವುಡ್-Sandalwood

‘ಮಿತ್ರ’ ಈಗ ಖಡಕ್ ವಿಲನ್

Published July 16, 2024
Share
2 Min Read
Mitra 0 Mitra 0 Mitra 0
SHARE

ಮಿತ್ರ ಅಂದ್ರೆ ಕನ್ನಡ ಸಿನಿಮಾರಂಗಕ್ಕೆ ಚಿರಪರಿಚಿತರು ಕಳೆದ ಎರಡು ದಶಕಗಳಿಂದ ಮಿತ್ರ ಕನ್ನಡ ಚಿತ್ರರಂಗದಲ್ಲಿ ಹಿರಿತೆರೆ ಕಿರುತೆರೆ ಸೇರಿದಂತೆ ಎಲ್ಲೆಡೆ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನ ರಂಜಿಸುತ್ತಾ ಬಂದಿದ್ದಾರೆ…ಕಾಮಿಡಿ, ಎಮೋಷನ್ ಹೀಗೆ ಎಲ್ಲಾ ರೀತಿಯ ಪಾತ್ರಕ್ಕೂ ತಮ್ಮನ್ನ ತಾವು ಒಗ್ಗಿಸಿಕೊಂಡು ಅಭಿನಯಿಸುತ್ತಾ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ..

ಆದ್ರೆ ಈಗ ನಟ ಮಿತ್ರ ಅವ್ರ ಖದರ್ ಬದಲಾಗಿದೆ…ಲುಕ್ ಬೇರೆಯದ್ದೇ ರೀತಿ ಇದೆ…ಯೆಸ್, ಮಿತ್ರ ಪ್ರಜ್ವಲ್ ದೇವರಾಜ್ ಅವ್ರ ಕರಾವಳಿ ಸಿನಿಮಾದಲ್ಲಿ ಮುಖ್ಯಪಾತ್ರವೊಂದರಲ್ಲಿ ಅಭಿನಯ ಮಾಡ್ತಿದ್ದಾರೆ..ಅದಕ್ಕಾಗಿ ಗೆಟಪ್ ಕೂಡ ಚೇಂಜ್ ಮಾಡಿಕೊಂಡ್ರು..ಒಂದು ಸಿನಿಮಾಗಾಗಿ ಮಾಡಿಕೊಂಡ ಲುಕ್ ಈಗ ಮಿತ್ರ ಅವ್ರ ಕೆರಿಯರ್ನಲ್ಲಿ ಟರ್ನಿಂಗ್ ಪಾಯಿಂಟ್ ಕೊಡ್ತಿದೆ. ಇಷ್ಟು ದಿನಗಳ ಕಾಲ ಕಾಮಿಡಿ ಸ್ಟಾರ್ ಆಗಿ ಮಿಂಚ್ತಿದ್ದ ಮಿತ್ರ ಇನ್ನು ಮುಂದೆ ಸ್ಯಾಂಡಲ್ ವುಡ್ ನ ಖಡಕ್ ವಿಲನ್ ಆಗಲಿದ್ದಾರೆ…ಗಡ್ಡ ಬಿಟ್ಟು ಲುಕ್ ಬದಲಾಯಿಸಿಕೊಂಡ ಮೇಲೆ ಬೇರೆ ರೀತ ಪಾತ್ರಗಳು ಹುಡುಕಿ ಬರ್ತಿವೆಯಂತೆ…ಸದ್ಯ ಅದಕ್ಕಾಗಿ ಒಂದು ಸ್ಟೈಲಿಷ್ ವಿಲನ್ ಲುಕ್ ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ ಮಿತ್ರ.

ಸದ್ಯ ಮಿತ್ರ ಅವ್ರು ಮಾಡಿಸಿರೋ ಫೋಟೋಶೂಟ್ ಫೋಟೋಗಳನ್ನ ನೋಡ್ತಿದ್ರೆ ವಾವ್ಹ್ ಮಿತ್ರ ಅವ್ರು ಹೀಗೂ ಕಾಣ್ತಾರಾ ಅಂತ ಅನ್ನಿಸೋದು ಗ್ಯಾರೆಂಟಿ…ವಿಲನ್ ಲುಕ್ ನಲ್ಲಿ ಸಾಕಷ್ಟು ವಿಭಿನ್ನ ಶೇಡ್ ನಲ್ಲಿ ಮಿತ್ರ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ…ಇನ್ನು ಈ ಫೋಟೋ ಶೂಟ್ ಮಾಡಿರೋದು ಕರಾವಳಿ ಸಿನಿಮಾದ ಸಿನಿಮಾಟೋಗ್ರಾಫರ್ ಅಭಿಮನ್ಯು ಸದಾನಂದ್…ಮಿತ್ರ ಅವ್ರ ಲುಕ್ ಅನ್ನ ಸ್ಟೈಲಿಷ್ ಮಾಡಿರೋದು ಕಾಲಿವುಡ್ ನ ಸ್ಟೈಲಿಷ್ ಕಣ್ಮಣಿ …

“ಮ್ಯಾಕ್ಸ್” ಟೀಸರ್ ಬೆಂಕಿ ಗುರು

ಮಿತ್ರ ಅವ್ರ ಈ ಲುಕ್ ಬರೀ ಲುಕ್ ಆಗಿಯೇ ಉಳಿದಿಲ್ಲ…ಕರಾವಳಿ ಸಿನಿಮಾ ಬಿಟ್ಟು ಕನ್ನಡದ ದೊಡ್ಡ ಎರಡು ಸ್ಟಾರ್ ಸಿನಿಮಾಗಳಲ್ಲಿ ಮಿತ್ರ ಖಡಕ್ ವಿಲನ್ ಆಗಿ ಕಾಣಿಸಿಕೊಳ್ತಿದ್ದಾರೆ…ಅದರ ಜೊತೆಗೆ ತಮಿಳಿನ ಒಂದು ಸಿನಿಮಾಗೆ ವಿಲನ್ ಆಗಿ ಆಯ್ಕೆ ಆಗಿದ್ದಾರೆ…ಕಲಾವಿದ ಆದವ್ರು ಎಂದಿಗೂ ಒಂದೇ ಪಾತ್ರಕ್ಕೆ ಅಂಟಿಕೊಳ್ಳಬಾರದು ವಯಸ್ಸಿಗೆ ತಕ್ಕಂತೆ ತಮ್ಮನ್ನ ನಾವು ಬದಲಾಯಿಸಿಕೊಳ್ಳಬೇಕು ಅನ್ನೋದನ್ನ ಮಿತ್ರ ಅವ್ರ ಫಾಲೋ ಮಾಡಿದಂತಿದೆ …ಸದ್ಯ ಸಾಲ್ಟ್ ಅಂಡ್ ಪೆಪ್ಪರ್ ಲುಕ್ ಹಾಗೂ ಮಿಲನ್ ಖದರ್ ನಲ್ಲಿ ಮಿತ್ರ ಸೂಪರ್ ಆಗಿ ಮಿಂಚ್ತಿದ್ದಾರೆ

You Might Also Like

ಶಿವಣ್ಣ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಬಿಗ್ ಸರ್ಪ್ರೈಸ್

ವಿಜಯನಗರ : ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ಅಸ್ವಸ್ಥ

ಕೆಟ್ಟುನಿಂತ ಹೊಸದಾಗಿ ಖರೀದಿಸಿದ ಹಿಟಾಚಿ, ರೊಚ್ಚಿಗೆದ್ದ ಗ್ರಾಹಕನಿಂದ ಶೋರೂಮ್‌ಗೆ ಬೀಗ

Priyanka Upendra Mobile Hack : ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಹ್ಯಾಕರ್ ಬಂಧನ

ನಾಳೆಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ

TAGGED:KaravaliMithraSandalwood
Share This Article
Facebook Copy Link Print
Previous Article Rain Alert ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ, ರೆಡ್​ ಅಲರ್ಟ್ ಘೋಷಣೆ
Next Article Director Arrest ಕೊಲೆ ಪ್ರಕರಣದಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸಿನಿಮಾ ನಿರ್ದೇಶಕ ಅರೆಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up