ಮಿತ್ರ ಅಂದ್ರೆ ಕನ್ನಡ ಸಿನಿಮಾರಂಗಕ್ಕೆ ಚಿರಪರಿಚಿತರು ಕಳೆದ ಎರಡು ದಶಕಗಳಿಂದ ಮಿತ್ರ ಕನ್ನಡ ಚಿತ್ರರಂಗದಲ್ಲಿ ಹಿರಿತೆರೆ ಕಿರುತೆರೆ ಸೇರಿದಂತೆ ಎಲ್ಲೆಡೆ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನ ರಂಜಿಸುತ್ತಾ ಬಂದಿದ್ದಾರೆ…ಕಾಮಿಡಿ, ಎಮೋಷನ್ ಹೀಗೆ ಎಲ್ಲಾ ರೀತಿಯ ಪಾತ್ರಕ್ಕೂ ತಮ್ಮನ್ನ ತಾವು ಒಗ್ಗಿಸಿಕೊಂಡು ಅಭಿನಯಿಸುತ್ತಾ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ.. ಆದ್ರೆ ಈಗ ನಟ ಮಿತ್ರ ಅವ್ರ ಖದರ್ ಬದಲಾಗಿದೆ…ಲುಕ್ ಬೇರೆಯದ್ದೇ ರೀತಿ ಇದೆ…ಯೆಸ್, ಮಿತ್ರ ಪ್ರಜ್ವಲ್ ದೇವರಾಜ್ ಅವ್ರ ಕರಾವಳಿ ಸಿನಿಮಾದಲ್ಲಿ ಮುಖ್ಯಪಾತ್ರವೊಂದರಲ್ಲಿ ಅಭಿನಯ ಮಾಡ್ತಿದ್ದಾರೆ..ಅದಕ್ಕಾಗಿ ಗೆಟಪ್ ಕೂಡ … Continue reading ‘ಮಿತ್ರ’ ಈಗ ಖಡಕ್ ವಿಲನ್
Copy and paste this URL into your WordPress site to embed
Copy and paste this code into your site to embed