ದಿನ ಚಿತ್ರ ಫೌಜಿ ಚಿತ್ರೀಕರಣದ ಸಮಯದಲ್ಲಿ ಈ ಅವಘಡ ಸಂಭವಿಸಿದ್ದು, ನಟ ಪ್ರಭಾಸ್ ಕಾಲು ಮುರಿದಿದೆ ಎನ್ನುವ ವಿಚಾರ ಹೊರ ಬಿದ್ದಿದೆ. ಆದರೆ ನಟ ಪ್ರಭಾಸ್ ತಂಡವಾಗಲಿ ಅಥವಾ ಫೌಜಿ ಚಿತ್ರತಂಡವಾಗಲಿ ಈವರೆಗೂ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಮೆಚ್ಚಿನ ನಟ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದಂತೆ ಅಭಿಮಾನಿಗಳು ಆತಂಕಗೊಂಡಿದ್ದಾರೆ.
ಇನ್ನು ಈ ಹಿಂದೆ ಕೂಡ ಪ್ರಭಾಸ್ ಕಾಲು ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಲ್ಲದೇ ಇತ್ತೀಚಿಗೆ ಇಟಲಿಯಲ್ಲಿ ಕೂಡ ಪರೀಕ್ಷೆ ನಡೆಸಿದ್ದರು. ಈ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಗಾಯಗೊಂಡಿರುವುದು ಆತಂಕ ಹೆಚ್ಚಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಊಹಾಪೋಹಗಳು ವೈರಲ್ ಆಗುತ್ತಿದ್ದು, ಶೀಘ್ರವೇ ಫೌಜಿ ಚಿತ್ರತಂಡ ಅಸಲಿ ವಿಚಾರ ಬಹಿರಂಗಪಡಿಸುವ ಸಾಧ್ಯತೆ ಇದೆ.
- ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
- ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
- ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
- ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
- ಶಾಸಕ ಪ್ರದೀಪ್ ಈಶ್ವರ್ ಅವರನ್ನು ತಕ್ಷಣವೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ : ಬಿಜೆಪಿ ಕಾರ್ಯಕರ್ತರ ಆಕ್ರೋಶ

