By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜೀವ್ ಗಾಂಧಿ ಹಂತಕ ಪ್ರಭಾಕರನ್‌ನನ್ನು ಕೊಂಡಾಡಿದ ದಳಪತಿ ವಿಜಯ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ರಾಜೀವ್ ಗಾಂಧಿ ಹಂತಕ ಪ್ರಭಾಕರನ್‌ನನ್ನು ಕೊಂಡಾಡಿದ ದಳಪತಿ ವಿಜಯ್

ರಾಷ್ಟ್ರೀಯ-NationalLatest

ರಾಜೀವ್ ಗಾಂಧಿ ಹಂತಕ ಪ್ರಭಾಕರನ್‌ನನ್ನು ಕೊಂಡಾಡಿದ ದಳಪತಿ ವಿಜಯ್

Actor Vijay Praises Rajiv Gandhi's Killer: 'Showed Motherly Love To Sri Lankan Tamils'

Published September 20, 2025
Share
2 Min Read
Vijay Vijay Vijay
SHARE

ಚೆನ್ನೈ: ವೇಳೆ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆಯ ಹಿಂದಿನ ಸೂತ್ರಧಾರಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (LTTE) ವೇಲುಪಿಳ್ಳೈ ಪ್ರಭಾಕರನ್‌ನನ್ನು ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ವಿಜಯ್‌ ಹೊಗಳುವ ಮೂಲಕ ವಿವಾದವನ್ನು ಮೈಮೇಲೆದುಕೊಂಡಿದ್ದಾರೆ.

2026ರ ವಿಧಾನಸಭಾ ಚುನಾವಣೆಗಾಗಿ ವಿಜಯ್‌ ಭರ್ಜರಿ ತಯಾರಿಯಲ್ಲಿ ತೊಡಗಿದ್ದಾರೆ. ಇದರ ಭಾಗವಾಗಿ ತಮಿಳುನಾಡಿನ ನಾಗಪಟ್ಟಣಂನಲ್ಲಿ ನಡೆದ ಸಮಾವೇಶದಲ್ಲಿ ಶ್ರೀಲಂಕಾದ ತಮಿಳರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ವೇಲುಪಿಳ್ಳೈ ಪ್ರಭಾಕರನ್‌ ʻಈಳಂʼ ತಮಿಳರ ಸಮುದಾಯಕ್ಕೆ ತಾಯಿಯಂತೆ. ಹಾಗಾಗಿ ಲಂಕಾ ತಮಿಳರ ಸಮಸ್ಯೆ ತಮಿಳುನಾಡಿನಲ್ಲಿ ಅದ್ರಲ್ಲೂ ನಾಗಪಟ್ಟಣಂನಂತಹ ಪ್ರದೇಶಗಳ ಮೀನುಗಾರರಲ್ಲಿ ಭಾವನಾತ್ಮಕವಾಗಿದೆ ಎಂದಿದ್ದಾರೆ. ʻಈಳಂʼ ಎನ್ನುವುದು ಶ್ರೀಲಂಕಾದ ಆ ಪ್ರದೇಶವನ್ನು ಸೂಚಿಸುವ ಹೆಸರು.

ಅಲ್ಲದೇ, ಶ್ರೀಲಂಕಾ ಹಾಗೂ ವಿಶ್ವದ ವಿವಿಧೆಡೆ ಇರುವ ನಮ್ಮ ಈಳಂ ತಮಿಳರು ಇಂದು ಮಾತೃ ವಾತ್ಸಲ್ಯ ತೋರಿಸಿದ ನಾಯಕನನ್ನ ಕಳೆದುಕೊಂಡು ಬಳಲುತ್ತಿದ್ದಾರೆ. ಅವರಿಗಾಗಿ ನಾವಿಂದು ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದು ಕರೆ ನೀಡಿದ್ದಾರೆ.

1991 ರಲ್ಲಿ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ಹಿಂದೆ ಎಲ್‌ಟಿಟಿಇ ಇದೆ ಎಂದು ಆರೋಪಿಸಲಾಗಿದೆ. 1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಆಯೋಜಿಸಿದ್ದ ಬಹಿರಂಗ ಸಮಾವೇಶದಲ್ಲಿ ಎಲ್‌ಟಿಟಿಇ ಮಹಿಳಾ ಆತ್ಮಾಹುತಿ ಬಾಂಬರ್ ರಾಜೀವ್ ಗಾಂಧಿಯನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರಭಾಕರನ್‌ ಆದೇಶಿಸಿದ್ದಾರೆ ಎಂದು ಹೇಳಲಾಗಿತ್ತು. ಇನ್ನು, 2011ರ ಸಂದರ್ಶನವೊಂದರಲ್ಲಿ, ಎಲ್‌ಟಿಟಿಇಯ ಖಜಾಂಚಿ ಮತ್ತು ಅದರ ಮುಖ್ಯ ಶಸ್ತ್ರಾಸ್ತ್ರ ಸಂಪಾದನೆದಾರರಾಗಿದ್ದ ಕುಮಾರನ್ ಪತ್ಮನಾಥನ್ ಅವರು ರಾಜೀವ್ ಗಾಂಧಿಯನ್ನು ಹತ್ಯೆಗೈದ ವೇಲುಪಿಳ್ಳೈ ಪ್ರಭಾಕರನ್ ಅವರ ತಪ್ಪಿಗೆ ಭಾರತದ ಕ್ಷಮೆಯಾಚಿಸಿದ್ದರು.

ನಂತರ ಶ್ರೀಲಂಕಾ ಸರ್ಕಾರ ಮೇ 2009ರಲ್ಲಿಯೇ ಪ್ರಭಾಕರನ್ ಅವರನ್ನು ಹತ್ಯೆ ಮಾಡಿದ್ದೇವೆ ಎಂದು ಹೇಳಿಕೊಂಡಿತ್ತು. ಅದಲ್ಲದೇ ಪ್ರಭಾಕರನ್‌ ಹಾಗೂ ಅವರ ಮಗನ ಡಿಎನ್‌ಎ ಹೊಂದಾಣಿಕೆಯಾಗಿತ್ತು ಎಂದು ಶ್ರೀಲಂಕಾ ಸೇನೆ ಹೇಳಿಕೆ ನೀಡಿತ್ತು. ಮುಲ್ಲೈತೀವು ಪ್ರದೇಶದ ನಾಂತಿಕಡಲ್ ತೀರದಲ್ಲಿ ಎಲ್‌ಟಿಟಿಇ ಮುಖ್ಯಸ್ಥನ ಶವ ಪತ್ತೆಯಾಗಿತ್ತು ಎಂದು ವರದಿಗಳು ಹೇಳಿದ್ದವು. ಎಲ್‌ಟಿಟಿಇ ಮುಖ್ಯಸ್ಥ ಪ್ರಭಾಕರನ್‌ ದೇಹವನ್ನು ಆತನ ಇಬ್ಬರು ಮಾಜಿ ಸಹಚರರು ಗುರುತಿಸಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು.

ಆದ್ರೆ ಎಲ್‌ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್‌ ಇನ್ನೂ 2023ರಲ್ಲಿ ಆತ ಜೀವಂತವಾಗಿದ್ದು, ಅವರ ಕುಟುಂಬದ ಜೊತೆ ಜೀವಿಸುತ್ತಿದ್ದಾನೆ ಎಂದು ಕಾಂಗ್ರೆಸ್‌ನ ಮಾಜಿ ನಾಯಕ ಪಜಾ ನೆಡುಮಾರನ್‌ ಹೇಳಿದ್ದರು. ಆದ್ರೆ ಆತ ಜೀವಂತವಾಗಿರುವ ಸುಳಿವು ಎಲ್ಲಿಯೂ ಸಿಕ್ಕಿರಲಿಲ್ಲ.

You Might Also Like

ದೇವರೇ ನನ್ನನ್ನು ರಕ್ಷಿಸಿದ್ದಾನೆ : ಗುಂಡೇಟಿನ ಬಳಿಕ ಟ್ರಂಪ್‌ ಪ್ರತಿಕ್ರಿಯೆ

Viral Video : ಕಾಲುವೆಗೆ ಬಿದ್ದಿದ್ದ ಬೃಹತ್ ಹೆಬ್ಬಾವನ್ನು ಬರಿಗೈಯಲ್ಲಿ ಹಿಡಿದು ರಕ್ಷಿಸಿದ ಯುವಕ

ವಿವಾದಿತ ಸಂಭಾಲ್​ನ ಜಾಮಾ ಮಸೀದಿ ಸಮೀಕ್ಷೆಗೆ ಸುಪ್ರೀಂ​ ತಡೆ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನ್ನು ಅಧಿಕೃತವಾಗಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೆನಡಾ

ಮೈಸೂರು ಸಿಲ್ಕ್ ಮುಚ್ಚುವ ಪ್ರಯತ್ನ ಏಕೆ..? : ‘ಸೇವ್ ಮೈಸೂರು ಸಿಲ್ಕ್’ ಅಭಿಯಾನಕ್ಕೆ ಆರ್.ಅಶೋಕ್ ಎಚ್ಚರಿಕೆ

TAGGED:Actor VijayRajiv Gandhi
Share This Article
Facebook Copy Link Print
Previous Article Nandini Ghee ಜಿಎಸ್‌ಟಿ ಸುಧಾರಣೆ ಹಿನ್ನೆಲೆಯಲ್ಲಿ ನಂದಿನಿ ಉತ್ಪನ್ನಗಳ ದರ ಇಳಿಕೆ, ಸೆ. 22 ರಿಂದ ಹೊಸ ದರ ಜಾರಿ
Next Article Mohan Lal Mohan Lal Mohan Lal ಮಲೆಯಾಳಂ ನಟ ಮೋಹನ್ ಲಾಲ್‌ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up