By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪರಪ್ಪನ ಅಗ್ರಹಾರ ಜೈಲಲ್ಲಿ ದರ್ಶನ್ ಭೇಟಿಯಾದ ನಟಿ ರಚಿತಾ ರಾಮ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಪರಪ್ಪನ ಅಗ್ರಹಾರ ಜೈಲಲ್ಲಿ ದರ್ಶನ್ ಭೇಟಿಯಾದ ನಟಿ ರಚಿತಾ ರಾಮ್
BlogEntertainmentಸ್ಯಾಂಡಲ್​ವುಡ್-Sandalwood

ಪರಪ್ಪನ ಅಗ್ರಹಾರ ಜೈಲಲ್ಲಿ ದರ್ಶನ್ ಭೇಟಿಯಾದ ನಟಿ ರಚಿತಾ ರಾಮ್

Rachita Ram Meet Darshan

Published August 22, 2024
Share
2 Min Read
Rachita Ram
SHARE

ಬೆಂಗಳೂರು : ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ 2 ತಿಂಗಳುಗಳೇ ಕಳೆದು ಹೋಗಿದೆ. ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ಬಳಿಕ ಕನ್ನಡ ಚಿತ್ರರಂಗ ನಿರ್ಮಾಪಕರು, ನಿರ್ದೇಶಕರು, ನಟ-ನಟಿಯರು ಹಾಗೂ ಸ್ನೇಹಿತರು ಸೇರಿದಂತೆ ಅನೇಕರು ಜೈಲಿಗೆ ಬಂದು ದರ್ಶನ್ ಭೇಟಿ ಆಗಿದ್ದಾರೆ. ಇದೀಗ ಕನ್ನಡದ ಸ್ಟಾರ್ ನಟಿ ರಚಿತಾ ರಾಮ್ ಕೂಡ ಸೆಂಟ್ರಲ್ ಜೈಲಿಗೆ ಭೇಟಿ ನೀಡಿದ ದರ್ಶನ್ ಅವರನ್ನು ಭೇಟಿಯಾಗಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿಗೆ ಬಂದ ರಚಿತಾ ರಾಮ್ ಸ್ಪೆಷಲ್ ಎಂಟ್ರಿ ಮೂಲಕ ಒಳಗೆ ಹೋಗಿದ್ದಾರೆ. ನಟಿ ರಚಿತಾ ರಾಮ್ ಜೊತೆ ಬಿಜೆಪಿ ಮುಖಂಡ ಸಚ್ಚಿದಾನಂದ ಕೂಡ ಆಗಮಿಸಿದ್ರು. ದರ್ಶನ್ ಜೈಲು ಸೇರಿ 2 ತಿಂಗಳಾದ ಬಳಿಕ ಮೊದಲ ಬಾರಿಗೆ ರಚಿತಾ ರಾಮ್ ನಟನನ್ನು ನೋಡಲು ಜೈಲಿಗೆ ಭೇಟಿ ನೀಡಿದ್ರು.

ಜೈಲಿನಲ್ಲಿ ನಟ ದರ್ಶನ್ ಕಂಡು ರಚಿತಾ ರಾಮ್ ಕಣ್ಣೀರು ಹಾಕಿದ್ದು, ಇದೇ ವೇಳೆ ನಟ ದರ್ಶನ್​ ಅವರೇ ರಚಿತಾಗೆ ಧೈರ್ಯ ಹೇಳಿದ್ದರಂತೆ. ಬಳಿಕ ನಟಿ ರಚಿತಾ ರಾಮ್​ ನಟ ದರ್ಶನ್ ಅವರ ಯೋಗಕ್ಷೇಮ ವಿಚಾರಿಸಿದ್ರಂತೆ. ನಟ ದರ್ಶನ್ ಜೊತೆ ಕೆಲ ಹೊತ್ತು ಸಿನಿಮಾ ರಂಗದ ಬಗ್ಗೆ ಚರ್ಚೆ ನಡೆಸಿದ್ರು ಎನ್ನಲಾಗ್ತಿದೆ.

“ರಾಜನನ್ನು ರಾಜನ ಥರನೇ ನೋಡುವುದಕ್ಕೆ ನನಗೆ ಇಷ್ಟ. ಆದರೆ ಯಾಕೋ ಮನಸ್ಸು ತಡೆಯಲಿಲ್ಲ. ತುಂಬ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದಾಗ, ಅವರನ್ನು ನೋಡಿಕೊಂಡು ಬರೋದು ಉತ್ತಮ ಎಂದು ಅನ್ನಿಸಿತು. ಅದಕ್ಕೆ ಬಂದೆ, ಅವರನ್ನು ನೋಡಿದೆ. ಈಗ ಕೊಂಚ ನಿರಾಳ ಎನ್ನಿಸುತ್ತಿದೆ. ಮುಖ್ಯವಾಗಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿಕೊಂಡೆ. ಸದ್ಯ ಅವರೀಗ ಆರಾಮಾಗಿ ಇದ್ದಾರೆ” ಎಂದು ರಚಿತಾ ರಾಮ್ ತಿಳಿಸಿದ್ದಾರೆ.

ಮದ್ಯ ಪ್ರಿಯರಿಗೆ ಕಿಕ್ ಏರಿಸುವ ಸುದ್ದಿ, ಸೆ. 1ರಿಂದ ಎಣ್ಣೆ ದರ ಇಳಿಕೆ

ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ತೂಗುದೀಪ, ನಟಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ದರ್ಶನ್ ಕಳೆದ 60 ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಿದ್ದಾರೆ.

You Might Also Like

ರಾಗಿಯಲ್ಲಿ ಮೋದಿ ಚಿತ್ರ ಬಿಡಿಸಿ ವಿಶ್ವದಾಖಲೆ ಬರೆದ 13 ವರ್ಷದ ಬಾಲಕಿ

ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಹತ್ಯೆ

ಫಲ ನೀಡಿದ ನಿಖಿಲ್ ದೆಹಲಿ ಭೇಟಿ, ತಂಬಾಕು ಬೆಳೆ ಖರೀದಿ ಪ್ರಕ್ರಿಯೆ ಆರಂಭ

ಜನ ಬಯಸಿದಂತೆ ಭಾರತ ಶತ್ರುಗಳಿಗೆ ತಕ್ಕ ಉತ್ತರ ನೀಡಲಿದೆ : ರಾಜನಾಥ್ ಸಿಂಗ್ ಭರವಸೆ

ಪ್ರಿಯಕರನ ಜೊತೆ ಸರಸದ ವೇಳೆಯೇ ಸಿಕ್ಕಿಬಿದ್ದ ಪತ್ನಿ, ಪತಿಯ ಕಥೆ ಮುಗಿಸಿದ ಜೋಡಿ

TAGGED:DarshanDBossRachita Ram
Share This Article
Facebook Copy Link Print
Previous Article BBMP ಬೆಂಗಳೂರಲ್ಲಿ ಮತ್ತೆ ಬಿಬಿಎಂಪಿ- ಪೌರಕಾರ್ಮಿಕರ ನಡುವೆ ಫೈಟ್..?
Next Article ದರ್ಶನ್ ಬಿಡುಗಡೆ ಮಾಡುವಂತೆ ಅಭಿಮಾನಿ ಹೈಡ್ರಾಮಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up