ಪರಪ್ಪನ ಅಗ್ರಹಾರ ಜೈಲಲ್ಲಿ ದರ್ಶನ್ ಭೇಟಿಯಾದ ನಟಿ ರಚಿತಾ ರಾಮ್

ಬೆಂಗಳೂರು : ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ 2 ತಿಂಗಳುಗಳೇ ಕಳೆದು ಹೋಗಿದೆ. ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ಬಳಿಕ ಕನ್ನಡ ಚಿತ್ರರಂಗ ನಿರ್ಮಾಪಕರು, ನಿರ್ದೇಶಕರು, ನಟ-ನಟಿಯರು ಹಾಗೂ ಸ್ನೇಹಿತರು ಸೇರಿದಂತೆ ಅನೇಕರು ಜೈಲಿಗೆ ಬಂದು ದರ್ಶನ್ ಭೇಟಿ ಆಗಿದ್ದಾರೆ. ಇದೀಗ ಕನ್ನಡದ ಸ್ಟಾರ್ ನಟಿ ರಚಿತಾ ರಾಮ್ ಕೂಡ ಸೆಂಟ್ರಲ್ ಜೈಲಿಗೆ ಭೇಟಿ ನೀಡಿದ ದರ್ಶನ್ ಅವರನ್ನು ಭೇಟಿಯಾಗಿದ್ದಾರೆ. ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿಗೆ ಬಂದ ರಚಿತಾ ರಾಮ್ ಸ್ಪೆಷಲ್ … Continue reading ಪರಪ್ಪನ ಅಗ್ರಹಾರ ಜೈಲಲ್ಲಿ ದರ್ಶನ್ ಭೇಟಿಯಾದ ನಟಿ ರಚಿತಾ ರಾಮ್