By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಬಲಕ್ಕೆ ನಿಂತ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ರಮ್ಯಾ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಸ್ಯಾಂಡಲ್​ವುಡ್-Sandalwood > ಬೆಂಬಲಕ್ಕೆ ನಿಂತ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ರಮ್ಯಾ
Entertainmentಸ್ಯಾಂಡಲ್​ವುಡ್-Sandalwood

ಬೆಂಬಲಕ್ಕೆ ನಿಂತ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ರಮ್ಯಾ

Actress Ramya thanks fans for their support

Published July 31, 2025
Share
2 Min Read
SHARE

ಬೆಂಗಳೂರು: ಸ್ಯಾಂಡಲ್‌ ವುಡ್‌ ಕ್ವೀನ್‌ ನಟಿ ರಮ್ಯಾ ಇತ್ತೀಚೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಬರೆದು ಹಾಕಿದ್ದ ಒಂದು ಪೋಸ್ಟ್‌ ಭಾರೀ ಚರ್ಚೆಗೆ ಗ್ರಾಸವಾಗಿದ್ದಲ್ಲದೇ ದರ್ಶನ್‌ ಅಭಿಮಾನಿಗಳು ರಮ್ಯಾಗೆ ಕೆಟ್ಟ ಕೆಟ್ಟ ಕಮೆಂಟ್‌ಗಳನ್ನು ಮಾಡಿ ತಮ್ಮ ಬಂಡವಾಳ ತೋರಿದ್ದರು. ಅವರೆಲ್ಲರ ವಿರುದ್ಧ ಕಾನೂನು ಮೊರೆ ಹೋದ ರಮ್ಯಾಗೆ ಬಹಳಷ್ಟು ಜನರು ಬೆಂಬಲ ಸೂಚಿಸಿದ್ದಾರೆ. ಇದೀಗ ರಮ್ಯಾ ಮತ್ತೊಂದು ಪೋಸ್ಟ್‌ನಲ್ಲಿ ತಮ್ಮ ಅಭಿಮಾನಿಗಳು ಹಾಗೂ ಬೆಂಬಲ ವ್ಯಕ್ತಪಡಿಸಿದವರಿಗೆ ಧನ್ಯವಾದ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ತಮಗೆ ಬೆಂಬಲ ಸೂಚಿಸಿ ಜನರು ಮಾಡಿರುವ ಕಮೆಂಟ್‌ ಹಾಗೂ ಮೆಸೇಜ್‌ಗಳ ಸ್ಕ್ರೀನ್‌ ಶಾಟ್‌ಗಳನ್ನು ರಮ್ಯಾ ಹಂಚಿಕೊಂಡಿದ್ದಾರೆ. ಜೊತೆಗೆ ಬರೆದಿರುವ ಅವರು, ದ್ವೇಷ ಮತ್ತು ಹತಾಶೆಯಿಂದ ತುಂಬಿರುವ ಈ ಜಗತ್ತಿನಲ್ಲಿ, ಪ್ರೀತಿ ಮತ್ತು ಕರುಣೆಯೇ ಅದನ್ನು ಉತ್ತಮ ಸ್ಥಳವನ್ನಾಗಿ ಮಾಡುತ್ತದೆ. ಆದ್ದರಿಂದ ನನಗೆ ಸ್ವಲ್ಪ ಪ್ರೀತಿಯನ್ನು ತೋರಿಸಲು ಸಮಯ ತೆಗೆದುಕೊಂಡಿದ್ದಕ್ಕಾಗಿ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಹೇಳುತ್ತೇನೆ. ನಾನು ಎಂದಿಗೂ ನಿಮಗೆ ಚಿರಋಣಿ ಎಂದು ಅವರು ಬರೆದಿದ್ದಾರೆ.

ನಟಿ ರಮ್ಯಾ ಕೆಲ ದಿನಗಳ ಹಿಂದೆ ಕೊಲೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಬರೆದು ಪೋಸ್ಟ್‌ ಮಾಡಿದ್ದರು. ರಮ್ಯಾ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ ಕೆಲ ಪುಂಡ ದರ್ಶನ್‌ ಫ್ಯಾನ್‌ಗಳು ರಮ್ಯಾ ಅವರಿಗೆ ಅಶ್ಲೀಲ ಮೆಸೇಜ್‌ಗಳನ್ನು ಕಳುಹಿಸಿದ್ದರು. ದರ್ಶನ್‌ ಫ್ಯಾನ್ಸ್‌ಗಳ ದುರ್ನಡತೆಗೆ ರೊಚ್ಚಿಗೆದ್ದ ರಮ್ಯಾ ತಮಗೆ ಬಂದಿರುವ ಅಶ್ಲೀಲ ಮೆಸೇಜ್‌ಗಳ ಸ್ಕ್ರೀನ್‌ ಶಾಟ್‌ಗಳನ್ನು ಶೇರ್‌ ಮಾಡಿ, ರೇಣುಕಾಸ್ವಾಮಿ ಮೆಸೇಜ್‌ಗಳಿಗೂ ದರ್ಶನ್‌ ಅವರ ಫ್ಯಾನ್ಸ್‌ಗಳು ಕಳುಹಿಸುತ್ತಿರುವ ಅಶ್ಲೀಲ ಮೆಸೇಜ್‌ ಗಳಿಗೂ ಯಾವುದೇ ವ್ಯತ್ಯಾಸವಿಲ್ಲ. ಇಂತಹ ಟ್ರೋಲ್‌ಗಳಿಂದಲೇ ಹಣ್ಣುಮಕ್ಕಳ ಮೇಲೆ ದೌರ್ಜನ್ಯ ಆಗುತ್ತಿದೆ. ಈ ಮೈಂಡ್‌ ಸೆಟ್‌ನಿಂದಲೇ ಎಲ್ಲಾ ಅನಾಹುತ ಆಗುತ್ತಿರೋದು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದರು.

ಇದಾದ ಬಳಿಕ ರಮ್ಯಾ ದರ್ಶನ್‌ ಫ್ಯಾನ್ಸ್‌ಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿ, ಬೆಂಗಳೂರು ನಗರ ಪೊಲೀಸ್‌ ಆಯುಕ್ತರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಬಗ್ಗೆ ಪೋಸ್ಟ್‌ ಮಾಡಿದ ಬಳಿನ ನನಗೆ ಸಾಲು ಸಾಲು ಕೆಟ್ಟ ಮೆಸೇಜ್‌ಗಳು ಬಂದಿವೆ. ನಾನು ಒಬ್ಬ ನಟಿಯಾಗಿ, ಟ್ರೋಲ್‌ ಅಭ್ಯಾಸ ಇದೆ. ಆದರೆ ಇಷ್ಟೊಂದು ಕೀಳು ಮಟ್ಟದ ಮೆಸೇಜ್‌ಗಳು ನನಗೆ ಎಂದಿಗೂ ಬಂದಿರಲಿಲ್ಲ. ನನಗೆ ಈ ರೀತಿ ಆಗುತ್ತಿದೆ ಎಂದರೆ ಇನ್ನು ಸಾಮಾನ್ಯ ಮಹಿಳೆಯರೊಂದಿಗೆ ಇವರೆಲ್ಲಾ ಹೇಗೆ ವರ್ತಿಸಬಹುದು? ಹಾಗಾಗಿ ಎಲ್ಲಾ ಮಹಿಳೆಯರ ಪರವಾಗಿ ನಾನು ದೂರು ನೀಡಿದ್ದೇನೆ ಎಂದಿದ್ದಾರೆ. ನಟಿಗೆ ಈ ಮಟ್ಟದಲ್ಲಿ ದೌರ್ಜನ್ಯ ಆಗುತ್ತಿರುವ ಬಗ್ಗೆ ತಿಳಿದು, ಅವರ ಅಭಿಮಾನಿಗಳು, ಬಿಗ್‌ ಬಾಸ್‌ ಖ್ಯಾತಿಯ ಪ್ರಥಮ್‌, ನಟ ಶಿವರಾಜ್‌ ಕುಮಾರ್‌ ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.

You Might Also Like

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್ ಜೊತೆ ಉಪೇಂದ್ರ

ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ: ರಿಷಬ್ ಶೆಟ್ಟಿ

‘ಅಖಂಡ 2’ ಟೀಸರ್ ರಿಲೀಸ್, ಆರ್ಭಟಿಸಿದ ಬಾಲಯ್ಯ, ಅಭಿಮಾನಿಗಳು ಥ್ರಿಲ್

ತೆಲುಗು ನಟ ಬಾಲಯ್ಯ ಪುತ್ರ ಮೋಕ್ಷಜ್ಞ ಚಿತ್ರರಂಗ ಪ್ರವೇಶ

ಇಂದು ಮೈಸೂರಿಗೆ ನಟ ದರ್ಶನ್; ಹೋಟೆಲ್‌ ಸೇರಿದಂತೆ ಹಲವೆಡೆ ಸ್ಥಳ ಮಹಜರು

TAGGED:Actress Ramya
Share This Article
Facebook Copy Link Print
Previous Article ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ಯುವತಿ, ಮದುವೆಯಾದ ಒಂದೇ ವಾರದಲ್ಲಿ ದುರಂತ ಸಾವು
Next Article ಭಾರತದ ಆರ್ಥಿಕತೆ “ಸತ್ತಿದೆ” ಎನ್ನುವ ಟ್ರಂಪ್ ಹೇಳಿಕೆ ಸರಿಯಾಗಿದೆ ಎಂದ ರಾಹುಲ್ ಗಾಂಧಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up