By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಲ್ಲಿ ಸಂಕ್ರಾಂತಿ ಸಂಭ್ರಮದಲ್ಲಿ ಪಾಲ್ಗೊಂಡ ನಟಿಯರಾದ ತಾರಾ ಹಾಗೂ ಅನು ಪ್ರಭಾಕರ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಬೆಂಗಳೂರಲ್ಲಿ ಸಂಕ್ರಾಂತಿ ಸಂಭ್ರಮದಲ್ಲಿ ಪಾಲ್ಗೊಂಡ ನಟಿಯರಾದ ತಾರಾ ಹಾಗೂ ಅನು ಪ್ರಭಾಕರ್
ರಾಜ್ಯ-KarnatakaLatestಬೆಂಗಳೂರು-Bengaluru

ಬೆಂಗಳೂರಲ್ಲಿ ಸಂಕ್ರಾಂತಿ ಸಂಭ್ರಮದಲ್ಲಿ ಪಾಲ್ಗೊಂಡ ನಟಿಯರಾದ ತಾರಾ ಹಾಗೂ ಅನು ಪ್ರಭಾಕರ್

Actresses Tara and Anu Prabhakar attend Sankranti celebrations in Bengaluru

Published January 14, 2026
Share
1 Min Read
SHARE

ಬೆಂಗಳೂರು : ಭಾರತಿನಗರ ನಾಗರಿಕರ ವೇದಿಕೆ ವತಿಯಿಂದ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಹಬ್ಬದ ಕಾರ್ಯಕ್ರಮಕ್ಕೆ ಚಿತ್ರನಟಿ ಶ್ರೀಮತಿ ತಾರಾ ಅನುರಾಧ ಹಾಗೂ ಶ್ರೀಮತಿ ಅನು ಪ್ರಭಾಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತಂದರು.

ಸಮಾರಂಭದ ಅಧ್ಯಕ್ಷತೆಯನ್ನು ನಾಗರಿಕರ ವೇದಿಕೆಯ ಅಧ್ಯಕ್ಷ ಸುರೇಂದ್ರ ವಹಿಸಿದ್ದರು. ಸಂಕ್ರಾಂತಿ ಹಬ್ಬದ ಮಹತ್ವ, ಸಂಸ್ಕೃತಿ ಹಾಗೂ ಪರಂಪರೆಯ ಕುರಿತು ಅತಿಥಿಗಳು ಮಾತನಾಡಿ, ಹಬ್ಬಗಳು ಸಮಾಜದಲ್ಲಿ ಏಕತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಹಬ್ಬದ ಆಚರಣೆಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು.

You Might Also Like

Nobel Peace Prize : ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌

ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದ ಕಿಚ್ಚ ಸುದೀಪ್

ಬೆಲೆ ಕುರಿತು ಜನ ಪ್ರತಿಭಟಿಸುತ್ತಿಲ್ಲ, ಸರ್ಕಾರ ಅದನ್ನೇ ಮೌನ ಸಮ್ಮತಿ ಎಂದುಕೊಂಡಿದೆ : ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

ಇರಾನ್- ಇಸ್ರೇಲ್ ಯುದ್ಧಕ್ಕೆ ಕದನ ವಿರಾಮ ಘೋಷಿಸಿದ ಟ್ರಂಪ್

ನಾಗಾಲ್ಯಾಂಡ್ ರಾಜ್ಯಪಾಲ ಲಾ ಗಣೇಶನ್ (L Ganesan) ನಿಧನ

Share This Article
Facebook Copy Link Print
Previous Article ಬೆಂಗ್ಳೂರಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆಗೆ ಆಗ್ರಹ
Next Article ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕೆ ಲಕ್ಷಾಂತರ ಭಕ್ತರ ಕಾತುರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up