By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ಮಾಡುವವರಿಗೆ ಗುಡ್ ನ್ಯೂಸ್ ನೀಡಿದ ಐಆರ್‌ಸಿಟಿಸಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ಮಾಡುವವರಿಗೆ ಗುಡ್ ನ್ಯೂಸ್ ನೀಡಿದ ಐಆರ್‌ಸಿಟಿಸಿ

BlogLatestTop Storiesರಾಷ್ಟ್ರೀಯ-National

ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ಮಾಡುವವರಿಗೆ ಗುಡ್ ನ್ಯೂಸ್ ನೀಡಿದ ಐಆರ್‌ಸಿಟಿಸಿ

Advance Reservation period for railway tickets reduced from 120 days to 60 days

Published October 17, 2024
Share
1 Min Read
Train Ticket
SHARE

ನವದೆಹಲಿ: ಐಆರ್‌ಸಿಟಿಸಿ ರೈಲ್ವೆ ಟಿಕೆಟ್‌ಗಳ ಮುಂಗಡ ಕಾಯ್ದಿರಿಸುವಿಕೆ ನಿಯಮಗಳಲ್ಲಿ ಬದಲಾವಣೆ ತಂದಿದೆ. ಮುಂಗಡವಾಗಿ ಸೀಟು ಕಾಯ್ದಿರಿಸುವಿಕೆ ಅವಧಿಯನ್ನು ರೈಲ್ವೆ ಮಂಡಳಿಯು 120 ದಿನಗಳ ಬದಲು 60 ದಿನಗಳಿಗೆ ಇಳಿಸಿದೆ. ‘120 ದಿನಗಳಿಗೂ ಮುನ್ನವೇ ಮುಂಗಡವಾಗಿ ಸೀಟು ಕಾಯ್ದಿರಿಸಲು ಈಗ ಇರುವ ಅವಕಾಶವನ್ನು 2024ರ ನವೆಂಬರ್ 1ರಿಂದ 60 ದಿನಕ್ಕೆ ಇಳಿಸಲು ನಿರ್ಧರಿಸಲಾಗಿದೆ’ಎಂದು ಮಂಡಳಿಯು ಗುರುವಾರ (ಅಕ್ಟೋಬರ್ 16) ಪ್ರಕಟಿಸಿದೆ.

‘ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಅವಧಿ’ (ಎಆರ್ಪಿ) ನಿಯಮದಂತೆ ಅಕ್ಟೋಬರ್ 31ರ ವರೆಗೆ ಕಾಯ್ದಿರಿಸುವ ಎಲ್ಲಟಿಕೆಟ್ಗಳಿಗೆ 120 ದಿನಗಳ ಅವಕಾಶವಿರುತ್ತದೆ.ಎಆರ್ಪಿ ಕಡಿತಕ್ಕೆ ಕಾರಣವೇನು ಎಂಬುದನ್ನು ಪ್ರಕಟಣೆಯಲ್ಲಿಸ್ಪಷ್ಟಪಡಿಸಿಲ್ಲ. ಆದರೆ, ವಿದೇಶಿ ಪ್ರವಾಸಿಗರಿಗೆ ಕಲ್ಪಿಸಲಾಗಿರುವ 365 ದಿನಗಳ ಅವಕಾಶದಲ್ಲಿಯಾವುದೇ ಬದಲಾವಣೆ ಇಲ್ಲಎಂದು ಖಚಿತಪಡಿಸಿದೆ.

ಬೆಂಗಳೂರಿನ ಬೀದಿನಾಯಿಗಳಿಗೆ ನಿಗದಿತ ಸ್ಥಳದಲ್ಲಿ ಆಹಾರ ನೀಡುವ ಕಾರ್ಯಕ್ಕೆ ಪ್ರಾಯೋಗಿಕವಾಗಿ ಚಾಲನೆ

ಇದರಿಂದ ಇನ್ನು ಮುಂದೆ ರೈಲ್ವೆ ಪ್ರಯಾಣಿಕರು 120 ದಿನಗಳ ಬದಲಾಗಿ 60 ದಿನ ಮುಂಚೆಯಷ್ಟೇ ತಮ್ಮ ಪ್ರಯಾಣದ ಟಿಕೆಟ್‌ ಅನ್ನು ಕಾಯ್ದಿರಿಸಬಹುದಾಗಿದೆ. ಭಾರತೀಯ ರೈಲ್ವೆಯ ಈ ಹೊಸ ನಿಯಮಗಳು ಇದೇ ನವೆಂಬರ್‌ 1, 2024ರಿಂದ ಜಾರಿಗೆ ಬರಲಿವೆ.

ವಿದೇಶಿ ಪ್ರವಾಸಿಗರಿಗೆ ಇರುವ 365 ದಿನಗಳ ಮಿತಿಯಲ್ಲಿಯೂ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಒಂದೊಮ್ಮೆ ನವೆಂಬರ್ 1ಕ್ಕೂ ಮುನ್ನ ಮುಂಗಡ ಟಿಕೆಟ್‌ ಕಾಯ್ದಿರಿಸಿದ್ದರೆ ಈ ನಿಯಮಗಳು ಅನ್ವಯಿಸುವುದಿಲ್ಲ ಎಂದೂ ಸ್ಪಷ್ಟಪಡಿಸಲಾಗಿದೆ.

You Might Also Like

ಕಾಲ್ತುಳಿತ ಸಂಭವಿಸಿದ ಕರೂರ್‌ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಮತದಾನ ಮಾಡಿದ ಸ್ಯಾಂಡಲ್‌ವುಡ್ ತಾರೆಯರು

ಉಕ್ರೇನ್‌ ಮೇಲೆ ರಷ್ಯಾ ರುದ್ರತಾಂಡವ : 477 ಡ್ರೋನ್‌, 60 ಮಿಸೈಲ್‌ಗಳಿಂದ ಅತಿ ದೊಡ್ಡ ದಾಳಿ

ನಟ ಯಶ್‌ಗೆ ಬಿಗ್ ರಿಲೀಫ್‌ ನೀಡಿದ ಹೈಕೋರ್ಟ್‌

Saudi Arabia : ಸೌದಿ ಅರೇಬಿಯಾದಲ್ಲಿ 42 ಭಾರತೀಯರ ಸಜೀವ ದಹನ..!

TAGGED:Advance ReservationIRCTCRailway Tickets
Share This Article
Facebook Copy Link Print
Previous Article Street Dogs ಬೆಂಗಳೂರಿನ ಬೀದಿನಾಯಿಗಳಿಗೆ ನಿಗದಿತ ಸ್ಥಳದಲ್ಲಿ ಆಹಾರ ನೀಡುವ ಕಾರ್ಯಕ್ಕೆ ಪ್ರಾಯೋಗಿಕವಾಗಿ ಚಾಲನೆ
Next Article Sheikh Hasina ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರೆಂಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up