By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲಕ್ಕುಂಡಿಯಲ್ಲಿ ನಂತರ ಈಗ ಕುಂದಾನಗರಿಯಲ್ಲೂ ನಿಧಿ ಪತ್ತೆ ಶಂಕೆ..!?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಲಕ್ಕುಂಡಿಯಲ್ಲಿ ನಂತರ ಈಗ ಕುಂದಾನಗರಿಯಲ್ಲೂ ನಿಧಿ ಪತ್ತೆ ಶಂಕೆ..!?

ರಾಜ್ಯ-KarnatakaLatestಬೆಳಗಾವಿ-Belagavi

ಲಕ್ಕುಂಡಿಯಲ್ಲಿ ನಂತರ ಈಗ ಕುಂದಾನಗರಿಯಲ್ಲೂ ನಿಧಿ ಪತ್ತೆ ಶಂಕೆ..!?

After Lakkundi, now gold treasure found in Belagavi..!?

Published January 17, 2026
Share
1 Min Read
Gold Treasure Gold Treasure Gold Treasure
AI Image
SHARE

ಗದಗ (ಕುಂದಾನಗರಿ), ಜ.17: ಲಕ್ಕುಂಡಿಯಲ್ಲಿ ಬಂಗಾರದ ನಿಧಿ ಪತ್ತೆ ಸುದ್ದಿಯ ಬೆನ್ನಲ್ಲೇ ಕುಂದಾನಗರಿ ತಾಲ್ಲೂಕಿನ ಪಾಲಭಾವಿ ಗ್ರಾಮದಲ್ಲಿ ಮತ್ತೊಂದು ಬಂಗಾರದ ನಿಧಿ ಪತ್ತೆಯಾಗಿದೆ ಎಂಬ ಶಂಕೆ ಹುಟ್ಟಿದೆ. ಗ್ರಾಮದ ರೈತ ಪ್ರಕಾಶ ನಿಂಗನೂರ ಅವರ ಜಮೀನಿನಲ್ಲಿ ಮಣ್ಣು ತೆಗೆಯುವ ವೇಳೆ ಸುಮಾರು 3 ಕೆಜಿ ಬಂಗಾರದ ನಿಧಿ ದೊರಕಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸ್ಥಳಕ್ಕೆ ತಾಲೂಕು ಆಡಳಿತದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಗಾರ ಪತ್ತೆ ವಿಚಾರ ಗ್ರಾಮದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಜಮೀನು ಮಾಲೀಕ ಪ್ರಕಾಶ ನಿಂಗನೂರ ಮಾತನಾಡಿ,
“ನನ್ನ ಜಮೀನಿನಲ್ಲಿ ಮಣ್ಣು ತೆಗೆಯುವಾಗ ನಿಧಿ ಪತ್ತೆಯಾಗಿದೆ. ಆ ನಿಧಿಯನ್ನು ನಮ್ಮ ಅಣ್ಣನ ಮಗ ನೋಡಿದ್ದಾನೆ” ಎಂದು ತಿಳಿಸಿದ್ದಾರೆ.

ಆದರೆ ಈ ಪ್ರಕರಣದಲ್ಲಿ ಹೊಸ ತಿರುವು ಪಡೆದುಕೊಂಡಿದ್ದು,
“ರಾತ್ರೋರಾತ್ರಿ ಆ ನಿಧಿಯನ್ನು ಆನಂದ ನಿಂಗನೂರ ಕದ್ದಿದ್ದಾನೆ” ಎಂದು ಪ್ರಕಾಶ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಆನಂದ ನಿಂಗನೂರ,
“ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ನಿಧಿ ತೆಗೆದುಕೊಂಡ ಆರೋಪ ಸತ್ಯಕ್ಕೆ ದೂರ. ಇಲಾಖೆಯ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ನಾನು ಯಾವುದೇ ನಿಧಿ ತೆಗೆದುಕೊಂಡಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಪ್ರಕರಣದ ಸತ್ಯಾಸತ್ಯತೆ ಆಡಳಿತದ ತನಿಖೆಯ ನಂತರವೇ ಸ್ಪಷ್ಟವಾಗಲಿದೆ. ಗ್ರಾಮದಲ್ಲಿ ಕುತೂಹಲ ಮತ್ತು ಚರ್ಚೆ ಮುಂದುವರಿದಿದೆ.

You Might Also Like

ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ ವಿದೇಶ ಪ್ರವಾಸದ ವೀಸಾ ರಿಜೆಕ್ಟ್‌

ಸರ್ವಾಧಿಕಾರಿ ನಾಶವಾಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ: ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಪತ್ನಿ ಆಕ್ರೋಶ

ವಿಮಾನಯಾನಕ್ಕೂ ತಟ್ಟಿದ ಇರಾನ್ ಯುದ್ಧದ ಎಫೆಕ್ಟ್ : ಇಂಧನ ಶುಲ್ಕ ಹೆಚ್ಚಳ

ಮದುವೆಗೆ ಒಪ್ಪದ ಯುವತಿಯ ತಾಯಿಗೆ ಚೂರಿ ಇರಿದಿದ್ದ ಯುವಕನಿಗೆ ಪೊಲೀಸರ ಗುಂಡೇಟು

ಪ್ರೀತಿಸಿದ ಹುಡುಗಿಯನ್ನ ಕರೆದೊಯೊದ ಮಗ- ಶಿಕ್ಷೆ ಅನುಭವಿಸಿದ ತಾಯಿ

TAGGED:Gold Treasure
Share This Article
Facebook Copy Link Print
Previous Article Tejasvi Surya Tejasvi Surya Tejasvi Surya ನಮ್ಮ ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆ : ತೇಜಸ್ವಿ ಸೂರ್ಯ ತೀವ್ರ ಅಸಮಾಧಾನ
Next Article Rajashekhar Ballary Clash Rajashekhar Ballary Clash Rajashekhar Ballary Clash ಬಳ್ಳಾರಿಯಲ್ಲಿ ಫ್ಲೆಕ್ಸ್ ಗಲಾಟೆ: ಮೃತ ರಾಜಶೇಖರ ರೆಡ್ಡಿ ಕುಟುಂಬಕ್ಕೆ ಬಿಜೆಪಿ 10 ಲಕ್ಷ ಪರಿಹಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up