By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶೈಕ್ಷಣಿಕ ವರ್ಷ ಆರಂಭ ಬೆನ್ನಲ್ಲೇ ಬಸ್​ಗೆ ಬರ- ರಸ್ತೆಗಿಳಿದ ವಿದ್ಯಾರ್ಥಿಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಶೈಕ್ಷಣಿಕ ವರ್ಷ ಆರಂಭ ಬೆನ್ನಲ್ಲೇ ಬಸ್​ಗೆ ಬರ- ರಸ್ತೆಗಿಳಿದ ವಿದ್ಯಾರ್ಥಿಗಳು

Latestಬೆಳಗಾವಿ-Belagaviರಾಜ್ಯ-Karnataka

ಶೈಕ್ಷಣಿಕ ವರ್ಷ ಆರಂಭ ಬೆನ್ನಲ್ಲೇ ಬಸ್​ಗೆ ಬರ- ರಸ್ತೆಗಿಳಿದ ವಿದ್ಯಾರ್ಥಿಗಳು

Published June 26, 2024
Share
2 Min Read
student protest belagavi student protest belagavi student protest belagavi
SHARE

ಬೆಳಗಾವಿ: ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದ್ದು, ಶಕ್ತಿ ಯೋಜನೆಯಿಂದ (Shakti Yojane) ಸಾರಿಗೆ ಬಸ್​ಗಳು ತುಂಬಿ ತುಳುಕುತ್ತಿದ್ದು, ವಿದ್ಯಾರ್ಥಿಗಳಿಗೆ (Student) ಜಾಗವಿಲ್ಲದಂತಾಗಿದ್ದು, ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

2024-25 ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದ್ದು, ಶಾಲಾ, ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು (Students) ಶಾಲೆಗಳತ್ತ ಮುಖ ಮಾಡಿದ್ದಾರೆ. ಸಾಕಷ್ಟು ವಿದ್ಯಾರ್ಥಿಗಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶದಲ್ಲಿ ಶಾಲಾ, ಕಾಲೇಜುಗಳಿಗೆ ತೆರಳಲು ಸರ್ಕಾರಿ ಬಸ್​ಗಳನ್ನು ಅವಲಂಬಿಸಿದ್ದಾರೆ. ಆದರೆ ಸದ್ಯ ಇದೇ ಸಾರಿಗೆ ಬಸ್​ಗಳು ಶಕ್ತಿ ಯೋಜನೆಯಿಂದ (Shakti scheme) ತುಂಬಿ ತುಳುಕುತ್ತಿದ್ದು, ವಿದ್ಯಾರ್ಥಿಗಳಿಗೆ ಜಾಗವಿಲ್ಲದಂತಾಗಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ದೋಡಾದಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್‌

shakti yojane shakti yojane shakti yojane

ಇನ್ನು ಸರಿಯಾದ ಸಮಯಕ್ಕೆ ಬಸ್​ಗಳು ಬಾರದ ಹಿನ್ನಲೆ ನಿಗದಿತ ಸಮಯಕ್ಕೆ ತಲುಪಲಾಗುತ್ತಿಲ್ಲ. ಹೀಗಾಗಿ ಬಸ್ ಸಂಖ್ಯೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಮಾಡಲಾಗಿದೆ. ಶಕ್ತಿ ಯೋಜನೆಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ಶಕ್ತಿ ಯೋಜನೆ ಅನುಗುಣವಾಗಿ ಬಸ್ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ಮಾಡಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

student protest student protest student protest

ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿ ಅನುಗುಣವಾಗಿ ಬಸ್ ಪಾಸ್ ವಿತರಣೆ ಮಾಡಬೇಕು. ಸರಿಯಾದ ಸಮಯಕ್ಕೆ ತರಗತಿಗಳಿಗೆ ತೆರಳಲು ಆಗುತ್ತಿಲ್ಲ. ಶಾಲಾ ತರಗತಿಗಳು ಪ್ರಾರಂಭವಾದರೂ ಬಸ್ ಪಾಸ್ ವಿತರಣೆ ಮಾಡಿಲ್ಲ. ನೂರಾರು ರೂ. ಖರ್ಚು ಮಾಡಿ ಶಾಲಾ ಕಾಲೇಜುಗಳಿಗೆ ಬರುತ್ತಿದ್ದಾರೆ. ಹೀಗಾಗಿ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ: ಬಸ್​ ಹೆಚ್ಚಳಕ್ಕೆ ಆಗ್ರಹ
ಅದೇ ರೀತಿಯಾಗಿ ಗದಗ ನಗರದ ಹಳೆಯ ಡಿಸಿ ಕಚೇರಿ ಬಳಿ ಮಾನವ ಸರಪಳಿ ನಿರ್ಮಿಸಿ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಬಾಲಾ ಬಾದಾಮಿ ರಸ್ತೆ ತಡೆದು ಎಬಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನೆಯಿಂದಾಗಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಹೆಚ್ಚುವರಿ ಬಸ್ ಕಲ್ಪಿಸಿ ಮಕ್ಕಳಿಗೆ ಅನುಕೂಲವಾಗುವಂತೆ ಎನ್​ಡಬ್ಲ್ಯು ಕೆಎಸ್​ಆರ್​​ಟಿಸಿ ವಿಭಾಗ ನಿಯಂತ್ರಕರಿಗೆ ಮನವಿ ಸಲ್ಲಿಸಲಾಗಿದೆ. ಶೈಕ್ಷಣಿಕ ವರ್ಷದ ಅನುಗುಣವಾಗಿ ಬಸ್ ಸೌಲಭ್ಯ ಕಲ್ಪಿಸಬೇಕು. ಸುಗಮ ಸಂಚಾರಕ್ಕೆ, ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್ ಸಂಖ್ಯೆ ಹೆಚ್ಚಳಕ್ಕೆ ಆಗ್ರಹಿಸಲಾಗಿದೆ. ಬಸ್ ಪಾಸ್ ನೀಡುವಲ್ಲಿ ವಿಳಂಬ ಮಾಡದೇ ಆದಷ್ಟು ಬೇಗ ವಿತರಿಸುವಂತೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಶಾಕ್ – ಜಾಮೀನು ಅರ್ಜಿ ವಜಾ

You Might Also Like

ಬೆಂಗಳೂರಿನ ನಗರ್ತಪೇಟೆಯ ಅಗ್ನಿ ದುರಂತ ಪ್ರಕರಣದಲ್ಲಿ ಇಬ್ಬರು ಕಟ್ಟಡ ಮಾಲಿಕರ ಬಂಧನ

ಖಾಸಗಿ ಫೋಟೋ,ವಿಡಿಯೋ ವೈರಲ್ ಮಾಡುವುದಾಗಿ ಮಾಜಿ ಪ್ರೇಯಸಿಗೆ ನಟ, ರೀಲ್ಸ್ ಸ್ಟಾರ್ ವರುಣ್ ಬ್ಲಾಕ್ ಮೇಲ್

ಸಿಎಂ ಭೇಟಿಯಾದ ರೇಣುಕಾಸ್ವಾಮಿ ಕುಟುಂಬ- ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಪೋಷಕರು ಮನವಿ

ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ; ವಿಚಾರಣೆ ಸೋಮವಾರ

ಪಾಕಿಸ್ತಾನದಲ್ಲಿ ಭಾರತೀಯ ಹಾಡುಗಳಿಗೆ ಬ್ರೇಕ್

TAGGED:#Belgavi#College#Schools#shaktiyojane#ಕಾಲೇಜು#ಬೆಳಗಾವಿ
Share This Article
Facebook Copy Link Print
Previous Article soldiers encounter soldiers encounter soldiers encounter ಜಮ್ಮು ಕಾಶ್ಮೀರದ ದೋಡಾದಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್‌
Next Article bjp 1 bjp 1 bjp 1 ಅಪ್ರಾಪ್ತೆ ಮೇಲೆ ಅತ್ಯಾಚಾರ, ಕೊಲೆ ಆರೋಪದಲ್ಲಿ ಬಿಜೆಪಿ ನಾಯಕ – ಪಕ್ಷದಿಂದ ಉಚ್ಚಾಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up