By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಯನಾಡು ದುರಂತದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಅಲರ್ಟ್, ಅಕ್ರಮ ರೆಸಾರ್ಟ್, ಹೋಂ ಸ್ಟೇಗಳ ವಿರುದ್ಧ ಕ್ರಮ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಯನಾಡು ದುರಂತದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಅಲರ್ಟ್, ಅಕ್ರಮ ರೆಸಾರ್ಟ್, ಹೋಂ ಸ್ಟೇಗಳ ವಿರುದ್ಧ ಕ್ರಮ

BlogLatestMain PostTop Storiesರಾಜ್ಯ-Karnataka

ವಯನಾಡು ದುರಂತದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಅಲರ್ಟ್, ಅಕ್ರಮ ರೆಸಾರ್ಟ್, ಹೋಂ ಸ್ಟೇಗಳ ವಿರುದ್ಧ ಕ್ರಮ

Wayanad tragedy

Published August 4, 2024
Share
1 Min Read
eshwar khandre eshwar khandre eshwar khandre
SHARE

ಚಿಕ್ಕಮಗಳೂರು : ಕೇರಳದ ವಯನಾಡು ದುರಂತದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಅಲರ್ಟ್ ಆಗಿದ್ದು ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.

ಈ ಸಂಬಂಧ ಮಾಧ್ಯ ಮಗಳಿಗೆ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ಸೋಮವಾರದಿಂದಲೇ ಪಶ್ಚಿಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರುದ್ಧವೂ ಕ್ರಮ ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆಯ ವೇಳೆ ಅವೈಜ್ಞಾನಿಕವಾಗಿ 90ಡಿಗ್ರಿಗೆ ಗುಡ್ಡ ಕಡಿದಿರುವುದೂ ಕುಸಿತಕ್ಕೆ ಕಾರಣವಾಗಿದ್ದು, ಇಂತಹ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರುಗಳಿಗೂ ನೋಟಿಸ್ ನೀಡಿ ಕ್ರಮ ಜರುಗಿಸಲು ನಿರ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ವಯನಾಡು ಮತ್ತು ಉತ್ತರ ಕನ್ನಡದ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿದ್ದು ಜೀವಹಾನಿ ಆಗಿದೆ. ಸಹಸ್ರಾರು ವರ್ಷಗಳ ಗುಡ್ಡವೇ ಕಣ್ಮರೆಯಾಗಿದೆ. ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟಗಳಲ್ಲಿ ನಿರಂತರವಾಗಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಈಗಲೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಪಶ್ಚಿಮಘಟ್ಟದಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ.

ಮಂತ್ರಾಲಯದಲ್ಲಿ ಯಾವುದೇ ಯಾವುದೇ ವ್ಯತ್ಯಯ ಉಂಟಾಗಿಲ್ಲ : ಶ್ರೀಮಠ ಸ್ಪಷ್ಟನೆ

ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ್ಮ ತಮ್ಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಅವಕಾಶ ಮಾಡಿಕೊಡಲಾಗಿದೆ.

You Might Also Like

ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬಂಡೀಪುರದಲ್ಲಿ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಸಂಪೂರ್ಣ ಸನ್ನದ್ಧ!

ಕ್ರಿಕೆಟ್ ಜಗತ್ತಿನಲ್ಲಿ ದೀರ್ಘಕಾಲ ತಮ್ಮ ಛಾಪು ಮೂಡಿಸಿದ್ದ ಅಂಪೈರ್ ಡಿಕೀ ಬರ್ಡ್ ನಿಧನ

ಬಿಜೆಪಿ ಮುಖಂಡ, ಯಡಿಯೂರಪ್ಪ ಅಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧಾನ

ಧನ ಸಹಾಯ ಮಾಡಿ ವಯನಾಡು ದುರಂತಕ್ಕೆ ಮಿಡಿದ ಸೆಲೆಬ್ರೆಟಿಗಳು

TAGGED:Eshwar KhandreWayanad Landslides
Share This Article
Facebook Copy Link Print
Previous Article matralaya 02 matralaya 02 matralaya 02 ಮಂತ್ರಾಲಯದಲ್ಲಿ ಯಾವುದೇ ಯಾವುದೇ ವ್ಯತ್ಯಯ ಉಂಟಾಗಿಲ್ಲ : ಶ್ರೀಮಠ ಸ್ಪಷ್ಟನೆ
Next Article Rameshwaram kafe Rameshwaram kafe Rameshwaram kafe ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ; ಆರೋಪಿ ಕರೆತಂದು ಸ್ಥಳ ಮಹಜರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up