ರಾಯಚೂರು: ಜೆಲ್ಲೆಯ ಲಿಂಗಸುಗೂರು ತಾಲೂಕಿನ ಚಿನ್ನದ (Gold MIne) ಗಣಿಯಲ್ಲಿ ನಡೆದ ಏರ್ ಬಾಸ್ಟ್ ಆಗಿದೆ.
ಘಟನೆಯಲ್ಲಿ ಒಟ್ಟು 6 ಮಂದಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದೆ. ಐದು ಜನ ಕಾರ್ಮಿಕರು ಸುರಂಗದಲ್ಲಿ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಐಕಾಏಕಿ ಏರ್ ಬ್ಲಾಸ್ಟ್ ಆಗಿದ್ದು, ಒಂದು ಬದಿಯಲ್ಲಿ ಮಣ್ಣು ಕುಸಿದಿದೆ. ಇದನ್ನೂ ಓದಿ: ವಿದ್ಯಾರ್ಥಿನಿ ನೇಹಾ ಕೊಲೆ ವೈಯಕ್ತಿಕ ಕಾರಣಕ್ಕೆ ಹತ್ಯೆ ಆಗಿದೆ: ಸಿಎಂ
ಓರ್ವ ಕಾರ್ಮಿಕನ ಮೇಲೆ ಕಲ್ಲಗಳು ಬಿದ್ದಿದ್ದು, ಸ್ಥಿತಿ ಗಂಭೀರವಾಗಿದೆ. ಉಳಿದ ಐವರಿಗೆ ಗಾಯಗಳಾಗಿವೆ . ಘಟನೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಸುರಂಗದಸಲ್ಲೇ ಸಿಲುಕಿದ್ದ ಕಾರ್ಮಿಕರನ್ನ ಕೂಡಲೇ ರಕ್ಷಿಸಲಾಗಿದೆ. ಇದನ್ನೂ ಓದಿ: ಬೇಕಾಗಿಯೇ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿದೆ: ಕೊಡಗಿನಲ್ಲಿ ಕಾರ್ಯಕರ್ತನ ಹತ್ಯೆಗೆ ಬಿಜೆಪಿ ಆಕ್ರೋಶ
ಸದ್ಯ ಗಾಯಾಳುಗಳು ಹಟ್ಟಿ ಚಿನ್ನದ ಗಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ಸಿನ ತುಘಲಕ್ ದರ್ಬಾರ್ : ಸಿಟಿ ರವಿ

