By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿತ; ಬೆಂಗಳೂರಿನ AQI 155ಕ್ಕೆ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿತ; ಬೆಂಗಳೂರಿನ AQI 155ಕ್ಕೆ ಏರಿಕೆ

ರಾಜ್ಯ-KarnatakaLatest

ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿತ; ಬೆಂಗಳೂರಿನ AQI 155ಕ್ಕೆ ಏರಿಕೆ

Air quality deteriorates in many cities of the state; Bengaluru's AQI rises to 155

Published March 12, 2026
Share
1 Min Read
Bengaluru Air Pollution
SHARE

ಬೆಂಗಳೂರು: ರಾಜ್ಯದ ಹಲವು ಪ್ರಮುಖ ನಗರಗಳಲ್ಲಿ ಇಂದು ವಾಯು ಗುಣಮಟ್ಟ ಕುಸಿತ ಕಂಡುಬಂದಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) 155ಕ್ಕೆ ಏರಿಕೆಯಾಗಿ ಆರೋಗ್ಯಕ್ಕೆ ಹಾನಿಕರ ಮಟ್ಟ ತಲುಪಿದೆ.

ಇದರ ಜೊತೆಗೆ ಮಂಗಳೂರು 168, ಮೈಸೂರು 173, ಬೆಳಗಾವಿ 163, ಶಿವಮೊಗ್ಗ 162, ಹುಬ್ಬಳ್ಳಿ 162, ಉಡುಪಿ 160 ಹಾಗೂ ವಿಜಯಪುರ 151 ರಷ್ಟು AQI ದಾಖಲಾಗಿದ್ದು, ಗಾಳಿಯ ಗುಣಮಟ್ಟ ಕಳಪೆ ಮಟ್ಟದಲ್ಲಿದೆ. ಬಳ್ಳಾರಿಯಲ್ಲಿ 124 AQI ದಾಖಲಾಗಿದ್ದು, ಕಲಬುರ್ಗಿಯಲ್ಲಿ ಮಾತ್ರ 90 AQI ಮೂಲಕ ಸ್ವಲ್ಪ ಮಟ್ಟಿಗೆ ಸುಧಾರಿತ ಸ್ಥಿತಿ ಕಂಡುಬಂದಿದೆ.

ಈ ತಿಂಗಳಲ್ಲಿ ರಾಜ್ಯದ ಹವಾಮಾನ ಹೆಚ್ಚಾಗಿ ಉಷ್ಣವಾಗಿರುವ ಹಿನ್ನೆಲೆಯಲ್ಲಿ, ಹಲವು ನಗರಗಳಲ್ಲಿ ವಾಯು ಗುಣಮಟ್ಟ ಇನ್ನಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಮಾನದಂಡಗಳ ಪ್ರಕಾರ, ಇಂತಹ ಮಟ್ಟದ ವಾಯು ಮಾಲಿನ್ಯವು ಉಸಿರಾಟದ ಸಮಸ್ಯೆಗಳು ಹಾಗೂ ಶ್ವಾಸಕೋಶ ಸಂಬಂಧಿತ ತೊಂದರೆಗಳನ್ನು ಹೆಚ್ಚಿಸಬಹುದು. ಆದ್ದರಿಂದ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆಯಿರುವವರು ಹೊರಾಂಗಣದಲ್ಲಿ ಹೆಚ್ಚು ಕಾಲ ಕಳೆದುವುದನ್ನು ತಪ್ಪಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

You Might Also Like

ಷೇರು ಮಾರುಕಟ್ಟೆಯಲ್ಲಿ ಭಾರಿ ರಕ್ತಪಾತ, 19 ಲಕ್ಷ ಕೋಟಿ ರೂ ಢಮಾರ್

ಉತ್ತರ ಪ್ರದೇಶ : ದಿವ್ಯಾಂಗ ಮಹಿಳೆಯನ್ನು ಅಟ್ಟಾಡಿಸಿಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ

ಹಂಪಿಗೆ ತ್ರಿವರ್ಣದ ರಂಗು! ನೋಡಲು ಕಣ್ಣಿಗೆ ಹಬ್ಬವೋ ಹಬ್ಬ!

ಮಾರಕಾಸ್ತ್ರಗಳಿಂದ ಕೊಚ್ಚಿ ಆನೇಕಲ್ ಪುರಸಭೆ ಸದಸ್ಯ ಸ್ಕ್ರ್ಯಾಪ್‌ ರವಿ ಭೀಕರ ಹತ್ಯೆ

ಡ್ರೈ ಜಾಮೂನ್.. ಆಹಾ ಒಮ್ಮೆ ನೀವು ಟ್ರೈ ಮಾಡಿ

TAGGED:Air qualityAQIbengaluru
Share This Article
Facebook Copy Link Print
Previous Article Monalisa Monalisa Monalisa ಮುಸ್ಲಿಂ ಯುವಕನೊಂದಿಗೆ ದಿಢೀರ್ ಮದುವೆಯಾದ ಮಹಾಕುಂಭದಲ್ಲಿ ಫೇಮಸ್ ಆಗಿದ್ದ ಮೊನಾಲಿಸಾ
Next Article Pradeep Eshwar ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ : ಪ್ರದೀಪ್ ಈಶ್ವರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up