By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಹಮನಿ ಕೋಟೆ ಆವರಣದಲ್ಲಿ ಏರ್ ಶೋ: ಸೂರ್ಯಕಿರಣ್ ಕಸರತ್ತಿಗೆ ಬೀದರ್ ಜನ ಫಿದಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಹಮನಿ ಕೋಟೆ ಆವರಣದಲ್ಲಿ ಏರ್ ಶೋ: ಸೂರ್ಯಕಿರಣ್ ಕಸರತ್ತಿಗೆ ಬೀದರ್ ಜನ ಫಿದಾ

ರಾಜ್ಯ-KarnatakaLatestಬೀದರ್​-Bidar

ಬಹಮನಿ ಕೋಟೆ ಆವರಣದಲ್ಲಿ ಏರ್ ಶೋ: ಸೂರ್ಯಕಿರಣ್ ಕಸರತ್ತಿಗೆ ಬೀದರ್ ಜನ ಫಿದಾ

Air show at Bahmani Fort premises: Bidar people rejoice at Suryakiran's maneuvers

Published January 17, 2026
Share
1 Min Read
Bidar Bidar Bidar
SHARE

ಬೀದರ್, ಜ.17: ಬೀದರ್ ಜಿಲ್ಲಾಡಳಿತ ಹಾಗೂ ಭಾರತೀಯ ವಾಯುಪಡೆಯ ಸಹಯೋಗದಲ್ಲಿ ಬಹಮನಿ ಸುಲ್ತಾನರ ಕೋಟೆ ಆವರಣದಲ್ಲಿ ಇಂದು ಭವ್ಯ ಏರ್ ಶೋ ಕಾರ್ಯಕ್ರಮ ನಡೆಯಿತು. ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಸೇರಿ ವಿಮಾನಗಳ ಆಕರ್ಷಕ ಕಸರತ್ತುಗಳನ್ನು ಕಣ್ತುಂಬಿಕೊಂಡು ಸಂಭ್ರಮಿಸಿದರು.

ಭಾರತೀಯ ವಾಯುಪಡೆಯ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡದ ಒಂಬತ್ತು ವಿಮಾನಗಳು ಒಂದರ ಹಿಂದೆ ಒಂದಾಗಿ ಆಕಾಶದಲ್ಲಿ ಮನಮೋಹಕ ಪ್ರದರ್ಶನ ನೀಡಿದವು. ಮೇಲಿನಿಂದ ಕೆಳಗೆ ಪರಸ್ಪರ ಎದುರುಗೊಳ್ಳುವ ಕ್ರಾಸಿಂಗ್, ಬ್ಯಾರಲ್ ರೋಲ್, ಹಾರ್ಟ್ ಆಕಾರ, ತಿರಂಗಾ ಚಿತ್ತಾರ ಸೇರಿದಂತೆ ವಿವಿಧ ಸಾಹಸ ಪ್ರದರ್ಶನಗಳು ಜನರ ಕಣ್ಮನ ಸೆಳೆದವು.

ಕೋಟೆ ಆವರಣದಲ್ಲಿ ನೆರೆದಿದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕೇಕೆ ಹಾಕಿ ಹರ್ಷ ವ್ಯಕ್ತಪಡಿಸಿದರು. ಬಾನಲ್ಲಿ ಚಿತ್ತಾರ ಮೂಡಿಸಿದ ಸೂರ್ಯಕಿರಣ್ ವಿಮಾನಗಳನ್ನು ನೋಡಿ ಬೀದರ್ ಜನತೆ ಮಂತ್ರಮುಗ್ಧರಾಗಿ, ಏರ್ ಶೋವನ್ನು ಸಂಭ್ರಮದಿಂದ ಅನುಭವಿಸಿದರು.

You Might Also Like

ಸಿ.ಟಿ ರವಿ ಅಶ್ಲೀಲ ಪದ ಬಳಸಿರುವ ವಿಡಿಯೋ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಆದರ್ಶ ಜೀವನಕ್ಕೆ ವಚನ ಸಾಹಿತ್ಯದ ಅರಿವು ಅಗತ್ಯ : ಪ್ರೊ. ಪ್ರಸನ್ನ ಕುಮಾರ್ ಕೆ.

ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಮಾಜಿ ಸಚಿವ ಕೆ.ಗೋಪಾಲಯ್ಯ ಚಾಲನೆ

ಮೈಸೂರು: ಹೃದಯಾಘಾತದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಾವು

ರಾಜ್ಯದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಿನ ಉಷ್ಣಾಂಶ – 5 ದಿನ ಆರೆಂಜ್ ಅಲರ್ಟ್

TAGGED:Bidar
Share This Article
Facebook Copy Link Print
Previous Article Rajashekhar Ballary Clash Rajashekhar Ballary Clash Rajashekhar Ballary Clash ಬಳ್ಳಾರಿಯಲ್ಲಿ ಫ್ಲೆಕ್ಸ್ ಗಲಾಟೆ: ಮೃತ ರಾಜಶೇಖರ ರೆಡ್ಡಿ ಕುಟುಂಬಕ್ಕೆ ಬಿಜೆಪಿ 10 ಲಕ್ಷ ಪರಿಹಾರ
Next Article hit hit hit ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up