By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಕ್ಫ್ ಆಸ್ತಿಯನ್ನ ಅಕ್ಬರ್, ಔರಂಗಜೇಬ್, ಜಿನ್ನಾ ಬಿಟ್ಟು ಹೋಗಿದ್ರಾ..? : ಪ್ರತಾಪ್ ಸಿಂಹ ಪ್ರಶ್ನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಕ್ಫ್ ಆಸ್ತಿಯನ್ನ ಅಕ್ಬರ್, ಔರಂಗಜೇಬ್, ಜಿನ್ನಾ ಬಿಟ್ಟು ಹೋಗಿದ್ರಾ..? : ಪ್ರತಾಪ್ ಸಿಂಹ ಪ್ರಶ್ನೆ

BlogLatestMain PostTop Storiesರಾಜಕೀಯ | Politicsರಾಜ್ಯ-Karnataka

ವಕ್ಫ್ ಆಸ್ತಿಯನ್ನ ಅಕ್ಬರ್, ಔರಂಗಜೇಬ್, ಜಿನ್ನಾ ಬಿಟ್ಟು ಹೋಗಿದ್ರಾ..? : ಪ್ರತಾಪ್ ಸಿಂಹ ಪ್ರಶ್ನೆ

Akbar, Aurangzeb, Jinnah left the Waqf property..? : Pratap Simha Question

Published October 29, 2024
Share
2 Min Read
Pratap Simha And Siddaramaiah
SHARE

ಮೈಸೂರು: ಮುಸ್ಲಿಮರು ವಕ್ಫ್ ಆಸ್ತಿ ಅಂತಾರಲ್ಲ, ಅದು ಅವರಿಗೆ ಯಾರಿಂದ ಬಂತು? ಅಕ್ಬರ್, ಔರಂಗಜೇಬ್ ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿನಾ ಇದು? ಪ್ರತ್ಯೇಕ ಆಸ್ತಿ ಮುಸ್ಲಿಮರಿಗೆ ಎಲ್ಲಿಂದ ಬಂತು. ಯಾರಿಂದ ಅವರಿಗೆ ಬಳುವಳಿಯಾಗಿ ಬಂದಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

ಮೈಸೂರಿನ ಹುಣಸೂರಿನಲ್ಲೂ ಗಣೇಶ ದೇವಾಲಯದ 17 ಎಕರೆ ನಮ್ಮದು ಅಂತಾ ವಕ್ಫ್ ಬೋರ್ಡ್ ಕೂತಿದೆ. ಚಿಕ್ಕಮಗಳೂರಿನಲ್ಲೂ ಇದೇ ಕಥೆ ಆಗಿದೆ. ಕಂಡವರ ಜಮೀನಿಗೆಲ್ಲಾ ಮುಲ್ಲಾಗಳು ನೋಟಿಸ್ ಕೊಡುತ್ತಾ, ಇದು ನಮ್ಮದು ಅಂತಿದ್ದಾರೆ. ವಕ್ಫ್ ಬೋರ್ಡ್ ಜಮೀನಿನಲ್ಲಿ ಮುಸ್ಲಿಮರಿಗೆ ಉಳುಮೆ ಮಾಡಲು ಅವಕಾಶ ಕೊಟ್ಟಿದ್ದೀರಾ? ನಮ್ಮ ದೇವಾಲಯ, ಮಠಗಳಲ್ಲಿ ಹಾಕುವಂತೆ ಯಾವತ್ತಾದರೂ ಮಸೀದಿ ಚರ್ಚ್ಗಳಲ್ಲಿ ಹಿಡಿ ಅನ್ನ ಯಾರಿಗಾದರೂ ಹಾಕಿದ್ದೀರಾ? ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯಗೆ ಮುಡಾ ಕಷ್ಟ ಎದುರಾದಾಗ ಚಾಮುಂಡಿ ತಾಯಿ, ಹಾಸನಾಂಬೆ ತಾಯಿ ನೆನಪಾಗಿದ್ದಾರೆ. ಸಿಎಂಗೆ ಕಷ್ಟ ಬಂದಾಗ ಅವರ ಸಹಾಯಕ್ಕೆ ಬರುವುದು ನಮ್ಮ ದೇವಾನುದೇವತೆಗಳೇ ಹೊರತು ಬೇರೆ ಧರ್ಮದವರಲ್ಲ. ಹೀಗಾಗಿ ಸಿಎಂ ಈಗ ಹಿಂದೂಗಳ ವಿರುದ್ದ ನಿಲುವು ತೆಗೆದುಕೊಳ್ಳವುದಿಲ್ಲ ಎಂದುಕೊಂಡಿದ್ದೇನೆ. ಪ್ರಧಾನ ಮಂತ್ರಿಗಳು ವಕ್ಫ್ ಕಾಯ್ದೆ, ವಕ್ಫ್ ಬೋರ್ಡ್ ಅನ್ನೇ ರದ್ದು ಮಾಡಬೇಕು ಎಂದರು.

ವಕ್ಫ್ ಆಸ್ತಿ ರಾಜಕಾರಣಕ್ಕೆ ಹೊಸ ಟ್ವಿಸ್ಟ್

ಮುಡಾ ಹಗರಣ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಇಡಿ ತನಿಖೆ ಶುರು ಮಾಡಿದ ಮೇಲೆ ಮುಡಾ ಕ್ಲೀನ್ ಆಗಬಹುದು ಎಂಬ ನಂಬಿಕೆ ಬಂದಿದೆ. 50:50 ಅನುಪಾತದಲ್ಲಿ ಅಕ್ರಮವಾಗಿ ಸೈಟ್ ಪಡೆದವರ ಎಲ್ಲಾ ಸೈಟ್ ವಾಪಸ್ ಕಿತ್ತುಕೊಳ್ಳಿ. ಮೈಸೂರಿಗೆ ಒಳ್ಳೆಯ ನಗರಾಭಿವೃದ್ಧಿ ಪ್ರಾಧಿಕಾರ ಬೇಕು. ಒಳ್ಳೆಯ ಜನಪ್ರತಿನಿಧಿಗಳು ಬೇಕು ಎಂದರು.

ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಯತ್ನಾಳ್ ಬಿಜೆಪಿಯ ಜನಪ್ರಿಯ ನೇತಾರ. ಯತ್ನಾಳ್ ಅವರೇ ವಕ್ಫ್ ಬೋರ್ಡ್ ಆಕ್ರಮದ ಬಗ್ಗೆ ಮೊದಲು ಧ್ವನಿ ಎತ್ತಿದ್ದು. ವಕ್ಫ್ ಬೋರ್ಡ್ ವಿಚಾರದಲ್ಲಿ ಸತ್ಯಶೋಧನೆಗೆ ಕಣ್ತಪ್ಪಿನಿಂದ ಯತ್ನಾಳ್ ಹೆಸರು ಕೈ ಬಿಟ್ಟು ಹೋಗಿತ್ತು ಅಷ್ಟೇ ಎಂದು ಸಮರ್ಥನೆ ಮಾಡಿಕೊಂಡರು.

ಸಿಎಂ ಮೊದಲು ಕೇಸರಿ ಶಾಲು ಹಾಕಿದರೆ ಕಿತ್ತು ಬಿಸಾಕುತ್ತಿದ್ದರು. ಮುಡಾ ಪ್ರಕರಣದ ನಂತರ ಹಿಂದೂ ಧರ್ಮದ ಮೇಲೆ ನಂಬಿಕೆ ಬಂದಿದೆ. ನಮ್ಮ ದೇವರ ಮೇಲೆ ಶ್ರದ್ಧೆ, ಭಕ್ತಿ ಕೂಡ ಸಿಎಂಗೆ ಬಂದಿದೆ. ನಾನು ಕೂಡ ಯತ್ನಾಳ್ ಜೊತೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆ ಎಂದರು.

You Might Also Like

ಬೆಂಗಳೂರಿನಲ್ಲಿ ಆಂಬುಲೆನ್ಸ್ ಡ್ರೈವರ್‌ನ ಅವಾಂತರದ ಚಾಲನೆ- 3 ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ

ಆಸ್ತಿ ಮಾರಿದ ಹಣಕ್ಕಾಗಿ ಹೆತ್ತ ತಂದೆಯಿಂದ ಮಗನ ಕೊಲೆ

ಬೆಳಗಾವಿಯಲ್ಲಿ ಅದ್ದೂರಿಯಾಗಿ ನಡೆದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ : ಇಲ್ಲಿದೆ ಹೈಲೈಟ್ಸ್

” ಕೃಷ್ಣಂ ಪ್ರಣಯ ಸಖಿ” ನೋಡಿ ಫಿದಾ ಆದ ದುಬೈ ಕನ್ನಡಿಗರು

“ಪೊಲಿಟಿಕಲ್‌ ಜಡ್ಜ್‌ಮೆಂಟ್‌” ಹೇಳಿಕೆ, ಕ್ಷಮೆ ಕೇಳಿದ ಸಚಿವ ಜಮೀರ್

TAGGED:Pratap SimhaWaqf BoardWaqf Property
Share This Article
Facebook Copy Link Print
Previous Article MB Patil ವಕ್ಫ್ ಆಸ್ತಿ ರಾಜಕಾರಣಕ್ಕೆ ಹೊಸ ಟ್ವಿಸ್ಟ್
Next Article Karnataka high court grants interim bail to actor Darshan ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up