ವಕ್ಫ್ ಆಸ್ತಿಯನ್ನ ಅಕ್ಬರ್, ಔರಂಗಜೇಬ್, ಜಿನ್ನಾ ಬಿಟ್ಟು ಹೋಗಿದ್ರಾ..? : ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು: ಮುಸ್ಲಿಮರು ವಕ್ಫ್ ಆಸ್ತಿ ಅಂತಾರಲ್ಲ, ಅದು ಅವರಿಗೆ ಯಾರಿಂದ ಬಂತು? ಅಕ್ಬರ್, ಔರಂಗಜೇಬ್ ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿನಾ ಇದು? ಪ್ರತ್ಯೇಕ ಆಸ್ತಿ ಮುಸ್ಲಿಮರಿಗೆ ಎಲ್ಲಿಂದ ಬಂತು. ಯಾರಿಂದ ಅವರಿಗೆ ಬಳುವಳಿಯಾಗಿ ಬಂದಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. ಮೈಸೂರಿನ ಹುಣಸೂರಿನಲ್ಲೂ ಗಣೇಶ ದೇವಾಲಯದ 17 ಎಕರೆ ನಮ್ಮದು ಅಂತಾ ವಕ್ಫ್ ಬೋರ್ಡ್ ಕೂತಿದೆ. ಚಿಕ್ಕಮಗಳೂರಿನಲ್ಲೂ ಇದೇ ಕಥೆ ಆಗಿದೆ. ಕಂಡವರ ಜಮೀನಿಗೆಲ್ಲಾ ಮುಲ್ಲಾಗಳು ನೋಟಿಸ್ ಕೊಡುತ್ತಾ, … Continue reading ವಕ್ಫ್ ಆಸ್ತಿಯನ್ನ ಅಕ್ಬರ್, ಔರಂಗಜೇಬ್, ಜಿನ್ನಾ ಬಿಟ್ಟು ಹೋಗಿದ್ರಾ..? : ಪ್ರತಾಪ್ ಸಿಂಹ ಪ್ರಶ್ನೆ