By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉತ್ತರಪ್ರದೇಶದ ಅಕ್ಬರ್‌ಪುರ ಹೆಸರು ಬದಲಾವಣೆ ಸುಳಿವು ಕೊಟ್ಟ ಯೋಗಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಉತ್ತರಪ್ರದೇಶದ ಅಕ್ಬರ್‌ಪುರ ಹೆಸರು ಬದಲಾವಣೆ ಸುಳಿವು ಕೊಟ್ಟ ಯೋಗಿ

Latestರಾಷ್ಟ್ರೀಯ-National

ಉತ್ತರಪ್ರದೇಶದ ಅಕ್ಬರ್‌ಪುರ ಹೆಸರು ಬದಲಾವಣೆ ಸುಳಿವು ಕೊಟ್ಟ ಯೋಗಿ

Published May 10, 2024
Share
1 Min Read
yogi adityanath yogi adityanath yogi adityanath
SHARE

ಲಕ್ನೋ: ಉತ್ತರ ಪ್ರದೇಶದ (Uttar Pradesh) ಅಕ್ಬರ್‌ಪುರx(Akabarpura) ಹೆಸರನ್ನು ಬದಲಾಯಿಸುವ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸುಳಿವು ನೀಡಿದ್ದಾರೆ.

ಆ ನಗರದ ಹೆಸರನ್ನು ಹೇಳಿದಾಗ ಬಾಯಿಗೆ ಕೆಟ್ಟ ರುಚಿ ಬರುತ್ತದೆ ಇವೆಲ್ಲವೂ ಬದಲಾಗುತ್ತದೆ. ನಾವು ನಮ್ಮ ರಾಷ್ಟ್ರದಿಂದ ವಸಾಹತುಶಾಹಿಯ ಎಲ್ಲಾ ಅವಶೇಷಗಳನ್ನು ತೊಡೆದುಹಾಕಬೇಕು. ನಮ್ಮ ಪರಂಪರೆಯನ್ನು ಗೌರವಿಸಬೇಕು ಎಂದು ಯೋಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಅಬ್ಬರ

ಈ ಹಿಂದೆ 2019 ರ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಅಲಹಾಬಾದ್ ಅನ್ನು ಪ್ರಯಾಗ್ರಾಜ್ ಎಂದು ಮರುನಾಮಕರಣ ಮಾಡಿತು. ಇದು ನಗರದ ಐತಿಹಾಸಿಕ ಗುರುತನ್ನು ಮರಳಿ ಪಡೆಯುವಲ್ಲಿ ಬೇರೂರಿದೆ ಎನ್ನಲಾಗಿತ್ತು. ಈ ಐತಿಹಾಸಿಕ ಸ್ಥಳದ ಮೂಲ ಹೆಸರು ಪ್ರಯಾಗ್ರಾಜ್. ಆದರೆ ಇದನ್ನು ಮೊಘಲರು ‘ಅಲಹಾಬಾದ್’ ಎಂದು ಬದಲಾಯಿಸಿದ್ದರು ಎಂದು ಸಂತರ ವಾದವಾಗಿತ್ತು. ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡುವಂತೆ ಸಂತ್ರಸ್ತೆಗೆ ಬೆದರಿಕೆ

uttar pradesh copy uttar pradesh copy uttar pradesh copy
Uttar Prdaesh

ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ, ಐತಿಹಾಸಿಕ ಅಧೀನತೆಯ ಸಂಕೇತಗಳನ್ನು ನಿರ್ಮೂಲನೆ ಮಾಡುವ ಕಾರ್ಯಾಚರಣೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಅಕ್ಬರ್‌ಪುರ ಅಷ್ಟೇ ಅಲ್ಲದೆ, ಅಲಿಗಢ್, ಅಜಮ್‌ಗಢ್, ಷಹಜಹಾನ್‌ಪುರ, ಗಾಜಿಯಾಬಾದ್, ಫಿರೋಜಾಬಾದ್, ಫರೂಕಾಬಾದ್ ಮತ್ತು ಮೊರಾದಾಬಾದ್ ಸೇರಿದಂತೆ ರಾಜ್ಯದೊಳಗಿನ ಹಲವಾರು ಜಿಲ್ಲೆಗಳ ಹೆಸರನ್ನು ಬದಲಾಯಿಸಲು ಪರಿಗಣಿಸಲಾಗಿದೆ. ಇದನ್ನೂ ಓದಿ: ಮುಸ್ಲಿಮರ ಸಂಖ್ಯೆಯಲ್ಲಿ ಏರಿಕೆ , ಹಿಂದೂಗಳ ಸಂಖ್ಯೆಯಲ್ಲಿ ಕುಸಿತ

ಈ ಮೊದಲು ಅಯೋಧ್ಯೆ ಅನ್ನೂ ಫೈಜಾಬಾದ್ ಎಂದು ಕರೆಯಲ್ಪಡುತಿತ್ತು. ಝಾನ್ಸಿ ರೈಲು ನಿಲ್ದಾಣಕ್ಕೆ ರಾಣಿ ಲಕ್ಷ್ಮಿ ಬಾಯಿಯ ಹೆಸರನ್ನು ಮರುನಾಮಕರಣ ಮಾಡಲಾಯಿತು.ಇದನ್ನೂ ಓದಿ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ

You Might Also Like

ಅಗಲಿದ ಎಸ್.ಎಂ.ಕೃಷ್ಣ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚನೆ

ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗಳಿಗೆ ₹5,000 ಜಮಾ ಮಾಡಿದ ಸಿಎಂ ಸ್ಟಾಲಿನ್

ದೇವರಾಜೇಗೌಡ ಜೀವಕ್ಕೆ ಜೈಲಲ್ಲಿ ಕುತ್ತು: ಸುರೇಶ್ ಗೌಡ ಸ್ಫೋಟಕ ಹೇಳಿಕೆ

ನನ್ನ ಮಗನ ತಪ್ಪಿಗೆ ಕರ್ನಾಟಕದ ಜನತೆ, ನೇಹಾ ತಂದೆ-ತಾಯಿ ಬಳಿ ಕ್ಷಮೆಯಾಚಿಸುತ್ತೇನೆ: ಕೊಲೆಗಾರ ತಾಯಿ ಕಣ್ಣೀರು

Covid 19 : ದೇಶದಲ್ಲಿ ಮತ್ತೆ ಆರ್ಭಟಿಸುತ್ತಿದೆ ಕೊರೋನಾ ಮಹಾಮಾರಿ, 24 ಗಂಟೆಯಲ್ಲಿ 4 ಮಂದಿ ಸಾವು

TAGGED:#Lucknow#UttarPradesh#YogiAdityanath#ಉತ್ತರ ಪ್ರದೇಶ#ಲಕ್ನೋ
Share This Article
Facebook Copy Link Print
Previous Article rain 1 copy 1 rain 1 copy 1 rain 1 copy 1 ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಅಬ್ಬರ
Next Article kodagu student murder copy kodagu student murder copy kodagu student murder copy SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ಭೀಕರ ಕೊಲೆ – ರುಂಡ-ಮುಂಡ ಬೇರ್ಪಡಿಸಿ ವಿಕೃತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up