By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಅಖಂಡ 2’ ಟೀಸರ್ ರಿಲೀಸ್, ಆರ್ಭಟಿಸಿದ ಬಾಲಯ್ಯ, ಅಭಿಮಾನಿಗಳು ಥ್ರಿಲ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ‘ಅಖಂಡ 2’ ಟೀಸರ್ ರಿಲೀಸ್, ಆರ್ಭಟಿಸಿದ ಬಾಲಯ್ಯ, ಅಭಿಮಾನಿಗಳು ಥ್ರಿಲ್
EntertainmentLatest

‘ಅಖಂಡ 2’ ಟೀಸರ್ ರಿಲೀಸ್, ಆರ್ಭಟಿಸಿದ ಬಾಲಯ್ಯ, ಅಭಿಮಾನಿಗಳು ಥ್ರಿಲ್

‘Akhand 2’ teaser released

Published June 9, 2025
Share
1 Min Read
SHARE

ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ 2’ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಟೀಸರ್​​ನಲ್ಲಿ ಬಾಲಯ್ಯ ಅವರ ಮಾಸ್ ಅವತಾರ ಕಾಣಿಸಿದೆ. ಅಭಿಮಾನಿಗಳು ಊಹೆ ಮಾಡುವುದಕ್ಕಿಂತಲೂ ಹೆಚ್ಚು ಮಾಸ್ ಆಗಿ ನಂದಮೂರಿ ಬಾಲಕೃಷ್ಣ ಅವರು ಕಾಣಿಸಿಕೊಂಡಿದ್ದಾರೆ.

ಜೂನ್ 10ರಂದು ನಂದಮೂರಿ ಬಾಲಕೃಷ್ಣ ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಒಂದು ದಿನ ಮುಂಚಿತವಾಗಿಯೇ ‘ಅಖಂಡ 2’ ಸಿನಿಮಾದ ಟೀಸರ್ ಅನಾವರಣ ಮಾಡಲಾಗಿದೆ. ‘ಅಖಂಡ 2’ ಸಿನಿಮಾದಲ್ಲಿ ಬಾಲಯ್ಯ ಅವರು ಸಾಧು ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಅಖಂಡ 2’ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ವರ್ಷ ದಸರಾ ಹಬ್ಬದ ಸಂದರ್ಭದಲ್ಲಿ ಈ ಚಿತ್ರ ಬಿಡುಗಡೆ ಆಗಿದೆ. ನಿರ್ಮಾಪಕರು ಈ ಚಿತ್ರದ ರಿಲೀಸ್ ದಿನಾಂಕ ಘೋಷಿಸಿದ್ದಾರೆ. ಸೆಪ್ಟೆಂಬರ್ 25ರಂದು ಸಿನಿಮಾ ತೆರೆಕಾಣಲಿದೆ ಎಂದು ಖಚಿತಪಡಿಸಿದ್ದಾರೆ.

You Might Also Like

ಕರ್ನಾಟಕದಲ್ಲಿದ್ದ ಐವರು ಪಾಕ್​ ಪ್ರಜೆಗಳ ಗಡಿಪಾರು

ಶಾಲೆಯಲ್ಲೇ ಫೇಶಿಯಲ್ ಮಾಡಿಸಿಕೊಂಡು ಪೇಚಿಗೆ ಸಿಲುಕಿದ ಮುಖ್ಯ ಶಿಕ್ಷಕಿ

ಮಡಿಕೇರಿ – ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್

ಪ್ಯಾರಾಲಿಂಪಿಕ್ಸ್‌ಗೆ ತೆರೆ : 29 ಪದಕ ಗೆದ್ದು 18ನೇ ಸ್ಥಾನದಲ್ಲಿ ಭಾರತ

25 ವರ್ಷಗಳ ಬಳಿಕ ನ.7 ರಂದು ‘ಯಜಮಾನ’ ಚಿತ್ರ ರೀ ರಿಲೀಸ್

TAGGED:Akhand 2
Share This Article
Facebook Copy Link Print
Previous Article ಅಥಣಿ ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು
Next Article ಹವಾಮಾನ ವೈಪರೀತ್ಯ, ಭಾರತೀಯ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶ ಪ್ರವಾಸ ಮುಂದೂಡಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up