ಸೇನಾ ವಾಹನದ ಮೇಲೆ ದಾಳಿ ಮಾಡಿದ್ದ ಮೂವರು ಉಗ್ರರ ಹುಟ್ಟಡಗಿಸಿದ ಸೇನೆ
ಶ್ರೀನಗರ: ಜಮ್ಮುವಿನ ಅಖ್ನೂರ್‌ನಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರನ್ನು ಉಗ್ರರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ. ಮಂಗಳವಾರ ಬೆಳಗ್ಗೆ ತೀವ್ರವಾದ ಗುಂಡಿನ ಚಕಮಕಿಯು ನಮ್ಮ ಪಡೆಗಳಿಗೆ ಗಮನಾರ್ಹ ಜಯವನ್ನು ತಂದುಕೊಟ್ಟಿತು. ಪಟ್ಟುಬಿಡದ ಕಾರ್ಯಾಚರಣೆಗಳು ಮತ್ತು ಯುದ್ಧತಂತ್ರದ ಶ್ರೇಷ್ಠತೆಯು ಮೂವರು ಭಯೋತ್ಪಾದಕರ ಸದೆಬಡಿಯಲು ಕಾರಣವಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಸುಂದರ್‌ಬನಿ ಸೆಕ್ಟರ್‌ನ ಅಸಾನ್‌ನಲ್ಲಿ ಉಗ್ರರು ಬೆಂಗಾವಲು ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದಾಗ ಎನ್‌ಕೌಂಟರ್ ಪ್ರಾರಂಭವಾಯಿತು. ತಕ್ಷಣವೇ ಪ್ರದೇಶವನ್ನು ಸುತ್ತುವರಿಯಲಾಯಿತು. ಉಗ್ರರನ್ನು ಸದೆಬಡಿಯಲು … Continue reading ಸೇನಾ ವಾಹನದ ಮೇಲೆ ದಾಳಿ ಮಾಡಿದ್ದ ಮೂವರು ಉಗ್ರರ ಹುಟ್ಟಡಗಿಸಿದ ಸೇನೆ
Copy and paste this URL into your WordPress site to embed
Copy and paste this code into your site to embed