By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಂದಾನಗರಿ ಬೆಳಗಾವಿಯಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕುಂದಾನಗರಿ ಬೆಳಗಾವಿಯಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ

ರಾಜ್ಯ-Karnatakaಬೆಳಗಾವಿ-Belagavi

ಕುಂದಾನಗರಿ ಬೆಳಗಾವಿಯಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ

‘Akka Pade’ launched in Kundanagari Belgaum

Published February 17, 2026
Share
1 Min Read
Akka Akka Akka
SHARE

ಬೆಳಗಾವಿ: ಮಕ್ಕಳು ಹಾಗೂ ಮಹಿಳೆಯರ ರಕ್ಷಣೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ‘ಅಕ್ಕ ಪಡೆ’ ಯೋಜನೆಗೆ ಇಂದು ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

ಗೃಹ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಈ ಅಕ್ಕ ಪಡೆ ಕಾರ್ಯನಿರ್ವಹಿಸಲಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬೆಳಗಾವಿ ಎಸ್‌ಪಿ ರಾಮರಾಜನ್ ಹಾಗೂ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಅವರು ಸಚಿವರಿಗೆ ಸಾಥ್ ನೀಡಿದರು. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ಐದು ಅಕ್ಕ ಪಡೆ ವಾಹನಗಳಿಗೆ ಚಾಲನೆ ನೀಡಲಾಗಿದ್ದು, ಮಹಿಳಾ ಪೊಲೀಸ್ ಸಿಬ್ಬಂದಿ ಮಾರ್ಷಲ್ ಆರ್ಟ್ ಪ್ರದರ್ಶನ ನೀಡಿ ಗಮನಸೆಳೆದರು.

ಕಾರ್ಯಕ್ರಮದ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಅಕ್ಕ ಪಡೆ 24 ಗಂಟೆಗಳ ಕಾಲ ಸೇವೆ ಸಲ್ಲಿಸಲಿದೆ ಎಂದು ತಿಳಿಸಿದರು. ನಮ್ಮ ಇಲಾಖೆಯ ನಿರ್ಭಯಾ ಅನುದಾನದಡಿ ಈ ಯೋಜನೆ ಜಾರಿಯಾಗಿದೆ. ಹೆಣ್ಣು ಮಕ್ಕಳಷ್ಟೇ ಅಲ್ಲದೆ, ಗಂಡು ಮಕ್ಕಳು ಸಹ ಅಕ್ಕ ಪಡೆಯಿಂದ ರಕ್ಷಣೆ ಪಡೆಯಬಹುದು ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಅವರ ಪ್ರೇರಣೆಯಿಂದಲೇ ಅಕ್ಕ ಪಡೆ ರಾಜ್ಯಾದ್ಯಂತ ವಿಸ್ತರಿಸಲಾಗಿದ್ದು, ಮುಂದಿನ ಬಜೆಟ್‌ನಲ್ಲಿ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ.

You Might Also Like

ಶ್ರೀಕೃಷ್ಣದೇವರಾಯ ವಿವಿ ಹೊಸ ಕಟ್ಟಡಗಳನ್ನು ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಳಗಾವಿ : ಡುಬ್ಲಿಕೇಟ್ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಕೀಲರಿಂದ ಪ್ರತಿಭಟನೆ

ಕ್ರಿಕೆಟ್ ಬ್ಯಾನರ್ ಕಟ್ಟುವಗ ದುರಂತ- ಓರ್ವ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಜೂನ್‌ 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು!

ಉಡುಪಿಯಲ್ಲಿ ಭಾರೀ ಮಳೆಗೆ ಜನ ತತ್ತರ- 150ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

TAGGED:Akka Pade
Share This Article
Facebook Copy Link Print
Previous Article CT Ravi CT Ravi CT Ravi ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣ : ಕಠಿಣ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ
Next Article Addff Addff Addff ಹುಟ್ಟುಹಬ್ಬದ ದಿನವೇ ಅಪಘಾತದಲ್ಲಿ ಸಾವನ್ನಪ್ಪಿದ ಯುವಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Rain Alert
ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
ರಾಜ್ಯ-Karnataka
April 4, 2026
Ships Ships Ships
ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
ವಿದೇಶ-International
April 4, 2026
Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up