By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಂಚನೆ ಪ್ರಕರಣ : ಬಾಲಿವುಡ್‌ ನಟಿ ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಲ್ಲಿ ಅರೆಸ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಂಚನೆ ಪ್ರಕರಣ : ಬಾಲಿವುಡ್‌ ನಟಿ ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಲ್ಲಿ ಅರೆಸ್ಟ್

ರಾಜ್ಯ-Karnatakaಬೆಂಗಳೂರು-Bengaluru

ವಂಚನೆ ಪ್ರಕರಣ : ಬಾಲಿವುಡ್‌ ನಟಿ ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಲ್ಲಿ ಅರೆಸ್ಟ್

Alia Bhatt’s former PA arrested from Bengaluru

Published July 9, 2025
Share
1 Min Read
ALia Bhat ALia Bhat ALia Bhat
SHARE

ಬೆಂಗಳೂರು : ನಟನೊಬ್ಬನಿಗೆ 77 ಲಕ್ಷ ರೂ.ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿಯನ್ನು ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧನ ಮಾಡಿದ್ದಾರೆ.

ವೇದಿಕಾ ಪ್ರಕಾಶ್‌ ಶೆಟ್ಟಿ (32) ಬಂಧಿತ ಆರೋಪಿ. ಭಟ್‌ ನಿರ್ಮಾಣ ಸಂಸ್ಥೆ ಎಟರ್ನಲ್ ಸನ್‌ಶೈನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ ಖಾತೆ ಹಾಗೂ ನಟಿಯ ಖಾತೆಯಿಂದ ಸುಮಾರು 76.9 ಲಕ್ಷ ರೂ. ಹಣ ವಂಚಿಸಿದ ಆರೋಪ ವೇದಿಕಾ ಮೇಲೆ ಇದೆ. 2022ರ ಮೇ ಮತ್ತು 2024ರ ಆಗಸ್ಟ್‌ ತಿಂಗಳ ನಡುವೆ ಈ ವಂಚನೆ ಮಾಡಲಾಗಿದೆ ಎನ್ನಲಾಗಿದೆ.

ಕಳೆದ ಜನವರಿ 23 ರಂದು ಆಲಿಯಾ ಭಟ್‌ ತಾಯಿ ಜುಹು ಪೊಲೀಸರಿಗೆ ದೂರು ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. 2021 ರಿಂದ 2024 ರವರೆಗೆ ಆಲಿಯಾಭಟ್‌ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಳು. ಈ ವೇಳೆ ಈಕೆ ನಟಿಯ ಹಣಕಾಸಿನ ದಾಖಲೆಗಳನ್ನು ನೋಡಿಕೊಳ್ಳುತ್ತಿದ್ದಳು. ಈ ಸಮಯದಲ್ಲಿ ನಕಲಿ ಹಣಕಾಸಿನ ಬಿಲ್‌ಗಳನ್ನು ತಯಾರು ಮಾಡಿ ಆಲಿಯಾ ಭಟ್‌ ಸಹಿ ಮಾಡಿಸಿ ಹಣ ವಂಚನೆ ಮಾಡಿದ್ದಾಳೆ.

ಆಲಿಯಾ ಭಟ್‌ ಅವರ ತಾಯಿ ದೂರು ನೀಡಿದ ನಂತರ ವೇದಿಕಾ ಎಸ್ಕೇಪ್‌ ಆಗಿ ಸ್ಥಳ ಬದಲಾವಣೆ ಮಾಡುತ್ತಿದ್ದಳು. ಖಚಿತ ಮಾಹಿತಿಯನ್ನು ಪಡೆದ ಪೊಲೀಸರು ಇದೀಗ ಈಕೆಯನ್ನು ಬೆಂಗಳೂರಿನಲ್ಲಿ ಬಂಧನ ಮಾಡಿ, ಮುಂಬೈಗೆ ಕರೆತಂದಿದ್ದಾರೆ.

You Might Also Like

ನಾಗಮಂಗಲದಲ್ಲಿ ಗಣಪತಿ ಭಕ್ತರ ಮೇಲೆ ದಾಳಿ : ಕೇಂದ್ರ ಸಚಿವ ಹೆಚ್ಡಿಕೆ ಖಂಡನೆ

ಇಂದು ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಮಹತ್ವದ ನಿರ್ಧಾರ ಪ್ರಕಟ

ಒಂದೂವರೆ ಲಕ್ಷ ಖರ್ಚು ಮಾಡಿಕೊಂಡು ಬಂದು ಮತದಾನ ಮಾಡಿದ ಯುವತಿ

ಇದೆಂಥಾ ದುರ್ವಿಧಿ.. ನೀರು ತರಲು ಹೋದವರು ನೀರು ಪಾಲು – ಇಬ್ಬರು ಸಾವು

ಬೆಳಗಾವಿ : ಕಾರ್ಮಿಕರ ಮಂಡಳಿಯಿಂದ ಕಿಟ್ ವಿತರಣೆ

TAGGED:Alia Bhatt
Share This Article
Facebook Copy Link Print
Previous Article gdgdgd gdgdgd gdgdgd ಬೆಂಗಳೂರು : ಶಾಪಿಂಗ್ ವಿಚಾರಕ್ಕೆ ಗಲಾಟೆ, ಪತ್ನಿಯನ್ನು ಕೊಂದ ಪತಿ
Next Article Nikhil Kumaraswamy ‘ದೇಶಕ್ಕೆ ಮೋದಿಜಿ, ರಾಜ್ಯಕ್ಕೆ ಕುಮಾರಣ್ಣ’ ಎಂದ ನಿಖಿಲ್ ಕುಮಾರಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up