By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಲೇಜಿನಲ್ಲಿ ಅವಮಾನ–ಕಿರುಕುಳ ಆರೋಪ : ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕಾಲೇಜಿನಲ್ಲಿ ಅವಮಾನ–ಕಿರುಕುಳ ಆರೋಪ : ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ರಾಜ್ಯ-KarnatakaLatestಬೆಂಗಳೂರು-Bengaluru

ಕಾಲೇಜಿನಲ್ಲಿ ಅವಮಾನ–ಕಿರುಕುಳ ಆರೋಪ : ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

Allegations of humiliation and harassment in college: Dental student commits suicide

Published January 9, 2026
Share
1 Min Read
Si Si Si
SHARE

ಆನೇಕಲ್, ಜನವರಿ 8: ಕಣ್ಣು ನೋವಿನ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಹಾಕಿದ್ದಕ್ಕೆ ತರಗತಿಯಲ್ಲಿ ಅವಮಾನಿಸಿ ಕಿರುಕುಳ ನೀಡಲಾಗಿದೆ ಎಂಬ ಆರೋಪದ ನಡುವೆ ಡೆಂಟಲ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.

ಮೃತಳನ್ನು ಪರಿಮಳ–ಭೋದೆವಯ್ಯ ದಂಪತಿಯ ಪುತ್ರಿ ಯಶಸ್ವಿನಿ (23) ಎಂದು ಗುರುತಿಸಲಾಗಿದೆ. ಅವರು ಬೊಮ್ಮನಹಳ್ಳಿ ಖಾಸಗಿ ಕಾಲೇಜಿನಲ್ಲಿ Oral Medicine and Radiology ವಿಭಾಗದ ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದರು ಎಂದು ತಿಳಿದುಬಂದಿದೆ.

ಬುಧವಾರ (ಜ.7) ಕಣ್ಣು ನೋವಿನಿಂದಾಗಿ ಯಶಸ್ವಿನಿ ಕಾಲೇಜಿಗೆ ರಜೆ ಹಾಕಿದ್ದರು. ಮಾರನೇ ದಿನ ಕಾಲೇಜಿಗೆ ಹಾಜರಾದಾಗ, “ಯಾವ ಕಣ್ಣಿನ ಡ್ರಾಪ್ಸ್ ಬಳಸಿದೆ? ಎಷ್ಟು ಹನಿ ಹಾಕಿಕೊಂಡೆ? ಇಡೀ ಬಾಟಲ್ ಸುರಿದುಕೊಂಡ್ಯಾ?” ಎಂದು ಉಪನ್ಯಾಸಕರು ಸಹಪಾಠಿಗಳ ಮುಂದೆ ಪ್ರಶ್ನಿಸಿ ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಲ್ಲದೇ ಸೆಮಿನಾರ್‌ಗೆ ಅವಕಾಶ ನೀಡದೆ, ರೆಡಿಯಾಲಜಿ ಕೇಸ್ ನೀಡದೇ ನಿರಂತರ ಕಿರುಕುಳ ನೀಡಿದ್ದಾರೆ ಎಂದು ಹೇಳಲಾಗಿದೆ.

“ನನ್ನ ಮಗಳಿಗೆ ಕಣ್ಣಿಗೆ ಗಾಯವಾಗಿತ್ತು. ನನ್ನಿಗೆ ತಿಳಿಸಿ ಅವಳು ರಜೆ ತೆಗೆದುಕೊಂಡಿದ್ದಾಳೆ. ಆದರೆ ತರಗತಿಯಲ್ಲಿ ಅವಮಾನಿಸಲಾಗಿದೆ. ಇದನ್ನೆಲ್ಲಾ ಅವಳು ನನಗೆ ಹೇಳಿದ್ದಾಳೆ. ಉಪನ್ಯಾಸಕರಷ್ಟೇ ಅಲ್ಲ, ಕಾಲೇಜು ಆಡಳಿತ ಮಂಡಳಿಯೂ ಕಿರುಕುಳ ನೀಡಿದೆ. ಇದೇ ಕಾರಣಕ್ಕೆ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ,” ಎಂದು ಮೃತ ವಿದ್ಯಾರ್ಥಿನಿಯ ತಾಯಿ ಕಣ್ಣೀರಿಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿ ಟಾರ್ಚರ್ ನೀಡಿದ ಪ್ರಾಂಶುಪಾಲ ಹಾಗೂ ಅವಮಾನಿಸಿದ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮೃತ ವಿದ್ಯಾರ್ಥಿನಿಯ ಸಹಪಾಠಿಗಳು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣದ ಕುರಿತು ಚಂದಾಪುರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ.

You Might Also Like

ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ಹೊಸ ಉದ್ಯಮದತ್ತ ಅಶ್ವಿನಿ

ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ 7 ಮಂದಿ ಸಾವು

Flood : ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ-ಪ್ರವಾಹ : 30ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

ದರ್ಶನ್ ಅಭಿಮಾನಿಗಳ ಪಣ: ‘ಡೆವಿಲ್’ ಗೆಲುವಿಗೆ ಥಿಯೇಟರ್‌ಗಳಲ್ಲಿ ಸಂಭ್ರಮ

ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಂತ ಹೊರಟ ಬೆಂಗಳೂರು ಮಂದಿ

TAGGED:Dental Student
Share This Article
Facebook Copy Link Print
Previous Article Murd Murd Murd 2 ಕೋಟಿ ವಿಮಾ ಹಣಕ್ಕಾಗಿ ಪ್ರಿಯಕರ ಜೊತೆ ಸೇರಿ ಪತ್ನಿಯಿಂದಲೇ ಗಂಡನ ಹತ್ಯೆ
Next Article Earthquake ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up