By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 259 ಕೋಟಿ ರೂ. ಬಾಚುವ ಮೂಲಕ ಸಖತ್ ಸದ್ದು ಮಾಡುತ್ತಿದೆ ‘ಅಮರನ್’ ಚಿತ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 259 ಕೋಟಿ ರೂ. ಬಾಚುವ ಮೂಲಕ ಸಖತ್ ಸದ್ದು ಮಾಡುತ್ತಿದೆ ‘ಅಮರನ್’ ಚಿತ್ರ

BlogEntertainment

259 ಕೋಟಿ ರೂ. ಬಾಚುವ ಮೂಲಕ ಸಖತ್ ಸದ್ದು ಮಾಡುತ್ತಿದೆ ‘ಅಮರನ್’ ಚಿತ್ರ

Amaran Box Office Collections: Blockbuster run continues for Siva Karthikeyan film

Published November 12, 2024
Share
2 Min Read
Amaran
SHARE

ಚೆನ್ನೈ: ತಮಿಳು ನಟ ಶಿವಕಾರ್ತಿಕೇಯನ್ ಹಾಗೂ ನಟಿ ಸಾಯಿ ಪಲ್ಲವಿ ನಟನೆಯ ‘ಅಮರನ್’ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್‌ ಆಫೀಸ್‌ನಲ್ಲಿಯೂ ಸಖತ್ ಸದ್ದು ಮಾಡುತ್ತಿದೆ. ಹುತಾತ್ಮರಾದ ಭಾರತೀಯ ಸೇನಾ ಅಧಿಕಾರಿ ಮೇಜರ್ ಮುಕುಂದ್ ವರದರಾಜನ್ ಅವರ ಸ್ಪೂರ್ತಿದಾಯಕ ಕಥೆ ಹೇಳುವ ಬಹುನಿರೀಕ್ಷಿತ ಬಯೋಪಿಕ್ ಸಿನಿಮಾ 2024ರ ತಮಿಳು ಚಿತ್ರರಂಗದ ಅತಿದೊಡ್ಡ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗಿದೆ.

ಅ. 31ರಂದು ತೆರೆಕಂಡ ʼಅಮರನ್ʼ ಸಿನಿಮಾ ಪ್ರೇಕ್ಷಕರು, ವಿಮರ್ಶಕರು ಸೇರಿ ಎಲ್ಲ ಕಡೆಗಳಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ. ಈಗಾಗಲೇ ಬಾಕ್ಸ್‌ ಆಫೀಸ್‌ನಲ್ಲಿ 180 ಕೋಟಿ ರೂ. ಗಳಿಸಿದೆ.

ಸೋನಿ ಪಿಕ್ಚರ್ಸ್ ಸಹಯೋಗದಲ್ಲಿ ನಟ ಕಮಲ್ ಹಾಸನ್ ಅವರ ರಾಜ್‌ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌ ಈ ಚಿತ್ರವನ್ನು ನಿರ್ಮಿಸಿದೆ. ಚಿತ್ರದಲ್ಲಿ ಶಿವಕಾರ್ತಿಕೇಯನ್ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಗೆ ನಟಿ ಸಾಯಿ ಪಲ್ಲವಿ ಅದ್ಭುತವಾಗಿ ಸಾಥ್‌ ಕೊಟ್ಟಿದ್ದಾರೆ. ಮ್ಯೂಸಿಕ್ ಡೈರೆಕ್ಟರ್ ಜಿ.ವಿ. ಪ್ರಕಾಶ್ ಕುಮಾರ್ ಅವರ ಸಂಗೀತ ಈಗಾಗಲೇ ಹಿಟ್‌ ಲಿಸ್ಟ್‌ ಸೇರಿದೆ.

ಶಿವಕಾರ್ತಿಕೇಯನ್ ಅವರು ಮೇಜರ್ ಮುಕುಂದ್ ಪಾತ್ರದಲ್ಲಿ ಕಾಣಿಸಿಕೊಂಡರೆ, ಪತ್ನಿ ಇಂದು ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ದೀಪಾವಳಿ ಹಬ್ಬದ ದಿನದಂದು ತಮಿಳು ಜತೆಗೆ ಕನ್ನಡ, ತೆಲುಗು, ಹಿಂದಿ, ಮಲಯಾಳಂನಲ್ಲಿಯೂ ಚಿತ್ರ ತೆರೆ ಕಂಡಿದೆ.

ಚಿತ್ರ ತೆರೆಕಂಡ 2ನೇ ಸೋಮವಾರ ʼಅಮರನ್‌ʼ ತಮಿಳುನಾಡಿನಲ್ಲಿ ಬರೋಬ್ಬರಿ 4 ಕೋಟಿ ರೂ. ಗಳಿಸಿದೆ. ಆ ಮೂಲಕ ತಮಿಳುನಾಡು ಒಂದರಲ್ಲೇ 122.75 ಕೋಟಿ ರೂ. ಕಲೆಕ್ಷನ್‌ ಮಾಡಿದೆ. ದೇಶಾದ್ಯಂತ 6.75 ಕೋಟಿ ರೂ. ಬಾಚಿಕೊಳ್ಳುವ ಮೂಲಕ 12 ದಿನಗಳ ಒಟ್ಟು ಗಳಿಕೆ 186.50 ಕೋಟಿ ರೂ.ಗೆ ತಲುಪಿದೆ.

ಭಾನುವಾರದ ವೇಳೆಗೆ ಜಾಗತಿಕ ಬಾಕ್ಸ್‌ ಆಫೀಸ್‌ನಲ್ಲಿ ʼಅಮರನ್‌ʼ ಒಟ್ಟು ಬರೋಬ್ಬರಿ 259 ಕೋಟಿ ರೂ. ಗಳಿಸುವ ಮೂಲಕ 250 ಕೋಟಿ ರೂ. ಮೈಲಿಗಲ್ಲು ದಾಟಿದೆ. ಈ ಮೂಲಕ 300 ಕೋಟಿ ರೂ. ಕ್ಲಬ್‌ ಸೇರಲು ಸಜ್ಜಾಗಿದೆ. ಭುವನ್ ಅರೋರಾ, ರಾಹುಲ್ ಬೋಸ್, ಲಲ್ಲು, ಶ್ರೀಕುಮಾರ್‌, ಶ್ಯಾಮ್‌ ಮೋಹನ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ʼಇಂಡಿಯಾಸ್ ಮೋಸ್ಟ್ ಫಿಯರ್‌ಲೆಸ್ʼ ಕೃತಿಯನ್ನು ಆಧರಿಸಿ ಈ ಚಿತ್ರವನ್ನು ತಯಾರಿಸಲಾಗಿದೆ. ಶಿವ್ ಅರೂರ್ ಮತ್ತು ರಾಹುಲ್ ಸಿಂಗ್ ಅವರು ಈ ಕೃತಿಯಲ್ಲಿ ಮೇಜರ್ ವರದರಾಜನ್ ಅವರ ಬಗ್ಗೆ ಸಾಕಷ್ಟು ಬರೆದಿದ್ದು ಅದರಲ್ಲಿನ ಅಂಶಗಳನ್ನು ತೆಗೆದುಕೊಂಡು ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ ಕಥೆ ಬರೆದು, ನಿರ್ದೇಶಿಸಿದ್ದಾರೆ. ಇತರ ಬಿಗ್‌ ಬಜೆಟ್‌ ಚಿತ್ರಗಳ ಹೊರತಾಗಿಯೂ ʼಅಮರನ್‌ʼ ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಸೃಷ್ಟಿಸಿದೆ.

You Might Also Like

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ವಿಂಡಿಸ್ ವೇಗಿ ಶಾನನ್ ಗೇಬ್ರಿಯಲ್

ಮತ್ತೆ ನಟನೆಗೆ ತೆರಳಿದ ಪ್ರೀತಿ ಜಿಂಟಾ

ಭಾರತ ವಿರೋಧಿ ಸೊರೊಸ್‌ ಜೊತೆ ಸೋನಿಯಾ ನಂಟು ಕುರಿತು ಚರ್ಚೆಗೆ ಕಿರಣ್‌ ರಿಜಿಜು ಒತ್ತಾಯ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿಇತಿಹಾಸ ಸೃಷ್ಟಿಸಿದ 7 ತಿಂಗಳ ಗರ್ಭಿಣಿ

ಬಾಲ್ಯದ ಕಷ್ಟದ ದಿನಗಳನ್ನು ನೆನೆದ ಸಿಎಂ ಸಿದ್ದರಾಮಯ್ಯ

TAGGED:AmaranSiva Karthikeyan
Share This Article
Facebook Copy Link Print
Previous Article HD Kumaraswamy And Zameer Ahmed Khan “ಕಾಲಾ ಕುಮಾರಸ್ವಾಮಿ” ವಿವಾದಿತ ಹೇಳಿಕೆ : ಕ್ಷಮೆ ಯಾಚಿಸಿದ ಜಮೀರ್‌
Next Article voting machine voting machine voting machine ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಇಂದು ಮತದಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up