By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 2 ಕೋಟಿಗೂ ಹೆಚ್ಚು ಆದಾಯ ಬಾಚಿದ ಲಾಲ್ ಬಾಗ್ ಪ್ಲವರ್ ಷೋ…!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 2 ಕೋಟಿಗೂ ಹೆಚ್ಚು ಆದಾಯ ಬಾಚಿದ ಲಾಲ್ ಬಾಗ್ ಪ್ಲವರ್ ಷೋ…!

BlogLatestMain PostTop Storiesಬೆಂಗಳೂರು-Bengaluru

2 ಕೋಟಿಗೂ ಹೆಚ್ಚು ಆದಾಯ ಬಾಚಿದ ಲಾಲ್ ಬಾಗ್ ಪ್ಲವರ್ ಷೋ…!

Ambedkar-themed Lalbagh Flower Show in Bengaluru attracts over 8 lakh visitors

Published August 19, 2024
Share
1 Min Read
Flower Show
SHARE

ಬೆಂಗಳೂರು : ಲಾಲ್ ಬಾಗ್ 21ನೇ ಫಲ ಪುಷ್ಪ ಪ್ರದರ್ಶನಕ್ಕೆ ಬಾರಿ ರೆಸ್ಪಾಸ್ ಸಿಕ್ಕಿದ್ದು, ಕಳೆದ 11 ದಿನಗಳಿಂದ ನಡೆಯುತ್ತಿದ್ದ ಪ್ರದರ್ಶನಕ್ಕೆ ಜನಸಾಗರ ಹರಿದು ಬಂದಿದೆ. ಜೊತೆಗೆ ಕೋಟಿ ಕೋಟಿ ಆದಾಯ ಕೂಡ ಸಂಗ್ರಹವಾಗಿದೆ.

ಕಳೆದ 11 ದಿನಗಳಲ್ಲಿ 8ಲಕ್ಷಕ್ಕೂ ಹೆಚ್ಚು ಮಂದಿ ಪ್ಲವರ್ ಶೋ ವೀಕ್ಷಣೆ ಮಾಡಿದ್ದು. ಆಗಸ್ಟ್ 8 ರಿಂದ ಇಲ್ಲಿಯವರೆಗೆ 8,41,789 ಮಂದಿ ಲಾಲ್‌ಬಾಗ್ ಭೇಟಿ ನೀಡಿದ್ದಾರೆ.

ಕಳೆದ 11 ದಿನಗಳಲ್ಲಿ 2 ಕೋಟಿಗೂ ಹೆಚ್ಚು ಆದಾಯ ಸಂಗ್ರಹವಾಗಿದ್ದು. 11 ದಿನದಲ್ಲಿ 2 ಕೋಟಿಯ 84 ಲಕ್ಷದ 15 ಸಾವಿರ ರೂಪಾಯಿ ಸಂಗ್ರಹವಾಗಿದೆ.

ಹೆಸರಿಗಷ್ಟೇ ನಮ್ಮ ಕ್ಲಿನಿಕ್ : ಡಾಕ್ಟ್ರೂ ಇಲ್ಲ, ಮೆಡಿಸಿನ್ ಕೂಡ ಇಲ್ಲ

ನಿನ್ನೆ ವಿಕೆಂಡ್ ಹಿನ್ನಲೆ ಲಾಲ್ ಬಾಗ್ ಗೆ ಜನ ಸಾಗರ ಹರಿದುಬಂದಿದ್ದು ನಿನ್ನೆ ಒಂದೇ ದಿನ 1 ಲಕ್ಷಕ್ಕೂ ಹೆಚ್ಚು ಮಂದಿ ಪ್ಲವರ್ ಷೋ ವೀಕ್ಷಣೆ ಮಾಡಿದ್ದಾರೆ.

ನಿನ್ನೆ ಒಂದೇ ದಿನ 39 ಲಕ್ಷದ 50 ಸಾವಿರ ಆದಾಯ ಸಂಗ್ರಹವಾಗಿದೆ. ಉತ್ತಮ ಪ್ರತಿಕ್ರಿಯೆಯೊಂದಿಗೆ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನಕ್ಕೆ ತೆರೆಬಿದ್ದಿದೆ.

You Might Also Like

ಭಾರೀ ಮಳೆಗೆ ತತ್ತರಿಸಿದ ಮಹಾನಗರಿ ಮುಂಬೈ, ಸಂಚಾರ ಅಸ್ತವ್ಯಸ್ಥ

ಮೊಸಳೆಹೊಸಳ್ಳಿ ದುರಂತ : ಕಂಬನಿ ಮಿಡಿದ ಪ್ರಧಾನಿ, ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ರೇಣುಕಾಸ್ವಾಮಿ ಪ್ರಕರಣ : ನಟ ದರ್ಶನ್‌, ಪವಿತ್ರಾಗೌಡ ಸೇರಿ 7 ಮಂದಿಗೆ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರಲ್ಲಿ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ, 115 ಯುವಕ-ಯುವತಿಯರು ವಶಕ್ಕೆ

ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಹೆರುವ ಕುರಿತು ಸಚಿವ ಸಂಪುಟದಲ್ಲಿ ನಿರ್ಧಾರ

TAGGED:# BengaluruLalbagh Flower Show
Share This Article
Facebook Copy Link Print
Previous Article Namma Clinic ಹೆಸರಿಗಷ್ಟೇ ನಮ್ಮ ಕ್ಲಿನಿಕ್ : ಡಾಕ್ಟ್ರೂ ಇಲ್ಲ, ಮೆಡಿಸಿನ್ ಕೂಡ ಇಲ್ಲ
Next Article Accident ಬೆಂಗಳೂರಿನ ಸರ್ಜಾಪುರದಲ್ಲಿ ನಡೆದ ಡೆಡ್ಲಿ ಆಕ್ಸಿಡೆಂಟ್ ಕ್ಯಾಮೆರಾದಲ್ಲಿ ಸೆರೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up