ಲಡಾಖ್ ನಲ್ಲಿ ಐದು ಹೊಸ ಜಿಲ್ಲೆಗಳ ರಚನೆಗೆ ಮುಂದಾದ ಕೇಂದ್ರ ಗೃಹ ಇಲಾಖೆ

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್ ನಲ್ಲಿ ಮತ್ತೆ ಐದು ಹೊಸ ಜಿಲ್ಲೆಗಳನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಲಡಾಖ್‌ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ನೀಡಿದ್ದು, ಝನ್ಸ್ಕಾರ್, ದ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್ ಗಳು ಹೊಸ ಜಿಲ್ಲೆಗಳಾಗಲಿವೆ ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ … Continue reading ಲಡಾಖ್ ನಲ್ಲಿ ಐದು ಹೊಸ ಜಿಲ್ಲೆಗಳ ರಚನೆಗೆ ಮುಂದಾದ ಕೇಂದ್ರ ಗೃಹ ಇಲಾಖೆ